Tirupati : ತಿರುಪತಿ ತಿರುಮಲ ಶ್ರೀ ವೆಂಕಟಸ್ವಾಮಿ ಅಲಂಕಾರಕ್ಕೆ ಪ್ರತಿದಿನ ಟನ್ ಗಟ್ಟಲೆ ಹೂಗಳನ್ನು ಬಳಸಲಾಗುತ್ತದೆ ಎಂದು ಎಲ್ಲರಿಗೂ ತಿಳಿದಿದೆ ಮತ್ತು ಅಲ್ಲಿ ಬರುವ ಭಕ್ತರು ಯಾರು ಹೂಗಳನ್ನು ಮುಡಿಯಬಾರದು ಎಂಬ ನಿಯಮವಿದೆ. ಮುಡಿಯುವುದರಿಂದ ಏನಾಗುತ್ತದೆ ಗೊತ್ತಾ ಮುಡಿಯದೆ ಇರುವುದಕ್ಕೆ ಕಾರಣ ಏನು ಕುರಿತು ಇಲ್ಲಿದೆ.
Ram Mandir : ಉದ್ಘಾಟನೆಯ ನಂತರ ಮೊದಲ ಬಾರಿಗೆ ಈ ವರ್ಷದ ರಾಮ ನವಮಿ ಉತ್ಸವವನ್ನು ಆಚರಿಸಲಾಗುವ ಅಯೋಧ್ಯೆ ರಾಮಮಂದಿರಕ್ಕೆ 1,11,111 ಕೆಜಿ ಲಡ್ಡುವನ್ನು 'ಪ್ರಸಾದ'ವಾಗಿ ದೇವ್ರಹ ಹನ್ಸ್ ಬಾಬಾ ಟ್ರಸ್ಟ್ನಿಂದ ದೇವಸ್ಥಾನಕ್ಕೆ ಕಳುಹಿಸಲಾಗುವುದು ಎಂದು ತಿಳಿಸಿದೆ.
Sravana Masa 2023: ಶ್ರಾವಣ ಮಾಸವು ಭಗವಾನ್ ಶಿವನ ಭಕ್ತಿ ಮತ್ತು ಆರಾಧನೆಗೆ ಮೀಸಲಾಗಿದೆ. ಆಗಸ್ಟ್ 16ರಂದು ಅಧಿಕಮಾಸದ ಅಮಾವಾಸ್ಯೆಯ ನಂತರ, ಆಗಸ್ಟ್ 17ರಿಂದ ಮತ್ತೊಮ್ಮೆ ಶ್ರಾವಣ ಮಾಸ ಪ್ರಾರಂಭವಾಗಿದೆ, ಈ 15 ದಿನಗಳು ಶಿವ ಭಕ್ತರಿಗೆ ಬಹಳ ವಿಶೇಷವಾಗಿದೆ. ಈ ದಿನಗಳಲ್ಲಿ ತೆಗೆದುಕೊಂಡ ಕ್ರಮಗಳು ವ್ಯಕ್ತಿಯ ಭವಿಷ್ಯವನ್ನು ಬದಲಾಯಿಸುತ್ತದೆ.
Oldest Temples in India : ವಿಶ್ವದ ಅತ್ಯಂತ ಹಳೆಯ ನಾಗರಿಕತೆಗಳ ಭಾಗವಾಗಿರುವ ಭಾರತವು ಶ್ರೀಮಂತ ಇತಿಹಾಸ, ಲೆಕ್ಕವಿಲ್ಲದಷ್ಟು ನಂಬಿಕೆಗಳು, ಸಂಪ್ರದಾಯಗಳು ಮತ್ತು ಧರ್ಮಗಳ ಸುತ್ತಲಿನ ದಂತಕಥೆಗಳ ಭೂಮಿಯಾಗಿದೆ. ಭಾರತವು ದೇಶದ ಶ್ರೀಮಂತ ಸಾಂಸ್ಕೃತಿಕ ಮತ್ತು ಧಾರ್ಮಿಕ ಇತಿಹಾಸದಲ್ಲಿ ಹೆಮ್ಮೆಪಡುತ್ತದೆ ಏಕೆಂದರೆ ಇದು ಹಿಂದೂ ಧರ್ಮ, ಜೈನ ಧರ್ಮ, ಬೌದ್ಧ ಧರ್ಮ ಮತ್ತು ಸಿಖ್ ಧರ್ಮದ ಸಂಪ್ರದಾಯಗಳ ಜನ್ಮಭೂಮಿಯಾಗಿದೆ.
Maha Shivratri 2023: ಮಹಾಶಿವರಾತ್ರಿಯು 5 ರಾಶಿಯವರಿಗೆ ತುಂಬಾ ಮಂಗಳಕರವಾಗಿರುತ್ತದೆ. ಶಿವನನ್ನು ನಿಜವಾದ ಭಕ್ತಿಯಿಂದ ಪೂಜಿಸುವುದರಿಂದ ಸುಖ, ಸಮೃದ್ಧಿ ಮತ್ತು ಸಂಪತ್ತು ದೊರೆಯುತ್ತದೆ.
Ashwaththa Narayan : ಅನೇಕ ಸವಾಲು ಮತ್ತು ಜಟಿಲತೆಗಳಿಂದ ಹೊರಬರುವಲ್ಲಿ ಅಂತರಂಗ ಶುದ್ಧಿಯಿಂದ ಕೂಡಿದ ದೈವಭಕ್ತಿಗೆ ಮಹತ್ವದ ಪಾತ್ರ ಇದೆ ಎಂದು ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.