ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಎಂದಾಕ್ಷಣ ಎಲ್ಲರಿಗೂ ರಾಜಕೀಯ, ಚುನಾವಣೆ, ಆಡಳಿತದ ಚಿತ್ರ ಕಣ್ಣ ಮುಂದೆ ಬರುತ್ತದೆ. ಆದರೆ, ಈ ರಾಜಕಾರಣಿಯ ಜೀವನದಲ್ಲಿ ಒಂದು ಚಂದದ ಪ್ರೀತಿಯ ಕತೆಯೂ ಇದೆ, ಅದು ಅವರ ಪತ್ನಿ ಅಮೃತಾ ಫಡಣವೀಸ್‌ರ ಜೊತೆಗಿನ ಬಾಂಧವ್ಯ. ಒಡನಾಟದಿಂದ, ಗೌರವದಿಂದ ಬೆಳೆದ ಒಂದು ಸುಂದರ ಸಂಬಂಧವಾಗಿದೆ.
ಪ್ರಸ್ತುತ ಎರಡು ತೆಲುಗು ರಾಜ್ಯಗಳಲ್ಲಿ ಮಾತ್ರವಲ್ಲದೆ ದೇಶದಾದ್ಯಂತ ವಿದ್ಯುತ್ ಶುಲ್ಕಗಳು ಸಾಮಾನ್ಯ ಜನರನ್ನು ತೊಂದರೆಗೊಳಿಸುತ್ತಿವೆ. ವಿದ್ಯುತ್ ಶುಲ್ಕಗಳು ಜನರನ್ನು ಆಘಾತಗೊಳಿಸುತ್ತಿದ್ದು, ಹೆಚ್ಚಿನ ವಿದ್ಯುತ್ ಬಳಸಲು ಹೆದರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಮಯದಲ್ಲಿ ಒಂದು ರಾಜ್ಯವು ಕರೆಂಟ್ ಶುಲ್ಕಗಳನ್ನು ಕಡಿಮೆ ಮಾಡಿರುವುದು ಗಮನಾರ್ಹವಾಗಿದೆ.
asia largest orange processing unit: ನಾಗ್ಪುರದ ಮಿಹಾನ್‌ನಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿರುವ ಏಷ್ಯಾದ ಮೊದಲ ಮತ್ತು ದೇಶದ ಅತಿದೊಡ್ಡ ಆಹಾರ ಸಂಸ್ಕರಣಾ ಘಟಕ 'ಪತಂಜಲಿ ಮೆಗಾ ಫುಡ್ ಅಂಡ್ ಹರ್ಬಲ್ ಪಾರ್ಕ್' ಉದ್ಘಾಟನೆ ಮಾಡಲಾಯಿತು..
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Maharashtra Chief Minister Devendra Fadnavis Wife: ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳಲ್ಲಿ ಮಹಾಯುತಿ ಮೈತ್ರಿ ಮಹಾರಾಷ್ಟ್ರದಲ್ಲಿ ಭರ್ಜರಿ ಯಶಸ್ಸು ಕಂಡಿದೆ.. ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಮತ್ತೊಮ್ಮೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು..
ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಡಿಸೆಂಬರ್ 2 ಅಥವಾ 3 ರಂದು ನಡೆಯಲಿರುವ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಲಿದ್ದಾರೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಭಾನುವಾರ ರಾತ್ರಿ ತಿಳಿಸಿದ್ದಾರೆ. ಇದಕ್ಕೂ ಮೊದಲು, ನಿರ್ಗಮಿತ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಬಿಜೆಪಿಯ ನಿರ್ಧಾರವನ್ನು ಬೆಂಬಲಿಸುವುದಾಗಿ ಹೇಳಿದ್ದರು.
Nikhil Kumaraswamy: ಸಂಡೂರು, ಚನ್ನಪಟ್ಟಣ ಹಾಗೂ ಶಿಗ್ಗಾವಿ ಸೇರಿದಂತೆ ಕರ್ನಾಟಕದ ಮೂರು ಭಾಗಗಳಲ್ಲಿ ಉಪ ಚುಣಾವಣೆ ನಡೆದಿತ್ತು, ಇಂದು ಈ ಎಲ್ಲಾ ಮೂರು ಕ್ಷೇತ್ರಗಳ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ವಿರುದ್ಧ ಕಾಂಗ್ರೇಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದೆ.
maharashtra election results 2024: ಕಾಂಗ್ರೆಸ್ ಗ್ಯಾರಂಟಿ ಯಾವುದೂ ಇಲ್ಲ.. ಮಹಾರಾಷ್ಟ್ರದಲ್ಲಿ ಒಂದು ಪರ್ಸೆಂಟ್ ಕೂಡ ಕೆಲಸ ಮಾಡಿಲ್ಲ. ಇದಕ್ಕಾಗಿಯೇ ಈ ಫಲಿತಾಂಶ ಬಂದಿದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ.
