Sanirja Mirza in the item song: ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಸಾನಿಯಾ ಮಿರ್ಜಾ ಸಿನಿಮಾಗೆ ಎಂಟ್ರಿ ಕೊಡ್ತಾರಾ? ಟಾಲಿವುಡ್ ಸಿನಿಮಾದಲ್ಲಿ ಐಟಂ ಸಾಂಗ್ ಮಾಡಲಿದ್ದಾರಾ...? ಸಾನಿಯಾಗೆ ಈ ಅವಕಾಶ ಕೊಟ್ಟವರು ಯಾರು? ಈ ಎಲ್ಲ ಡಿಟೇಲ್ಸ್ ಇಲ್ಲಿದೆ..
MS Dhoni favorite food: ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಬಗ್ಗೆ ವಿಶೇಷ ಪರಿಚಯದ ಅಗತ್ಯವೇ ಇಲ್ಲ. ಏಕೆಂದರೆ ಅವರ ಬಗ್ಗೆ ತಿಳಿಯದವರು ಭಾರತದಲ್ಲಿ ಯಾರೂ ಇರಲು ಸಾಧ್ಯವೇ ಇಲ್ಲ.
Shreyas Iyer Birthday: ಟೀಂ ಇಂಡಿಯಾ ಸ್ಟೈಲಿಶ್ ಬ್ಯಾಟ್ಸ್ಮನ್ ಶ್ರೇಯಸ್ ಅಯ್ಯರ್ ಸದ್ಯ ತಮ್ಮ 29 ನೇ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.. ಇದೇ ವೇಳೆ ಅವರ ಆಸ್ತಿ ಕುರಿತು ಮಾಹಿತಿಯೊಂದು ಹೊರಬಿದ್ದಿದ್ದು.. ಈ ಆಟಗಾರ ಬಹುಕೋಟಿಯ ಒಡೆಯ ಎನ್ನಲಾಗುತ್ತಿದೆ..
MS Dhoni Cricket News: ಅನೇಕ ಸಂದರ್ಭದಲ್ಲಿ ಧೋನಿಯ ಸುಂದರ ಕ್ಷಣಗಳನ್ನು ಸೆರೆಹಿಡಿದು ಅದನ್ನು ಅಭಿಮಾನಿಗಳು ಶೇರ್ ಮಾಡುತ್ತಾ 'MSDians' ಎಂಬೆಲ್ಲಾ ಹೆಸರನ್ನಿಟ್ಟುಕೊಳ್ಳುವುದನ್ನು ಸೋಶಿಯಲ್ ಮೀಡಿಯಾದಲ್ಲಿ ಕಾಣಬಹುದು.
CSK vs KKR Playing 11: IPL ಎರಡು ಬಾರಿ ವಿಜೇತ ಕೋಲ್ಕತ್ತಾ ತಂಡದ ನಾಯಕ ನಿತೀಶ್ ರಾಣಾ ತವರು ಮೈದಾನದಲ್ಲಿ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಮಾಡಲು ನಿರ್ಧರಿಸಿದರು. ಟಾಸ್ ಗೆದ್ದ ನಂತರ ಮಾತನಾಡಿದ ಅವರು, 'ನಾವು ಮೊದಲು ಫೀಲ್ಡಿಂಗ್ ಮಾಡಲು ಬಯಸುತ್ತೇವೆ. ಪಿಚ್ ಚೆನ್ನಾಗಿ ಕಾಣುತ್ತಿದೆ
MS Dhoni Fans: ಉಭಯ ತಂಡಗಳು ಮುಖಾಮುಖಿ ಆಗುತ್ತಿದೆ ಎಂದು ತಿಳಿದರೆ ಸಾಕು ಅಭಿಮಾನಿಗಳಲ್ಲಿ ಕ್ರೇಜ್ ಹುಟ್ಟಿಕೊಳ್ಳುತ್ತದೆ. ಇನ್ನು ಕಳೆದ ಏಪ್ರಿಲ್ 17ರಂದು ನಡೆದ ಸಿ ಎಸ್ ಕೆ vs ಆರ್ ಸಿ ಬಿ ಪಂದ್ಯದಲ್ಲೂ ಇಂತಹ ಅಭಿಮಾನದ ದೃಶ್ಯ ಕಂಡುಬಂದಿತ್ತು. ಓರ್ವ ಸಿಎಸ್’ಕೆ ಅಭಿಮಾನಿ ತನ್ನ ನೆಚ್ಚಿನ ಆಟಗಾರ ಧೋನಿಯನ್ನು ನೋಡಲು ಬೈಕ್’ನ್ನು ಮಾರಾಟ ಮಾಡಿ ಬಂದಿದ್ದನಂತೆ.
