Fuel Price Hike: ಕಾಂಗ್ರೆಸ್ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಹೆಚ್ಚಳ ಮಾಡಿದ್ದು, ಇದರಿಂದ ಲೀಟರ್ ಪೆಟ್ರೋಲ್ ಬೆಲೆ 3 ರೂ. ಮತ್ತು ಡೀಸೆಲ್ ಬೆಲೆ 3.50 ರೂ. ಏರಿಕೆಯಾಗಿದೆ.
ಒಂದು ಕಡೆ ಉಚಿತ ಎಂದು ಗ್ಯಾರಂಟಿ ಯೋಜನೆ ಕೊಡುತ್ತಿದ್ದಾರೆ, ಮತ್ತೊಂದೆಡೆ ಬೆಲೆ ಏರಿಕೆ ಮಾಡಿ ಸುಲಿಗೆ ಮಾಡುತ್ತಿದ್ದಾರೆ, ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿ ಖಂಡನೀಯ- ತಮಟೆ ಚಳವಳಿ ನಡೆಸಿ ಆಕ್ರೋಶ
Fuel Price Increase: 'ಬಿಜೆಪಿ ಅಧಿಕಾರದಲ್ಲಿ ಇರುವ ಮಹಾರಾಷ್ಟ್ರ, ಮಧ್ಯಪ್ರದೇಶ ಮುಂತಾದ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ನಮಗಿಂತ ಜಾಸ್ತಿ ಇದೆ. ಬಿಜೆಪಿ ಅಲ್ಲೇಕೆ ಪ್ರತಿಭಟಿಸುತ್ತಿಲ್ಲ ಎಂದು ಸಚಿವ ಎಂ.ಬಿ. ಪಾಟೀಲ ಪ್ರಶ್ನಿಸಿದರು.
ಕಾಂಗ್ರೆಸ್ ಸರ್ಕಾರದ ವಿರುದ್ಧ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಎರಡು ನಾಲಿಗೆ ಇದೆ. ಬಿಜೆಪಿ ಸರ್ಕಾರ ಪೆಟ್ರೋಲ್ ದರ ಏರಿಸಿದ್ದಕ್ಕೆ ಮಾನ ಮರ್ಯಾದೆ ಇದೆಯೇ ಎಂದು ಪ್ರಶ್ನೆ ಮಾಡಿದ್ದರು.
ಬೆಂಗಳೂರು: ಬಿಜೆಪಿಯವರ ಆಡಳಿತಾವಧಿಯಲ್ಲಿ 14 ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿದ್ದರು. ಆಗ ಇವರೆಲ್ಲ ಎಲ್ಲಿದ್ದರು. ಬಿಜೆಪಿಯವರು ಪ್ರತಿಭಟನೆ ಮಾಡುವುದಕ್ಕು ಮುನ್ನ ಇದನ್ನು ಯೋಚಿಸಲಿ. ಅಭಿವೃದ್ಧಿ ಕಾರ್ಯಗಳಾಗಬೇಕು ಎಂಬ ಉದ್ದೇಶದಿಂದ ಬೆಲೆ ಹೆಚ್ಚಿಸಲಾಗಿದೆ.
ರಾಜ್ಯದ ಜನರ ಪಾಲಿನ ಹಣವನ್ನು ಕೇಂದ್ರ ಸರ್ಕಾರ ಕೊಟ್ಟಿದ್ದರೆ ನಮಗೆ ತೆರಿಗೆ ಹೆಚ್ವಿಸುವ ಅಗತ್ಯವೇ ಬೀಳುತ್ತಿರಲಿಲ್ಲ. GSTಯಲ್ಲಿ ಕೇಂದ್ರ ಸರ್ಕಾರ ಏಕಸ್ವಾಮ್ಯ ಮಾಡಿಕೊಂಡಿರುವುದರಿಂದ ರಾಜ್ಯಗಳ ಪರಮಾಧಿಕಾರವಾಗಿದ್ದ ತೆರಿಗೆ ಸಂಗ್ರಹದ ಅವಕಾಶಗಳು ಇಲ್ಲವಾಗಿದೆ - ಸಿಎಂ ಸಿದ್ದರಾಮಯ್ಯ
ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನಕುಮಾರ್ ನೇತೃತ್ವದಲ್ಲಿ ಮುಖಂಡರು, ಕಾರ್ಯಕರ್ತರು ಚಾಮರಾಜೇಶ್ವರ ದೇಗುಲ ಮುಂಭಾಗ ಜಮಾಯಿಸಿ ಭುವನೇಶ್ವರಿ ವೃತ್ತದ ತನಕ ಪ್ರತಿಭಟನೆ ನಡೆಸಿದರು.
