IND vs ZIM: ಜಿಂಬಾಬ್ವೆ ಪ್ರವಾಸದ ಐದು ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ ಅಂತಿಮ ಕದನಕ್ಕೆ ಸಜ್ಜಾಗಿದೆ. ಐದು ಪಂದ್ಯಗಳ ಟಿ20 ಸರಣಿ ಇದಾಗಿದ್ದು ನಾಲ್ಕು ಪಂದ್ಯಗಳು ಮುಗಿದಿದೆ, ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ 3-1 ಅಂತರದಲ್ಲಿ ಭಾರತ ತಂಡ ಪಂದ್ಯ ವಶಪಡಿಸಿಕೊಂಡಿದೆ. ಶುಭಮನ್ ಗಿಲ್ ನೇತೃತ್ವದ ತಂಡ ಭಾನುವಾರ ನಡೆಯಲಿರುವ ಅಂತಿಮ ಪಂದ್ಯದಲ್ಲಿ ಜಿಂಬಾಬ್ವೆ ತಂಡವನ್ನು ಎದುರಿಸಲಿದೆ. ಸರಣಿ ಗೆದ್ದ ಹಿನ್ನಲೆಯಲ್ಲಿ ಟೀಂ ಇಂಡಿಯಾ ತಂಡದಲ್ಲಿ ಬೆಂಚ್ ಪ್ಲೇಯರ್ಗಳಿಗೆ ಅವಕಾಶ ಕೊಡುವ ಸಾಧ್ಯತೆ ಇದೆ.
Hanuma Vihari Wife: ಟೀಂ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಹನುಮ ವಿಹಾರಿ ಇತ್ತೀಚಿನ ದಿನಗಳಲ್ಲಿ ಮುಖ್ಯಾಂಶಗಳಲ್ಲಿದ್ದಾರೆ. ಇದೀಗ ಅವರ ಪತ್ನಿಯ ಕುರಿತಾದ ಮಾಹಿತಿಯೊಂದು ಹೊರಬಿದ್ದಿದೆ..
Dhruv Jurel Heart Touching Story: ರಾಂಚಿಯಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಧ್ರುವ್ ಜುರೆಲ್ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿ 149 ಎಸೆತಗಳಲ್ಲಿ 6 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ 90 ರನ್ ಗಳಿಸಿ ಟೀಂ ಇಂಡಿಯಾ 300 ರನ್ ಗಡಿ ದಾಟುವಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ.
IND Vs ENG: ರಾಂಚಿ ಟೆಸ್ಟ್’ನಲ್ಲಿ ಶುಭ್ಮನ್ ಗಿಲ್ ಅವರನ್ನು ಗೆಲುವಿನ ಹೀರೋ ಎಂದು ಬಣ್ಣಿಸಲಾಯಿತು. ಆದರೆ ಶುಭ್ಮನ್ ಗಿಲ್ ಗೆಲುವಿನ ಶ್ರೇಯವನ್ನು ಆರಂಭಿಕರಿಗೆ ನೀಡಿದ್ದಾರೆ. ನಾಲ್ಕನೇ ಇನ್ನಿಂಗ್ಸ್’ನಲ್ಲಿ ಆರಂಭಿಕರು ಉತ್ತಮ ಆರಂಭ ನೀಡಿದರು. ಇದರಿಂದಾಗಿ ಎದುರಾಳಿ ತಂಡದ ಮೇಲೆ ಒತ್ತಡ ಬಿದ್ದಿತು ಎಂದು ಶುಭ್ಮನ್ ಗಿಲ್ ಹೇಳಿದ್ದಾರೆ
India vs England 4th Test Day 4: ಎರಡನೇ ಇನ್ನಿಂಗ್ಸ್’ನಲ್ಲಿ ಟೀಂ ಇಂಡಿಯಾ ಪರ ನಾಯಕ ರೋಹಿತ್ ಶರ್ಮಾ 55 ರನ್, ಶುಭ್ಮನ್ ಗಿಲ್ ಔಟಾಗದೆ 52 ರನ್ ಹಾಗೂ ಧ್ರುವ್ ಜುರೆಲ್ 39 ರನ್ ಗಳಿಸಿ ಅಜೇಯ ಇನ್ನಿಂಗ್ಸ್ ಆಡಿದರು.
Dhruv Jurel Run Out Video: ಧ್ರುವ್ ಜುರೆಲ್ ಇಂಗ್ಲೆಂಡ್ ವಿರುದ್ಧದ ರಾಜ್’ಕೋಟ್ ಟೆಸ್ಟ್ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದ್ದಾರೆ. ತಮ್ಮ ಚೊಚ್ಚಲ ಟೆಸ್ಟ್ ಪಂದ್ಯದಲ್ಲಿಯೇ ಧ್ರುವ ಜುರೆಲ್ ಅಚ್ಚರಿಯ ರನ್ ಔಟ್ ಮಾಡುವ ಮೂಲಕ ಅಭಿಮಾನಿಗಳ ಗಮನ ಸೆಳೆದಿದ್ದಾರೆ.
Ravichandran Ashwin: ಭಾರತದ ಸ್ಟಾರ್ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಇತಿಹಾಸ ನಿರ್ಮಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ರಾಜ್ಕೋಟ್ ಟೆಸ್ಟ್ ಪಂದ್ಯದಲ್ಲಿ ಅಶ್ವಿನ್ ಟೆಸ್ಟ್ ಕ್ರಿಕೆಟ್ನಲ್ಲಿ 500 ವಿಕೆಟ್ ಪೂರೈಸಿ.. ದಿಗ್ಗಜ ಬೌಲರ್ಗಳ ದಾಖಲೆಗಳನ್ನು ಮುರಿದರು.
IND vs ENG, Druv Jurrel: ಭಾರತ ತಂಡದ ಪರ 312ನೇ ಟೆಸ್ಟ್ ಆಟಗಾರ ಎನಿಸಿಕೊಂಡಿರುವ ಧ್ರುವ್ ಜುರೆಲ್ 46 ರನ್ ಗಳಿಸಿದ್ದಾರೆ. ಅರ್ಧಶತಕ ವಂಚಿತರಾದರೂ ಸಹ ತಮ್ಮ ಬ್ಯಾಟಿಂಗ್ ಮೂಲಕ ಎಲ್ಲರ ಮನ ಗೆದ್ದಿದ್ದು ಸುಳ್ಳಲ್ಲ. ಈ ಇನ್ನಿಂಗ್ಸ್’ನಲ್ಲಿ 104 ಎಸೆತಗಳನ್ನು ಆಡಿದ್ದಾರೆ.
Who is Dhruv Jurel: ಯುವ ಧ್ರುವ್ ಜುರೆಲ್ 21 ಜನವರಿ 2001 ರಂದು ಆಗ್ರಾದಲ್ಲಿ ಜನಿಸಿದರು. ಬೇಸಿಗೆ ಶಿಬಿರದಲ್ಲಿ ಕ್ರಿಕೆಟ್ ಆಡಲು ಪ್ರಾರಂಭಿಸಿದ ಧ್ರುವ್, ನಂತರ ಕ್ರಿಕೆಟ್ ಅನ್ನೇ ತಮ್ಮ ನೆಚ್ಚಿನ ಕ್ರೀಡೆಯಾಗಿ ಆಯ್ದುಕೊಂಡರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.