ಕರ್ನಾಟಕ ಡಿಜಿಪಿ ಪ್ರವೀಣ್ ಸೂದ್ ಅವರನ್ನು ಸಿಬಿಐ (ಕೇಂದ್ರ ತನಿಖಾ ದಳ) ದ ಹೊಸ ನಿರ್ದೇಶಕರಾಗಿ ಮೇ 14 ರಂದು ನೇಮಕ ಮಾಡಲಾಗಿದೆ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಆದೇಶ ಹೊರಡಿಸಿದೆ.
ಮಂಗಳೂರಿನ ನಾಗುರಿಯ ಕಂಕನಾಡಿಯ ಪೊಲೀಸ್ ಠಾಣೆ ಹತ್ತಿರ ಆಟೋದಲ್ಲಿ ಸಂಭವಿಸಿದ ಸ್ಫೋಟ ಆಕಸ್ಮಿಕವಲ್ಲ. ಇದು ಉಗ್ರರ ಕೃತ್ಯ ಎಂದು ಡಿಜಿಪಿ ಪ್ರವೀಣ್ ಸೂದ್ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ. ಪ್ರಕರಣ ಸಂಬಂಧ ಸ್ಪಷ್ಟ ಮಾಹಿತಿಗಳು ಲಭ್ಯವಾಗಿದ್ದು,ಇದು ಆಕಸ್ಮಿಕ ಸ್ಫೋಟವಲ್ಲ. ಇದೊಂದು ಭಯೋತ್ಪಾದಕ ಕೃತ್ಯವಾಗಿದೆ. ಸ್ಫೋಟದ ಸಂದರ್ಭದಲ್ಲಿ ಸುತ್ತಮುತ್ತಲೂ ಜನ ಇಲ್ಲದ ಕಾರಣ ಯಾವುದೇ ಪ್ರಾಣ ಹಾನಿಯಾಗಿಲ್ಲ ರಾಜ್ಯ ಪೊಲೀಸರು ಈ ಬಗ್ಗೆ ಸೂಕ್ತ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.
Mangaluru Auto Explosion : ಮಂಗಳೂರು ನಗರದ ನಾಗುರಿಯಲ್ಲಿ ಶನಿವಾರ ಆಟೋ ರಿಕ್ಷಾದೊಳಗೆ ಸ್ಪೋಟವುಂಟಾದ ಘಟನೆಗೆ ಸಂಬಂಧಿಸಿದಂತೆ, ಈ ಸ್ಫೋಟವು ಆಕಸ್ಮಿಕವಲ್ಲ. ಆದರೆ ಗಂಭೀರ ಹಾನಿಯನ್ನುಂಟು ಮಾಡುವ ಉದ್ದೇಶದಿಂದ ಈ ಕೃತ್ಯ ಎಸೆಗಲಾಗಿದೆ. ಇದೊಂದು ಉಗ್ರ ಕೃತ್ಯವಾಗಿದೆ ಎಂದು ಡಿಜಿಪಿ ಪ್ರವೀಣ್ ಸೂದ್ ಹೇಳಿದ್ದಾರೆ.
ಈ ಹಿಂದೆ ಒಂದೇ ಕಡೆ ಕೆಲಸ ಮಾಡುವ ಅವಕಾಶವಿತ್ತು. ಬಳಿಕ ನಾನಾ ಕಾರಣಗಳಿಂದ ಸ್ಥಗಿತವಾಗಿತ್ತು. ಹೀಗಾಗಿ ಮತ್ತೆ ಅನುಮತಿ ನೀಡಲು ಕೇಳಿದ್ದು ಸರ್ಕಾರ ಮನವಿ ಪೂರೈಸುವ ಸಾಧ್ಯತೆಯಿದೆ ಎಂದು ಡಿಜಿಪಿ ಪ್ರವೀಣ್ ಸೂದ್ ಆಶ್ವಾಸನೆ ನೀಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.