LPG Cylinders: ಸಿಲಿಂಡರ್, ಪೆಟ್ರೋಲ್ ಹಾಗೂ ಡಿಸೆಲ್ ಬೆಲೆಗಳು ಮಧ್ಯಮ ವರ್ಗದ ಜನರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ. ಆಗಸ್ಟ್ನಲ್ಲಿ ಬೆಲೆ ಏರಿಕೆ ಜನರಲ್ಲಿ ತಲೆ ಬಿಸಿ ಮಾಡಿತ್ತು, ಆರೆ ಇದೀಗ ಸೆಪ್ಟೆಂಬರ್ ತಿಂಗಳ ಆರಂಭಕ್ಕೂ ಮುನ್ನವೇ ಸರ್ಕಾರ ಎಲ್ಪಿಜಿ ಸಿಲಿಂಡರ್, ಪೆಟ್ರೋಲ್ ಹಾಗೂ ಡಿಸೆಲ್ ಬಳಕೆದಾರರಿಗೆ ಗುಡ್ ನ್ಯೂಸ್ ಕೊಟ್ಟಿದೆ.
Petrol-Diesel Price Today 19th January 2023: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಕುಸಿತದ ಪರಿಣಾಮ ದೇಶಿಯ ಮಾರುಕಟ್ಟೆಯಲ್ಲೂ ಕಂಡುಬರುತ್ತಿದೆ. ಈ ಹಿಂದೆ ಪ್ರತಿ ಬ್ಯಾರೆಲ್ಗೆ 100 ಡಾಲರ್ಗೆ ತಲುಪಿದ್ದ ಕಚ್ಚಾ ತೈಲ ಈಗ 80 ಡಾಲರ್ಗೆ ಸಮೀಪದಲ್ಲಿದೆ.
ಪೆಟ್ರೋಲ್ ಮತ್ತು ಡೀಸೆಲ್ ತುಂಬಿರುವ ಬಾಟಲಿಗಳನ್ನು ಉಡುಗೊರೆಯಾಗಿ ಸ್ವೀಕರಿಸಿದ ಕುಮಾರ್ ಮತ್ತು ಕೀರ್ತನಾ ಸ್ವಲ್ಪ ಗೊಂದಲಕ್ಕೆ ಒಳಗಾದರೂ ಸಹ, ತಮಗೆ ದೊರೆತ ಅಮೂಲ್ಯವಾದ ಉಡುಗೊರೆಯನ್ನು ನಗುಮೊಗದಿಂದಲೇ ಸ್ವೀಕರಿಸಿದ್ದಾರೆ.
ಳೆದ ಎರಡು ತಿಂಗಳಲ್ಲಿ ದೇಶದ ವಿವಿಧ ನಗರಗಳಲ್ಲಿ ಪೆಟ್ರೋಲ್ ಪ್ರತಿ ಲೀಟರ್ಗೆ 10 ರೂ.ಗಿಂತ ಹೆಚ್ಚಾಗಿದೆ. ಜುಲೈ 15 ರಂದು ಬೆಲೆ ಏರಿಕೆಯ ಜೊತೆಗೆ ದೇಶದ ಪ್ರಮುಖ ಮಹಾನಗರಗಳಾದ ಬೆಂಗಳೂರುಗಳಲ್ಲಿ ಪೆಟ್ರೋಲ್ ದರ 31 ರಿಂದ 39 ಪೈಸೆ ಏರಿಕೆ ಮಾಡಲಾಗಿದೆ. ಮತ್ತೊಂದೆಡೆ, ಡೀಸೆಲ್ ಬೆಲೆ 15 ರಿಂದ 21 ಪೈಸೆ ಹೆಚ್ಚಾಗಿದೆ.
ಡೀಸೆಲ್ ಬೆಲೆ ಏರಿಕೆ ಆಧರಿಸಿ ಪ್ರಯಾಣದ ದರವನ್ನು ಸ್ವಲ್ಪ ಸ್ವಲ್ಪವೇ ಹೆಚ್ಚಳ ಮಾಡಬೇಕು. ಈಗ ಕೆಎಸ್ಆರ್ಟಿಸಿ ನಿಯಮದಂತೆ ಮೂರು ವರ್ಷಗಳಿಗೆ ಒಮ್ಮೆ ಪ್ರಯಾಣ ದರವನ್ನು ಹೆಚ್ಚಳ ಮಾಡಲಾಗುತ್ತಿದೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.