MS Dhoni : ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಶ್ರೇಷ್ಠ ಕ್ರಿಕೆಟ್ ಆಟಗಾರರಲ್ಲಿ ಒಬ್ಬರಾಗಿದ್ದಾರೆ. ಧೋನಿ ಏಕಾಂಗಿಯಾಗಿ ಭಾರತಕ್ಕೆ ಎಲ್ಲಾ ಮೂರು ಐಸಿಸಿ ಟ್ರೋಫಿಗಳನ್ನು ಗೆದ್ದಿದ್ದಾರೆ. ಈ ಕಾರಣಕ್ಕಾಗಿ, ಅವರು ಪ್ರಪಂಚದಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿದ್ದಾರೆ.
MS Dhoni Watches IND vs NZ T20 Match: ಭಾರತದ ದಿಗ್ಗಜ ಕ್ರಿಕೆಟಿಗ ಧೋನಿ ಅವರ ಹೆಸರನ್ನು ಜೆಎಸ್ಸಿಎ ಸ್ಟೇಡಿಯಂನಲ್ಲಿ ಹಾಕಲಾಗಿದೆ. ಆಟದ ಆರಂಭಕ್ಕೂ ಮುನ್ನ ರಾಷ್ಟ್ರಗೀತೆ ಮೊಳಗುತ್ತಿದ್ದಾಗ ಮಾಜಿ ವಿಕೆಟ್ಕೀಪರ್-ಬ್ಯಾಟ್ಸ್ಮನ್ ಅವರು ಕ್ಯಾಮೆರಾದಲ್ಲಿ ಕಾಣಿಸಿಕೊಂಡರು. ಇನ್ನು ಎಂ ಎಸ್ ಧೋನಿ ಸ್ಟೇಡಿಯಂ ನಲ್ಲಿ ಕಾಣಿಸಿಕೊಳ್ಳುತ್ತಿದ್ದಂತೆ, ಅಭಿಮಾನಿಗಳು ಧೋನಿ-ಧೋನಿ ಎಂಬ ಘೋಷಣೆಗಳನ್ನು ಕೂಗಲು ಆರಂಭಿಸಿದರು. ಅದೇ ಸಂದರ್ಭದಲ್ಲಿ ಧೋನಿ ಕೈ ಸನ್ನೆ ಮಾಡುವ ಮೂಲಕ ಕ್ಯಾಮರಾಗೆ ಹಾಯ್ ಮಾಡಿದರು.
Sam Curran : 18.50 ಕೋಟಿಗೆ ಸ್ಯಾಮ್ ಕರಣ್ ಅವರನ್ನು ಪಂಚಾಪ್ ಕಿಂಗ್ಸ್ ತಂಡ ಖರೀದಿ ಮಾಡಿದೆ. ಕಳೆದ ಬಾರಿ ಚೆನ್ನೈ ಸೂಪರ್ ಕಿಂಗ್ಸ್ ಪರ ಬರ್ಜರಿಯಾಗಿ ಆಟವಾಡಿದ್ದ ಸ್ಯಾಮ್ ಈ ಬಾರಿ ದುಬಾರಿ ಆಟಗಾರರಾಗಿ ಹೊರಹೊಮ್ಮಿದ್ದಾರೆ. ಅಲ್ಲದೆ, ಸಾಕಷ್ಟು ಕೋಟಿಗಳನ್ನು ಪಾವತಿಸಲು ಸಿದ್ಧರಿದ್ದರೂ ಸಹ ಚೆನ್ನೈ ಸೂಪರ್ ಕಿಂಗ್ಸ್ ಅವರನ್ನು ಖರೀದಿಸಲು ಸಾಧ್ಯವಾಗಲಿಲ್ಲ.
