ಕನ್ನಡನಾಡು ಕಂಡು ಅಪರೂಪದ ಸಂತ, ‘ನಡೆದಾಡುವ ದೇವರು’ ಎಂದೇ ಪ್ರಸಿದ್ಧವಾಗಿದ್ದ ಚಿಂತಕ, ಪ್ರವಚನಕಾರ ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿ ಶಿವೈಕ್ಯರಾಗಿದ್ದಾರೆ. ನಿನ್ನೆ ಶೋಕಸಾಗರದ ಮಧ್ಯೆ ಸಿದ್ದೇಶ್ವರ ಶ್ರೀಗಳ ಅಂತ್ಯಕ್ರಿಯೆ ನಡೆಯಿತು. ಪ್ರವಚನಕಟ್ಟೆ ಪಕ್ಕದಲ್ಲೇ ಸರಳವಾಗಿ ಅಂತ್ಯಕ್ರಿಯೆ ನಡೆಯಿತು.
ʻಸತ್ಯವೂ ಇಲ್ಲ, ಅಸತ್ಯವೂ ಇಲ್ಲ ಸಹಜವೂ ಇಲ್ಲ, ಅಸಹಜವೂ ಇಲ್ಲ ನಾನೂ ಇಲ್ಲ, ನೀನೂ ಇಲ್ಲ. ಇಲ್ಲ,ಇಲ್ಲ ಎಂಬುದು ತಾನಿಲ್ಲ ಗುಹೇಶ್ವರನೆಂಬುದು ತಾ ಬಯಲು. ಕೆಲವು ವರ್ಷಗಳ ಹಿಂದೆಯೇ ತಮ್ಮ ಅಂತ್ಯಕ್ರಿಯೆಯ ವಿಧಿವಿಧಾನಗಳ ತಮ್ಮ ಇಚ್ಛೆಯನ್ನು ಸಿದ್ದೇಶ್ವರ ಶ್ರೀಗಳು ಸ್ಪಷ್ಟವಾಗಿ ತಿಳಿಸಿದ್ದರು.
ʻಶತಮಾನದ ಸಂತʼ ಸಿದ್ದೇಶ್ವರ ಸ್ವಾಮೀಜಿ ಇನ್ನಿಲ್ಲ
ನಿನ್ನೆ ರಾತ್ರಿಯಿಂದಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ
ಜ್ಞಾನಯೋಗಿ ಆಶ್ರಮ ಹರಿದು ಬರುತ್ತಿದೆ ಭಕ್ತಸಾಗರ
ನಡೆದಾಡುವ ದೇವರನ್ನು ಕಳೆದುಕೊಂಡ ಭಕ್ತಸಾಗರ
ಇಂದು 50 ಲಕ್ಷ ಜನ ದರ್ಶನ ಪಡೆಯೋ ಸಾಧ್ಯತೆ
ಆಶ್ರಮದಲ್ಲಿ ಆಡಳಿತ ಮಂಡಳಿಯಿಂದ ಸಕಲ ವ್ಯವಸ್ಥೆ
ʻಶತಮಾನದ ಸಂತʼ ಸಿದ್ದೇಶ್ವರ ಸ್ವಾಮೀಜಿ ಅಗಲಿಕೆಗೆ ಸಹಸ್ರಾರು ಭಕ್ತರ ಕಂಬನಿ
ಶತಮಾನದ ಸಂತ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿವೈಕ್ಯ. ಕೊನೆಗೂ ಫಲಿಸಲಿಲ್ಲ ಕೋಟಿ ಕೋಟಿ ಭಕ್ತರ ಪ್ರಾರ್ಥನೆ. ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಂಜೆ 6.05ಕ್ಕೆ ನಿಧನ. ವೈಕುಂಠ ಏಕಾದಶಿಯ ಪುಣ್ಯ ದಿನವೇ ಇಹಲೋಕ ತ್ಯಾಗ. ಜ್ಞಾನಯೋಗ ಸಿದ್ದೇಶ್ವರ ಸ್ವಾಮೀಜಿ ಶಿವನಲ್ಲಿ ಐಕ್ಯ.