Maharashtra Shocker: ಸುಷ್ಮಾ ಅಂಧಾರೆ ಹಂಚಿಕೊಂಡಿರುವ ವಿಡಿಯೋದಲ್ಲಿ, ಠಾಣೆಯೊಳಗೆ ಬೆಂಚಿನ ಮೇಲೆ ಯುವಕನೊಂದಿಗೆ ಕುಳಿತಿದ್ದ ಮಹಿಳೆಗೆ ಶಿವ ತಾಯ್ಡೆ ಕಪಾಳಮೋಕ್ಷ ಮಾಡುತ್ತಾನೆ. ಪೊಲೀಸ್ ಅಧಿಕಾರಿಗಳು ತಡೆಯುವವರೆಗೂ ಆಕೆಗೆ ಥಳಿಸಿದ್ದಾನೆ.
Anant Ambani wedding: ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ಮಹೋತ್ಸವ ಜರುಗಿತು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕಾರ್ಯಕ್ರಮಕ್ಕೆ ಆಗಮಿಸಿದ್ದು, ವರನ ಪೋಷಕರಾದ ನೀತಾ ಮತ್ತು ಮುಖೇಶ್ ಅಂಬಾನಿ ಪ್ರಾಧನಿಯವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.
Udyog Ratna awards: "ಮಹಾರಾಷ್ಟ್ರ ಭೂಷಣ ಪ್ರಶಸ್ತಿಯನ್ನು ಪ್ರತಿಷ್ಠಿತ ವ್ಯಕ್ತಿಗಳಿಗೆ ನೀಡಲಾಗುತ್ತದೆ, ರಾಜ್ಯ ಸರ್ಕಾರವು ರತನ್ ಟಾಟಾ ಅವರಿಗೆ ‘ಉದ್ಯೋಗ ರತ್ನ’ ಪ್ರಶಸ್ತಿಯನ್ನು ನೀಡಲು ನಿರ್ಧರಿಸಿದೆ" ಎಂದು ಸಮಂತ್ ಹೇಳಿದ್ದಾರೆ.
Sushant singh rajput Death : ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ಪುರಾವೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಎಂದು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಬಹಿರಂಗಪಡಿಸಿದ್ದಾರೆ.
ಮಹಾರಾಷ್ಟ್ರದ ಸಾಂಗ್ಲಿ ಮೀರಜ್ ಕೊಲ್ಲಾಪುರ್ ರಾಜ್ಯಗಳಿಗೆ ಕರ್ನಾಟಕದ ಹಲವಾರು ಜನರು ಚಿಕಿತ್ಸೆ ಹಾಗೂ ಇನ್ನಿತರ ಕೆಲಸಗಳಿಗೆ ಅವಲಂಬಿತವಾದ ಹಿನ್ನೆಲೆಯಲ್ಲಿ ಸದ್ಯ ಬಸ್ ಸಂಚಾರ ಸ್ಥಗಿತದಿಂದ ಗಡಿಯಲ್ಲಿ ತೊಂದರೆ ಉದ್ಭವವಾಗಿದೆ.
Maharashtra-Karnataka Border Dispute: ಗಡಿ ವಿವಾದ ಹಿನ್ನೆಲೆ ಯಾವಾಗ ಬಸ್ ಬರುತ್ತೋ, ಯಾವಾಗ ಊರಿಗೆ ತೆರಳುತ್ತೇವೆಯೋ ಅಂತಾ ಮಹಾರಾಷ್ಟ್ರದ ಜನರು ಹುಬ್ಬಳ್ಳಿಯ ಬಸ್ ನಿಲ್ದಾಣದಲ್ಲಿ ಕಾಯುವಂತಾಗಿದೆ.
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಪ್ರಮಾಣವಚನ ಸ್ವೀಕರಿಸಿದ ಏಳು ವಾರಗಳ ನಂತರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಸರ್ಕಾರದಲ್ಲಿ ಗೃಹ ಮತ್ತು ಹಣಕಾಸು ಖಾತೆಗಳನ್ನು ಪಡೆದಿದ್ದಾರೆ.
ಮಹಾರಾಷ್ಟ್ರದಲ್ಲಿ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಈ ಸಭೆಗಳು ಅತ್ಯಂತ ಮಹತ್ವದ್ದಾಗಿವೆ. ಶನಿವಾರ ಸಂಜೆ ಶಿಂಧೆ ಮತ್ತು ಫಡ್ನವಿಸ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಬಹುದು ಎಂದು ಹೇಳಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.