Dhruva Sarja: ಫೆ. 14ರಂದು ಎಲ್ಲೆಡೆ ಪ್ರೇಮಿಗಳ ದಿನವನ್ನು ಎಲ್ಲರೂ ತಮ್ಮ ಸಂಗಾತಿಯೊಂದಿಗೆ ಹಾಗೂ ತಮ್ಮ ಪ್ರೀತಿ ಪಾತ್ರರೊಂದಿಗೆ ಆಚರಿಸಿಕೊಂಡಿದ್ದಾರೆ. ಆ ನಿಟ್ಟಿನಲ್ಲಿ ಈ ವಿಶೇಷವಾದ ದಿನದಂದು ಸ್ಯಾಂಡಲ್ವುಡ್ನ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಕೂಡ ತಮ್ಮ ಮುದ್ದಾದ ಮಡದಿಗೆ ಪ್ರೇಮಿಗಳ ದಿನದಂದು ವಿಶೇಷವಾಗಿ ಶುಭಾಷಯ ಕೋರಿದ್ದಾರೆ.
Zee Achievers award 2025: 3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್ ಕಾರ್ಲ್ಟರ್ನ್ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ ನ್ಯೂಸ್ ವತಿಯಿಂದ ಗೌರವಿಸಲಾಯಿತು.
Zee Kannada News Achievers Awards 2025: ಬೆಂಗಳೂರಿನ ಪ್ರತಿಷ್ಠಿತ ದಿ ರಿಟ್ಜ್ ಕಾರ್ಲ್ಟ್ರನ್ ಹೋಟೆಲ್ನಲ್ಲಿ ನಡೆದ ವರ್ಣರಂಜಿತ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಪೀಠಾಧಿಪತಿ ಶ್ರೀ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಘನ ಉಪಸ್ಥಿತಿ ವಹಿಸಿದ್ದರು. ರಾಜ್ಯದ ವಿವಿಧ ಸಾಧಕರಿಗೆ ಡಿ.ಕೆ.ಶಿವಕುಮಾರ್ ಅವರು ಸನ್ಮಾನಿಸಿ ಪ್ರಶಸ್ತಿ ಪ್ರದಾನ ಮಾಡಿ ಅಭಿನಂದಿಸಿದರು.
ಬೆಂಗಳೂರು : ʻಅನ್ಲಾಕ್ ರಾಘವʼ.. ಚಿತ್ರದ ಹೆಸರೇ ಹೇಳುವಂತೆ ನಾಯಕ ಅನ್ಲಾಕ್ ಸ್ಪೆಶಲಿಸ್ಟ್ ಎಂಬುದು ಸ್ಪಷ್ಟವಾಗುತ್ತದೆ. ಆದ್ರೆ, ಏನನ್ನು ಅನ್ಲಾಕ್ ಮಾಡ್ತಾನೆ? ಹೇಗೆ ಅನ್ಲಾಕ್ ಮಾಡ್ತಾನೆ ಅನ್ನೋದಕ್ಕೆ ಉತ್ತರ ಫೆ.7 ರಂದು ಸಿಗಲಿದೆ. ಚಿತ್ರದ ಟ್ರೇಲರ್ ಮತ್ತು ಹಾಡುಗಳಿಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಚಂದನವನದ ತಾರೆಯರೂ ವಾಹ್ ರೇ ವಾಹ್ ಶಹಬ್ಬಾಸ್ ಎಂದಿದ್ದಾರೆ.
Kuladhalli Keelyaavuhdo: ಹೊಸವರ್ಷದ ಮೊದಲ ದಿನ "ಕುಲದಲ್ಲಿ ಕೀಳ್ಯಾವುದೋ" ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ. ಈ ಚಿತ್ರವನ್ನು ಕೆ ರಾಮ್ ನಾರಾಯಣ್ ನಿರ್ದೇಶಿಸುತ್ತಿದ್ದು, ಯೋಗರಾಜ್ ಭಟ್ ಅವರು ಈ ಸಿನಿಮಾದ ಕಥೆ ಹೆಣೆದಿದ್ದಾರೆ. ಸಂತೋಷ್ ಕುಮಾರ್ ಅವರು ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ಮಡೆನೂರು ಮನು ಈ ಚಿತ್ರಕೆ ನಾಯಕರಾಗಿ ನಟಿಸಿದ್ದಾರೆ, ಇನ್ನೂ ಈ ಚಿತ್ರಕ್ಕೆ ನಾಯಕಿಯಾಗಿ ಮೌನ ಗುಡ್ಡೆಮನೆ ನಟಿಸುತ್ತಿದ್ದಾರೆ.
