Prime Minister Modi : ರೂ. 30,000 ಕೋಟಿ ವೆಚ್ಚದ ಎನ್ ಟಿಪಿಸಿ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆಯನ್ನು ನಾಳೆ (ಮಾರ್ಚ್ 4) ಪ್ರಧಾನಿ ನರೇಂದ್ರ ಮೋದಿ ನೆರವೇರಿಸಲಿದ್ದಾರೆ.
Jharkhand : ಜಾರ್ಖಂಡ್ನ ಸಿಂದ್ರಿಯಲ್ಲಿ ಸುಮಾರು 36 ಸಾವಿರ ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ (ಮಾರ್ಚ್ 1) ಮಾಡಿದರು.
PM Narendra Modi in Warangal: ಚುನಾವಣೆ ನಡೆಯಲಿರುವ ತೆಲಂಗಾಣದಲ್ಲಿ ಆಡಳಿತಾರೂಢ ಬಿಆರ್ಎಸ್ ಬಹಿಷ್ಕಾರದ ಮಧ್ಯೆ, ದಕ್ಷಿಣ ರಾಜ್ಯಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿಯವರು ಸುಮಾರು 6,100 ಕೋಟಿ ರೂ. ಮೌಲ್ಯದ ಹಲವಾರು ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಂಗಳೂರಿನಲ್ಲಿ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 58 ನೇ ಸಭೆಯಲ್ಲಿ ಒಟ್ಟು 11,513 ಕೋಟಿ ರೂ.ಗಳ 10 ಯೋಜನೆಗಳಿಗೆ ಒಪ್ಪಿಗೆ ನೀಡಲಾಯಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.