ಈ ಕುರಿತು ಎಕ್ಸ್ ಮಾಡಿರುವ ಅವರು, ರಾಜ್ಯ ಸರ್ಕಾರ ನಡೆಸಲು ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುವ ಕೆಲಸ ಮಾಡಿದೆ. ನಾವಿದ್ಸಾಗ ಡಿಸೆಲ್ ಬೆಲೆ 7 ರೂ ಕಡಿಮೆ ಮಾಡಿದ್ದೇವು, ಇವರು ನಾಲ್ಕು ರೂಪಾಯಿ ಹೆಚ್ಚಳ ಮಾಡಿದ್ದಾರೆ. ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವುದು ಇದರಿಂದ ಸ್ಪಷ್ಟವಾಗಿದೆ.
ಶನಿವಾರದಂದು ಪೆಟ್ರೋಲ್ ಮತ್ತು ಡೀಸೆಲ್ ಮತ್ತೊಮ್ಮೆ ಬೆಲೆ ಪರಿಷ್ಕರಣೆ ಕಾಣಲಿದೆ. 5 ದಿನಗಳ ಅವಧಿಯಲ್ಲಿ ನಾಲ್ಕನೇ ಹೆಚ್ಚಳದಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ದರಗಳು ಲೀಟರ್ಗೆ 80 ಪೈಸೆಗಳಷ್ಟು ಹೆಚ್ಚಾಗಲಿವೆ.
Fuel Prices: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತಲೇ ಇದೆ. ಸತತ ಎರಡು ದಿನಗಳಿಂದ 80 ಪೈಸೆ ಏರಿಕೆ ಕಂಡಿದ್ದ ಪೆಟ್ರೋಲ್, ಡೀಸೆಲ್ ಬೆಲೆ ಶುಕ್ರವಾರ ಮತ್ತೆ 80 ಪೈಸೆ ಏರಿಕೆಯಾಗಿದೆ. ಈ ಹೊಸ ಬೆಲೆಗಳು ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಜಾರಿಗೆ ಬಂದಿವೆ.
ಸತತ ಎರಡನೇ ದಿನವೂ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಕಂಡಿದೆ. ಮಂಗಳವಾರ ಡೀಸೆಲ್ 0.79 ಪೈಸೆ, ಪೆಟ್ರೋಲ್ 0.84 ಪೈಸೆ ಹೆಚ್ಚಳ ಆಗಿದ್ರೆ, ಬುಧವಾರ ಮತ್ತೆ ಪೆಟ್ರೋಲ್ ಬೆಲೆ 84 ಪೈಸೆ, ಡೀಸೆಲ್ ಬೆಲೆ 79 ಪೈಸೆ ಮತ್ತೆ ಏರಿಕೆಯಾಗಿದೆ. ಒಟ್ಟಿನಲ್ಲಿ ಎರಡು ದಿನದಲ್ಲಿ ಪೆಟ್ರೋಲ್ ಬೆಲೆ 1.68, ಡೀಸೆಲ್ ಬೆಲೆ 1.58 ಕ್ಕೆ ಏರಿಕೆಯಾದಂತಾಗಿದೆ.
Petrol, Diesel Latest Price: ಮಂಗಳವಾರ ಡೀಸೆಲ್ 0.79 ಪೈಸೆ, ಪೆಟ್ರೋಲ್ 0.84 ಪೈಸೆ ಹೆಚ್ಚಳ ಆಗಿದ್ರೆ, ಬುಧವಾರ ಮತ್ತೆ ಪೆಟ್ರೋಲ್ ಬೆಲೆ 84 ಪೈಸೆ, ಡೀಸೆಲ್ ಬೆಲೆ 79 ಪೈಸೆ ಮತ್ತೆ ಏರಿಕೆಯಾಗಿದೆ.
ಮುಂಬೈನಲ್ಲಿ ಡೀಸೆಲ್ ಬೆಲೆ 27 ಪೈಸೆ ಹೆಚ್ಚಾಗಿದೆ, ಇದು ಇಂಧನದ ಚಿಲ್ಲರೆ ಬೆಲೆ 96.68 ರೂ.ಗೆ ಪರಿಷ್ಕರಿಸಿದೆ. ಪೆಟ್ರೋಲ್ ಬೆಲೆ ಯಥಾಸ್ಥಿತಿಯಲ್ಲಿತ್ತು ಮತ್ತು ಮುಂಬೈನಲ್ಲಿ ಪ್ರತಿ ಲೀಟರ್ಗೆ 107.26 ರೂ. ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.