Shiva Shiva Song: KVN ಪ್ರೊಡಕ್ಷನ್ಸ್ ನಿರ್ಮಾಣದ... ಜೋಗಿ ಪ್ರೇಮ್ ನಿರ್ದೇಶನದ ಧ್ರುವ ಸರ್ಜಾ ಅಭಿನಯದ ಅರ್ಜುನ್ ಜನ್ಯ ಸಂಗೀತ ಸಂಯೋಜನೆಯ ಕೆಡಿ ಚಿತ್ರದ ಶಿವ ಶಿವ ಹಾಡು ದಿನೇ ದಿನೇ ಇಡೀ ಇಂಡಿಯಾ ತುಂಬೆಲ್ಲಾ ಹಲ್ ಚಲ್ ಎಬ್ಬಿಸಿದೆ... ಹಳೇ ದಾಖಲೆಗಳನ್ನೆಲ್ಲಾ ಉಡೀಸ್ ಮಾಡಿ ಹೊಸ ಹಿಸ್ಟರಿ ಕ್ರಿಯೇಟ್ ಮಾಡಿದೆ..
Martin Movie on Zee Kannada : ಈ ವರ್ಷದ ಕೊನೆಗೆ ಪ್ರೇಕ್ಷಕಪ್ರಭುಗಳಿಗೆ ಮತ್ತೊಂದು ಸರ್ಪೈಸ್ ಕೊಡಲಿದೆ ಜೀ ಕನ್ನಡ. ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟಿಸಿರುವ, ಅಂಬಾರಿ ಖ್ಯಾತಿಯ ಎ.ಪಿ ಅರ್ಜುನ್ ನಿರ್ದೇಶಿಸಿರುವ ಮಾರ್ಟಿನ್ ಚಿತ್ರವು ಇದೇ ಡಿಸೆಂಬರ್ 29 ರಂದು ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ.
Martin Box Office Collection: ಎ.ಪಿ.ಅರ್ಜುನ್ ನಿರ್ದೇಶನದ ʼಅದ್ಧೂರಿʼಯಲ್ಲಿ ನಟಿಸಿದ್ದ ಧ್ರುವ ಸರ್ಜಾ ಮತ್ತೊಮ್ಮೆ ಅವರೊಂದಿಗೆ ಕೈಜೋಡಿಸಿದ್ದರು. ಇದೇ ಕಾರಣಕ್ಕೆ ʼಮಾರ್ಟಿನ್ʼ ಸಿನಿಮಾ ಬಿಡುಗಡೆಗೆ ಮುನ್ನವೇ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿತ್ತು. ಇದೀಗ ʼಮಾರ್ಟಿನ್ʼ ರಿಲೀಸ್ ಆಗಿ 10 ದಿನ ಪೂರ್ತಿಯಾಗಿದ್ದು, ಬಾಕ್ಸ್ ಆಫೀಸ್ನಲ್ಲಿ ಗಳಿಸಿದ್ದೆಷ್ಟು ಎನ್ನುವ ವಿವರ ಸಿಕ್ಕಿದೆ.
Martin Box Office Collection: ಧ್ರುವ ಸರ್ಜಾ ನಟನೆಯ ಮಾರ್ಟಿನ್ ಸಿನಿಮಾ ರಿಲೀಸ್ ಆಗಿ ಮೂರು ದಿನಗಳಾಗಿದೆ. ಮಾರ್ಟಿನ್ ಸಿನಿಮಾ ವೀಕ್ಷಿಸಿದವರೆಲ್ಲ ಮೆಚ್ಚುಗೆಯ ಮಾತುಗಳನ್ನೇ ಆಡುತ್ತಿದ್ದಾರೆ.
ಸಿನಿಮಾ ನೋಡಿದ ಚಿತ್ರತಂಡ ಹೇಳುವ ಪ್ರಕಾರ, ಆಕ್ಷನ್ ಪ್ರಿನ್ಸ್ ಸಿನಿಮಾ ರಸಿಕರನ್ನ ಹುಚ್ಚರಂತೆ ಕಾಡಿ ಬೆವರಿಳಿಸುತ್ತಾರಂತೆ. ಏನೇ ಅಡೆಚಣೆ ಇದ್ದರೂ ಕೂಡ ಈ ಸಿನಿಮಾ ಹಿಸ್ಟರಿ ಕ್ರಿಯೇಟ್ ಮಾಡೋದು ಪಕ್ಕಾ ಅನ್ನೋ ಮಾತು ಕೂಡ ಗಾಂಧಿನಗರದಲ್ಲಿ ಸೌಂಡ್ ಮಾಡುತ್ತಿದೆ. ಯಾರೂ ಮಾಡದ ಹೊಸ ಪ್ರಯತ್ನಕ್ಕೆ ಮುನ್ನುಡಿ ಇಟ್ಟಿದೆ ಮಾರ್ಟಿನ್ ಚಿತ್ರತಂಡ ಅನ್ನೋ ವಿಚಾರ ಈಗಾಗಲೇ ರಿವಿಲ್ ಆಗಿದೆ.
ಇತ್ತೀಚೆಗೆ ನಡೆದ ಈ ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಟೀಸರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾ ಅವರಿಗೆ ಧನ್ಯವಾದ ತಿಳಿಸಿ, "ಆಪರೇಷನ್ ಡಿ" ಕುರಿತು ಮಾತನಾಡಿದರು.