MS Dhoni: ಐಸಿಸಿ ಪಂದ್ಯಗಳಲ್ಲಿ ಭಾರತದ ವೈಫಲ್ಯಗಳು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯನ್ನು (ಬಿಸಿಸಿಐ) ಚಿಂತಿಸುತ್ತಿವೆ. 2023ರಲ್ಲಿ ಏಕದಿನ ವಿಶ್ವಕಪ್ ಮತ್ತು 2024ರಲ್ಲಿ ಟಿ20 ವಿಶ್ವಕಪ್ ಇದೆ. ಈ ಮೆಗಾ ಟೂರ್ನಿಗಳಲ್ಲಿ ಭಾರತ ಅತ್ಯುತ್ತಮ ಪ್ರದರ್ಶನ ನೀಡಲು ಬಿಸಿಸಿಐ ಈಗಾಗಲೇ ಪ್ರಯತ್ನ ಆರಂಭಿಸಿದೆ ಎಂದು ವರದಿಯಾಗಿದೆ.
ಭಾರತ ತಂಡದ ಮಾಜಿ ನಾಯಕ ಎಂಎಸ್ ಧೋನಿ ಹೋಳಿ ಹಬ್ಬಕ್ಕೆ ಒಂದು ದಿನ ಮೊದಲು ತಮ್ಮ ಅಭಿಮಾನಿಗಳಿಗೆ ಭರ್ಜರಿ ಸುದ್ದಿ ನೀಡಿದ್ದಾರೆ. ಮಾಹಿ ಸದ್ಯ ಐಪಿಎಲ್ ಆಡಲು ಚೆನ್ನೈನಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ.
IPL 2021 CSK vs DC: ಎಂ.ಎಸ್. ಧೋನಿಯವರ ವಿನ್ನಿಂಗ್ ಶಾಟ್ ಕಂಡ ಕ್ಷಣ ಅವರ ಪತ್ನಿ ಸಾಕ್ಷಿ ಧೋನಿಯವರ ಕಣ್ತುಂಬಿ ಬಂದಿತು. ಭಾನುವಾರ ದೆಹಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆದ ಐಪಿಎಲ್ ಪಂದ್ಯದಲ್ಲಿ ಧೋನಿ ಮತ್ತೆ ತಮ್ಮ ಶಕ್ತಿ ಪ್ರದರ್ಶಿಸಿದರು. ಕೊನೆಯ ಓವರ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂದ್ಯವನ್ನು ತಿರುಗಿಸಿದರು. ಸೋಲಿನ ದವಡೆಯಿಂದ ತಂಡವನ್ನು ಪಾರುಮಾಡಿದರು.
ಮಹೇಂದ್ರ ಸಿಂಗ್ ಧೋನಿ ಅವರ ಪತ್ನಿ ಸಾಕ್ಷಿ ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಇದರಲ್ಲಿ ಧೋನಿಯವರ ಹೊಸ ಕುದುರೆ ಮೈದಾನದಾದ್ಯಂತ ಓಡುತ್ತಿರುವುದು ಕಂಡುಬರುತ್ತದೆ.
ಕೋಲ್ಕತ್ತಾದ ಈಡನ್ ಗಾರ್ಡನ್ನಲ್ಲಿ ನಡೆದ ಮೊದಲ ಹೊನಲು-ಬೆಳಕಿನ ಪಂದ್ಯವನ್ನು ಐತಿಹಾಸಿಕವಾಗಿಸಲು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ. ಅಲ್ಲದೆ, ಈ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡದ ಎಲ್ಲಾ ಮಾಜಿ ನಾಯಕರು ಕಾಮೆಂಟ್ರಿ ನೀಡುವ ಬಗ್ಗೆ ಚರ್ಚಿಸಲಾಗಿದೆ. ಆದರೆ ಒಂದು ಹೆಸರು ಮಾತ್ರ ಹೆಚ್ಚಿನ ಚರ್ಚೆಯಲ್ಲಿದೆ.
ಮೂರು ಪಂದ್ಯಗಳ ಟಿ 20 ಸರಣಿಗೆ ಭಾರತ ಮತ್ತು ದಕ್ಷಿಣ ಆಫ್ರಿಕಾ ಪರಸ್ಪರ ಅಣಿಯಾಗುತ್ತಿರುವ ಸಂದರ್ಭದಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಎಂ.ಎಸ್.ಧೋನಿ ಅವರನ್ನು ಶ್ಲಾಘಿಸಿದರು, 'ಅವರು ಯಾವಾಗಲೂ ಭಾರತೀಯ ಕ್ರಿಕೆಟ್ ಬಗ್ಗೆ ಯೋಚಿಸುತ್ತಾರೆ ಮತ್ತು ಅವರ ಅನುಭವಕ್ಕೆ ಯಾವುದೇ ಪರ್ಯಾಯವಿಲ್ಲ ಎಂದು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.