ಕಲಾವಿದ ಮಂಜುನಾಥ ಅವರ ಕುಂಚದಲ್ಲಿ ಎರಡು ಅಡಿ ಸಿದ್ದೇಶ್ವರ ಶ್ರೀಗಳ ಮಣ್ಣಿನ ಮೂರ್ತಿ ಮಾಡಿ ಶ್ರೀಗಳ ನಿಧನಕ್ಕೆ ವಿಶೇಷ ಸಂತಾಪ ಸೂಚಿಸಿದ್ದಾರೆ. ಬಳಿಕ 11 ಗಂಟೆಗೆ ಕೆಲಗೇರಿ ಗ್ರಾಮಸ್ಥರಿಂದ ಸಿದ್ದೇಶ್ವರ ಶ್ರೀಗಳ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.
ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ಜನವರಿ 12 ರಿಂದ ಜನವರಿ 16 ರವರೆಗೆ ಧಾರವಾಡ- ಹುಬ್ಬಳ್ಳಿ ಮಹಾನಗರದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಂಯುಕ್ತವಾಗಿ ರಾಷ್ಟ್ರೀಯ ಯುವಜನೋತ್ಸವ ಆಯೋಜಸಲಿದ್ದು, ಭಾರತದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು ಯುವಜನೋತ್ಸವವನ್ನು ಉದ್ಘಾಟಿಸಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ ಅವರು ಹೇಳಿದರು.
ಬಸ್ಗಳ ಸಂಚಾರದಲ್ಲಿ ಅಸಮರ್ಪಕ ವ್ಯವಸ್ಥೆ ಹಿನ್ನೆಲೆಯಲ್ಲಿ ಧಾರವಾಡದ ನವಲಗುಂದ ಪಟ್ಟಣದ ಹೊರಹೊಲಯದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಮಾಜಿ ಕೋನರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ...
ಸರಿಯಾಗಿ ನೀರು ಸರಬರಾಜು ಮಾಡದ ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆ ವಿರುದ್ಧ ಜನ ಬೀದಿಗಿಳಿದಿದ್ದಾರೆ. ಧಾರವಾಡ ಬಾಗಲಕೋಟೆ ಪಂಪ್ ಬಳಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ.
ಇಂದು ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಅರವಿಂದ್ ಬೆಲ್ಲದ್, ಗುಜರಾತ್ ಚುನಾವಣೆ ಏನಾಗುತ್ತದೆ ಎಂದು ಎಲ್ಲರೂ ಕುತೂಹಲದಿಂದ ನೋಡುತ್ತಿದ್ದಾರೆ. ಈಗಾಗಲೇ ಸಮೀಕ್ಷೆಗಳು ಬಿಜೆಪಿ ಪರವಾಗಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಉತ್ತಮ ಆಡಳಿತ ಗುಜರಾತ್ ಚುನಾವಣೆ ಮೇಲೆ ಪ್ರಭಾವ ಬೀರಿದೆ. ಅದು ಕರ್ನಾಟಕದ ವಿಧಾನಸಭಾ ಚುನಾವಣೆ ಮೇಲೂ ಪ್ರಭಾವ ಬೀರಲಿದೆ ಎಂದರು.
ಧಾರವಾಡದ ಮರಾಠಾ ಕಾಲನಿಯ ಸುಭಾಸ ಶೆಟ್ಟಿ ಅನ್ನುವವರು ಇಲ್ಲಿಯ ವೀರಭದ್ರೇಶ್ವರ ಹೌಸಿಂಗ್ ನಿಯಮಿತ ರವರ ಜೊತೆ ಪೂರ್ಣಿಮಾ ಬಡಾವಣೆಯಲ್ಲಿ ಸೈಟ್ ಖರೀದಿಯ ಬಗ್ಗೆ 2009ನೇ ಇಸವಿಯಲ್ಲಿ ಖರೀದಿ ಒಪ್ಪಂದ ಮಾಡಿಕೊಂಡಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.