Rajayoga Kannada Movie: ನಿನ್ನೆಯ ಬಗ್ಗೆ, ನಾಳೆಯ ಕುರಿತು ಯೋಚಿಸದೆ, ಪ್ರೆಸೆಂಟ್ ಲೈಫ್ ಮೇಲೆ ಗಮನ ಹರಿಸಿದರೆ ನಮ್ಮ ಜೀವನ ಚೆನ್ನಾಗಿರುತ್ತದೆ ಎಂದು ಹೇಳುವ ಕಥೆಯಿದಾಗಿದ್ದು, 3 ಹಂತಗಳಲ್ಲಿ 45 ದಿನಗಳವರೆಗೆ ಚಿತ್ರೀಕರಿಸಲಾಗಿದೆ.
Rajayoga Trailer Released: ನಾನಿಲ್ಲಿ ಕೂರಲು ಕಾರಣ ರಾಮಾ ರಾಮಾ ರೇ ತಂಡ. ಈ ಚಿತ್ರದಲ್ಲಿ ಕಥೆ, ನಿರ್ದೇಶಕ ಇಬ್ಬರೂ ನಾಯಕರು. ನಾನೊಂದು ಪಾತ್ರ ಮಾಡಿದ್ದೇನೆ ಅಷ್ಟೇ. ಈ ಪಾತ್ರದಲ್ಲಿ ಕಾಮಿಡಿ, ಎಮೋಷನ್ ಎಲ್ಲಾ ಇದೆ- ಚಿತ್ರ ನಟ ಧರ್ಮಣ್ಣ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.