ಉದಯ್ ಕೆ ಮೆಹ್ತಾ ನಿರ್ಮಾಣದ ಎ.ಪಿ.ಅರ್ಜುನ್ ನಿರ್ದೇಶನದ ಹಾಗೂ ಧ್ರುವ ಸರ್ಜಾ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ "ಮಾರ್ಟಿನ್" ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ. ಬಹು ನಿರೀಕ್ಷಿತ ಈ ಪ್ಯಾನ್ ಇಂಡಿಯಾ ಚಿತ್ರ ಅಕ್ಟೋಬರ್ 11ರಂದು ತೆರೆಗೆ ಬರಲಿದೆ. ಬಿಡುಗಡೆಗೂ ಮುನ್ನ ಚಿತ್ರತಂಡ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.
Martin Movie: ಮಾರ್ಟಿನ್. . ಪ್ಯಾನ್ ವರ್ಲ್ಡ್ ಸಿನಿಮಾ.. ಈಗಾಗಲೇ ಮಾರ್ಟಿನ್ ಸಿನಿಮಾದ ಚರ್ಚೆ ಸಪ್ತಸಾಗರದಾಚೆ ಕೂಡ ಜೋರಾಗೆ ನಡೆಯುತ್ತಿದೆ. ವಿದೇಶಿ ಮಾಧ್ಯಮಗಳಲ್ಲೂ ಮಾರ್ಟಿನ್ ಹವಾ ಶುರುವಾಗಿದೆ. ಟ್ರೇಲರ್ ಬಳಿಕ ಏನು ಕೊಡುತ್ತೀರಾ ಅನ್ನೋ ಫ್ಯಾನ್ಸ್ ಪ್ರಶ್ನೆಗೆ ಉತ್ತರ ಸಿಕ್ಕಿದೆ.
Dhruva Sarja: ಹೊಸ ಪ್ರಯತ್ನ ಎನಿಸುವಂತೆ ಮಾರ್ಟಿನ್ ಚಿತ್ರತಂಡ ಪ್ಯಾನ್ ವರ್ಲ್ಡ್ ಸುದ್ದಿಗೋಷ್ಠಿ ಮಾಡಿ ಒಂದು ಹೆಜ್ಜೆ ಮುಂದೆ ಹೋಗಿ ಪ್ರಚಾರ ಕಾರ್ಯದಲ್ಲಿ ವಿಭಿನ್ನವಾಗಿ ತೊಡಗಿಸಿಕೊಂಡಿದೆ.
Martin trailer 1: ಧ್ರುವ ಸರಾಜಾ ಅಭಿನಾಯದ ಮಾರ್ಟಿನ್ ಚಿತ್ರ ಅನೌಂನ್ಸ್ ಆದಾಗಿನಿಂದಲೂ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ. ಸುದೀರ್ಘ ಕಾಯುವಿಕೆಯ ನಂತರ ಮಾರ್ಟಿನ್ ಸಿನಿಮಾ ತೆರೆ ಕಾಣಲು ಸಜ್ಜಾಗಿದೆ. ಇದರ ಬೆನ್ನಲ್ಲೆ ಆಗಸ್ಟ್ 05 ರಂದು ಚಿತ್ರತಂಡ ಸಿನಿಮಾದ ಟ್ರೇಲರ್ ರಿಲೀಸ್ ಮಾಡಿದ್ದು, ಸಿಕ್ಕಾಪಟ್ಟೆ ಕ್ರೇಜ್ ಸೃಷ್ಟಿಸಿದೆ.
KD special trailer: ʼಕೆಡಿʼ ಚಿತ್ರದಲ್ಲಿ ಬಾಲಿವುಡ್ನ ಹಿರಿಯ ನಟ ಸಂಜಯ್ ದತ್, ನಟಿ ಶಿಲ್ಪಾ ಶೆಟ್ಟಿ, ಕ್ರೇಜಿಸ್ಟಾರ್ ರವಿಚಂದ್ರನ್, ರಮೇಶ್ ಅರವಿಂದ್, ರೀಷ್ಮಾ ನಾಣಯ್ಯ ಸೇರಿದಂತೆ ಇನ್ನೂ ಹಲವು ಕಲಾವಿದರು ನಟಿಸಿದ್ದಾರೆ. ಇವರ ಜೊತೆಗೆ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ʼಕಾಳಿದಾಸʼನಾಗಿ ಬರ್ತಿದ್ದಾರೆ.
Bahaddur Re-release: ಆರ್ ಎಸ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಆರ್ ಶ್ರೀನಿವಾಸ್ ಹಾಗೂ ಕೆ.ಪಿ.ಶ್ರೀಕಾಂತ್ ನಿರ್ಮಿಸಿರುವ, ಚೇತನ್ ಕುಮಾರ್ ನಿರ್ದೇಶನದ ಹಾಗೂ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಾಯಕ ಹಾಗೂ ರಾಧಿಕಾ ಪಂಡಿತ್ ನಾಯಕಿಯಾಗಿ ನಟಿಸಿದ್ದ ಸೂಪರ್ ಹಿಟ್ "ಬಹದ್ದೂರ್" ಚಿತ್ರ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.