ಅಗ್ರಿ ಯುನಿವರ್ಸಿಟಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ವೇಳೆಯಲ್ಲಿ ಮಾರುತಿ ಸುಜುಕಿ ಏರಟಿಗಾ ವಾಹನದಲ್ಲಿ ಸೂಕ್ತ ದಾಖಲೆಗಳಿಲ್ಲದೆ ಸಾಗಾಟ ಮಾಡುತ್ತಿದ್ದ ರೂ.3,35,500 ಮೌಲ್ಯದ ಪ್ಯಾಂಟ್ ಪೀಸ್ ಬಟ್ಟೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
Dharwad : IIT ಧಾರವಾಡ (Indian Institute of Technology Dharwad) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.ಈ ಕುರಿತು ಮಾಹಿತಿ ಇಲ್ಲಿದೆ.
Union Minister Prahlada Joshi: ಹುಬ್ಬಳ್ಳಿಯಲ್ಲಿ ಶನಿವಾರ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಧಾರವಾಡ ಲೋಕಸಭೆ ಕ್ಷೇತ್ರದಲ್ಲಿ ಎಲ್ಲಾ ವರ್ಗದ ಜನರ ಬೆಂಬಲ ಇದೆ ಎಂದು ಹೇಳಿದರು.
ಉತ್ತರ ಕರ್ನಾಟಕ ಕನ್ನಡ ಗಂಡು ಮೆಟ್ಟಿನ ನಾಡು ಕನ್ನಡ ನಾಡು ನುಡಿ ಭಾಷೆ, ಪ್ರಾದೇಶಿಕತೆಗೆ ಕನ್ನಡಿಗರಿಗೆ ಅನ್ಯಾಯ ಆದಾಗ ಮೊದಲು ಪ್ರಶ್ನೆ ಮಾಡುವವರು ಹುಬ್ಬಳ್ಳಿ ಧಾರವಾಡದವರು. ಗೋಕಾಕ ಚಳುವಳಿ, ಕರ್ನಾಟಕ ಏಕೀಕರಣ ಮೂಲಕ ಕನ್ನಡ ಭಾಷೆಗೆ ನಾಡಿಗೆ ಅಧಮ್ಯ ಚೇತನ ತುಂಬಿದ ನಾಡಿನಲ್ಲೀಗ ಕನ್ನಡ ಧ್ವಜ ಹರಿದಿದೆ.
ಕರ್ನಾಟಕ ವಿಶ್ವವಿದ್ಯಾಲಯ ಆವರಣದಲ್ಲಿ ಕಾಮಗಾರಿ ಅರ್ಧಕ್ಕೆ ನಿಂತಿರುವ ಅಂತರಾಷ್ಟ್ರೀಯ ಕ್ರೀಡಾಂಗಣವನ್ನು ಜಾಗತಿಕ ಗುಣಮಟ್ಟದ ಕ್ರೀಡಾಂಗಣವಾಗಿ ರೂಪಿಸಲು ಕ್ರಮ ಕೈಗೊಳ್ಳಲಾಗುವದೆಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.
ಧಾರವಾಡದ ನಗರ ಸಾರಿಗೆಯ ನೂತನ ಸಿಬಿಟಿ ಬಸ್ ನಿಲ್ದಾಣ ನಿರ್ಮಾಣ ಕಾಮಗಾರಿಗೆ ರಾಜ್ಯ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಇಂದು ಬೆಳಿಗ್ಗೆ ಧಾರವಾಡ ಸಿಬಿಟಿ ಆವರಣದಲ್ಲಿ ಶಂಕು ಸ್ಥಾಪನೆ ನೆರವೇರಿಸಿ, ಭೂಮಿ ಪೂಜೆ ಮಾಡಿದರು.
ಆಕಾಶವಾಣಿ ರಸ್ತೆಯ ನಿವಾಸಿ ಸುಮೀತ್ರಾ ಶೇಠ್ ಅನ್ನುವವರು 2018-19ರಲ್ಲಿ ಧಾರವಾಡದ ದೈವಜ್ಞ ಪತ್ತಿನ ಸಹಕಾರಿ ಸಂಘದಲ್ಲಿ ರೂ.3,90,000/- ಠೇವಣಿ ಇಟ್ಟಿದ್ದರು. ಅದರ ಮೇಲೆ ಶೇ.8.5 ರಂತೆ ಬಡ್ಡಿ ಕೊಡಲು ಎದುರುದಾರರ ಸಂಘದವರು ಒಪ್ಪಿದ್ದರು.
ಭಾರತ ದೇಶದಲ್ಲಿ ಶೇ.90 ರಷ್ಟು ಸಂಪತ್ತು ಕೇವಲ ಶೇ.10 ರಷ್ಟು ಜನರಲ್ಲಿ ಕೇಂದ್ರಿಕೃತವಾಗಿದೆ. ಸಮಾಜದಲ್ಲಿ ಅಸಮಾನತೆ ಬೇರೂರಿದೆ. ಇದನ್ನು ತೊಲಗಿಸಲು ಡಾ.ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಒತ್ತಿ ಹೇಳಿದ್ದಾರೆ. ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವುದೇ ಸರ್ಕಾರಗಳ ಕರ್ತವ್ಯವಾಗಿದೆ. ನಮ್ಮ ಸರ್ಕಾರವು ಬಸವಣ್ಣನವರ ಕಾಯಕ, ದಾಸೋಹ ಮತ್ತು ಸಾಮಾಜಿಕ ನ್ಯಾಯ ತತ್ವದಲ್ಲಿ ನಂಬಿಕೆ ಇಟ್ಟು ಅದರಂತೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.