ಮುಂದಿನ 10 ವರ್ಷಗಳಲ್ಲಿ ದೇಶದಿಂದ ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳನ್ನು ಸಂಪೂರ್ಣವಾಗಿ ಭಾರತದ ರಸ್ತೆಗಳಿಂದ ತೆಗೆದುಹಾಕಲು ನಾನು ಬಯಸುತ್ತೇನೆ. ಇತ್ತೀಚಿನ ದಿನಗಳಲ್ಲಿ ಎಲೆಕ್ಟ್ರಿಕ್ ಸ್ಕೂಟರ್, ಕಾರು ಮತ್ತು ಬಸ್ಗಳು ಬಂದಿವೆ. ಅವು ಜನರಿಗೆ ಸಾಕ್ಷಟು ಅನುಕೂಲಗಳನ್ನು ನೀಡುತ್ತಿದ್ದು, ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.
Additional 10% Duty On Diesel Vehicles:ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದಿಂದ ಈ ಪ್ರಸ್ತಾವನೆ ಬಂದಿದೆ. ಈ ನಿಟ್ಟಿನಲ್ಲಿ ನಿತಿನ್ ಗಡ್ಕರಿ ಅವರು ಸಂಜೆ 5:30ಕ್ಕೆ ಹಣಕಾಸು ಸಚಿವರನ್ನು ಭೇಟಿ ಮಾಡಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.