Hanuma Vihari Wife: ಟೀಂ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಹನುಮ ವಿಹಾರಿ ಇತ್ತೀಚಿನ ದಿನಗಳಲ್ಲಿ ಮುಖ್ಯಾಂಶಗಳಲ್ಲಿದ್ದಾರೆ. ಇದೀಗ ಅವರ ಪತ್ನಿಯ ಕುರಿತಾದ ಮಾಹಿತಿಯೊಂದು ಹೊರಬಿದ್ದಿದೆ..
Khalistan slogans in Dharamshala: ಮಾಹಿತಿಯ ಪ್ರಕಾರ, ಖಲಿಸ್ತಾನ್ ಬೆಂಬಲಿಗರು ಖಲಿಸ್ತಾನ್ ಪರವಾದ ಘೋಷಣೆಗಳನ್ನು ಧರ್ಮಶಾಲಾದ ಸರ್ಕಾರಿ ಇಲಾಖೆಯ ಗೋಡೆಗಳ ಮೇಲೆ ಬರೆದಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಕಾರ್ಯ ಪ್ರವೃತ್ತರಾದ ಪೊಲೀಸ್ ಇಲಾಖೆ ಆ ಬರಹಗಳನ್ನು ಅಳಿಸಿಹಾಕಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.