CT Ravi: ಆರಂಭದಿಂದಲೂ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಕೆಲವರು ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಹೇಳಿಕೊಂಡು ಬಂದಿದ್ದ ಬಿಜೆಪಿ ನಾಯಕ ಸಿಟಿ ರವಿಯವರು (CT Ravi), ಇದೀಗ ಸಿಎಂ ಡಿಕೆ ಶಿವಕುಮಾರ್ (CM DK Shivakumar) ಅವರಿಗೆ ಈ ಕುರಿತು ತನಿಖೆಯನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸಿ ಬಹಿರಂಗ ಪತ್ರ ಬರೆದು ಮನವಿ ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಅಂತ್ಯಸಂಸ್ಕಾರ ಪ್ರಕರಣಗಳ ಕುರಿತ ತನಿಖೆಯನ್ನು ಶೀಘ್ರ ಪೂರ್ಣಗೊಳಿಸಲು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತ್ತವರ ಕುಟುಂಬದ ವಿರುದ್ಧ ವ್ಯವಸ್ಥಿತ ಪಿತೂರಿ ನಡೆಸಿರುವವರ ವಿರುದ್ಧ ಕ್ರಮ ಕೈಗೊಂಡು, ತನಿಖೆಯನ್ನು ಶೀಘ್ರ ಪೂರ್ಣಗೊಳಿಸಿ ಅಂತಿಮ ವರದಿ ಸಲ್ಲಿಸಲು ವಿಶೇಷ ತನಿಖಾ ದಳಕ್ಕೆ ನಿರ್ದೇಶಿಸುವಂತೆ ಕೋರಿ ಆರೋಪಿ ಸಿ.ಎನ್.ಚಿನ್ನಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದಾರೆ . ಈ ರಿಟ್ ಅರ್ಜಿ ಸದ್ಯ ಭಾರೀ ಸಂಚಲನ ಸೃಷ್ಟಿ ಮಾಡಿದೆ..ಹಾಗೆ ನಟ ಪ್ರಕಾಶ್ ರಾಜ್ ಹೆಸರು ಕೂಡ ತಳುಕುಹಾಕಿದ್ದು, ಈ ಕುರಿತಾದ ವರದಿ ಇಲ್ಲಿದೆ.
Dharmasthala Case: ಕೋರ್ಟ್ ಜಾಮೀನು ನೀಡಿದ ಬರೋಬ್ಬರಿ 24 ದಿನದ ಬಳಿಕ ಬುರುಗೆ ಗ್ಯಾಂಗ್ನ ಚಿನ್ನಯ್ಯ ಜೈಲಿನಿಂದ ಹೊರಬಂದಿದ್ದಾರೆ
ಧರ್ಮಸ್ಥಳದ ಕುರಿತು ತನಿಖೆ ನಡೆಸ್ತಿರೋ ಎಸ್ ಐಟಿ ಹೊಸ ಶೋಧಕ್ಕೆ ಮುಂದಾಗಿದೆ. ಇತ್ತ ಬಂಗ್ಲೆಗುಡ್ಡ ರಹಸ್ಯ ಬಯಲು ಮಾಡಲು ಎಸ್ಐಟಿ ಅಧಿಕಾರಿಗಳು ಪಣತೊಟ್ಟಿದ್ದು ತನಿಖೆ ರೋಚಕತೆ ಮೂಡಿಸಿದೆ. ಹೆಚ್ಚಿನ ವಿವರಗಳು ಇಲ್ಲಿವೆ ನೋಡಿ
ರಾತ್ರಿ ವೇಳೆ ನೇತ್ರಾವತಿ ಸ್ನಾನಘಟ್ಟದಲ್ಲಿ ಮಹಜರು ನಡೆಸಲಾಗಿದೆ. ವಿಠಲಗೌಡ ಅವರೊಂದಿಗೆ ಆಗಮಿಸಿದ ಎಸ್.ಐ.ಟಿ ತಂಡದಿಂದ ಸ್ಥಳ ಮಹಜರು ನಡೆಸಿದ್ದಾರೆ.
ರಾಜ್ಯದಾದ್ಯಂತ ಬಹಳ ಸದ್ದು ಮಾಡಿದ ವಿಚಾರ ಅಂದ್ರೆ ಅದು ಧರ್ಮಸ್ಥಳದ ಬುರುಡೆ ಕೇಸ್ ಕ್ಷಣಕೊಂದು ಅಪ್ಡೇಟ್ ದಿನಕೊಂದು ತಿರುವು ಪಡೆದುಕೊಂಡ ಪ್ರಕರಣ ಒಂದು ಹಂತಕ್ಕೆ ಬಂದು ನಿಂತ್ತಿದ್ದೆ. ಧರ್ಮಸ್ಥಳದ ಬುರುಡೆ ವಿಚಾರಕ್ಕೆ ಸಂಬಂದಿಸಿದಂತೆ ಕೊಡಗಿನ ಮಾಜಿ ಶಾಸಕರು ಕೂಡ ಆಕ್ರೋಶ ಹೊರ ಹಾಕಿದ್ದು ಇಂದೊಂದು ಷಡ್ಯಂತರ ಅಂತ ಆರೋಪಿಸಿದ್ದಾರೆ. ಈ ಕುರಿತ ಒಂದು ರಿಪೋರ್ಟ್ ಇಲ್ಲಿದೆ ನೋಡಿ
Dharmasthala Case : ಧರ್ಮಸ್ಥಳ ಕೇಸ್ ನಲ್ಲಿ ಟ್ವಿಸ್ಟ್ ಸಿಕ್ಕಿದೆ. ಅತ್ತ ಈ ಪ್ರಕರಣದಲ್ಲಿ ಇಡಿ ಎಂಟ್ರಿಯಾದ್ರೆ ಇತ್ತ ಸೌಜನ್ಯ ಕೇಸನ್ನು ರೀ ಓಪನ್ ಮಾಡ್ತಾ ಎಸ್ ಐಟಿ ಎಂಬ ಪ್ರಶ್ನೆ ಉದ್ಬವವಾಗಿದೆ. ಅದ್ರ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ..
Dharmasthala case : ಹಿಂದೂ ಹೋರಾಟಗಾರ, ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿ ಕೆಲ ಯೂಟ್ಯೂಬರ್ಗಳ ಮೇಲೆ ದೂರು ನೀಡಿದ್ದಾರೆ. ಅಷ್ಟೇ ಅಲ್ಲದೆ, ಭಾರತೀಯ ಕಾನೂನನ್ನು ನಗೆಪಾಟಲಿ ಮಾಡಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.