Diabetes: ಮಧುಮೇಹ ಇತ್ತೀಚೆಗೆ ಹಲವರನ್ನು ಕಾಡುತ್ತಿರುವ ಸಮಸ್ಯೆ, ಈ ಕಾಯಿಲೆಯಿಂದ ವಯಸ್ಕರು ಅಷ್ಟೆ ಅಲ್ಲದೆ ಯುವಕರು ಕೂಡ ತೊಂದರೆಯನ್ನು ಅನುಭವಿಸುತ್ತಿದ್ದಾರೆ. ನಮ್ಮ ಆಹಾರ ಕ್ರಮವನ್ನು ನಾವು ಸರಿಯಾಗಿ ಪಾಲಿಸುವುದರಿಂದ ನಾವು ಬ್ಲಡ್ ಶುಗರ್ ಅನ್ನು ಕಂಟ್ರೋಲ್ಗೆ ತರಬಹುದು. ಅದರಲ್ಲಿ ಈ ತರಕಾರಿ ಕೂಡ ಒಂದು. ನಾವು ಪ್ರತಿನಿತ್ಯ ಈ ತರಕಾರಿಯನ್ನು ಸೇವಿಸುವುದರಿಂದ ಬ್ಲಡ್ ಶುಗರ್ ಅನ್ನು ಕಂಟ್ರೋಲ್ನಲ್ಲಿಡಬಹುದು. ಹಾಗಾದರೆ ಆ ತರಕಾರಿ ಯಾವುದು? ತಿಳಿಯಲು ಮುಂದೆ ಓದಿ...
ಮಧುಮೇಹವನ್ನು ನಿಯಂತ್ರಿಸಲು ಉತ್ತಮ ಮಾರ್ಗವೆಂದರೆ ಪ್ರತಿದಿನ ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಪರೀಕ್ಷಿಸುವುದು. ಇದಕ್ಕಾಗಿ ಔಷಧಿ ಅಂಗಡಿಗಳಲ್ಲಿ ಸುಲಭವಾಗಿ ಸಿಗುವ ಗ್ಲುಕೋಮೀಟರ್ ಅನ್ನು ಮನೆಯಲ್ಲಿ ಇಟ್ಟುಕೊಳ್ಳಿ.
Diabetes control tips : ಮಧುಮೇಹದಿಂದ ಬಳಲುತ್ತಿರುವ ಜನರು ಆರೋಗ್ಯ ಮತ್ತು ಆಹಾರದ ಬಗ್ಗೆ ವಿಶೇಷ ಗಮನ ಹರಿಸಬೇಕು. ಆಗ ಮಾತ್ರ ರಕ್ತದಲ್ಲಿನ ಸಕ್ಕರೆಯ ಪ್ರಮಾಣವು ನಿಯಂತ್ರಣದಲ್ಲಿರುತ್ತದೆ. ಇಂದು ಅನೇಕ ಜನರಲ್ಲಿ ಅಧಿಕ ರಕ್ತದ ಸಕ್ಕರೆಯ ಮಟ್ಟದಿಂದ ಮಧುಮೇಹವು ಉಲ್ಬಣಗೊಂಡಿದೆ. ದೇಹದಲ್ಲಿ ಸಕ್ಕರೆಯ ಹೆಚ್ಚಳದಿಂದಾಗಿ, ಎಲ್ಲಾ ಅಂಗಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.
Curd for Diabetes : ಮಧುಮೇಹ ಇಂದು ಜನರ ಜೀವವನ್ನು ಹಿಂಡುವ ಕಾಯಿಲೆಯಾಗಿದೆ. ಅದರಿಂದ ಸಂಪೂರ್ಣ ಗುಣಮುಖರಾಗದಿದ್ದರೂ ಸಹ, ಕೆಲವೊಂದಿಷ್ಟು ಆಹಾರ ಪದಾರ್ಥಗಳನ್ನು ತಿನ್ನುವ ಮೂಲಕ ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..
Diabetes Diet Plan In Winter: ಚಳಿಗಾಲದಲ್ಲಿ ಡಯಾಬಿಟಿಸ್ ಡಯಟ್ ಪ್ಲ್ಯಾನ್ ತೀರಾ ಮುಖ್ಯ. ಮಧುಮೇಹವು ಅನೇಕ ಸಮಸ್ಯೆಗಳನ್ನು ಎದುರಿಸುವಂತೆ ಮಾಡುತ್ತದೆ. ಭಾರತದಲ್ಲಿ ಕೋಟಿಗಟ್ಟಲೆ ಜನರು ಈ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ ಅದಕ್ಕಾಗಿಯೇ ಭಾರತವನ್ನು ಮಧುಮೇಹದ ರಾಜಧಾನಿ ಎಂದು ಪರಿಗಣಿಸಲಾಗಿದೆ. ಸಾಮಾನ್ಯವಾಗಿ ಇದು ಕಳಪೆ ಜೀವನಶೈಲಿ ಮತ್ತು ಅನಾರೋಗ್ಯಕರ ಆಹಾರ ಪದ್ಧತಿಗಳಿಂದ ಉಂಟಾಗುತ್ತದೆ, ಆದ್ದರಿಂದ ನಾವು ದಿನವಿಡೀ ಏನು ತಿನ್ನುತ್ತೇವೆ ಮತ್ತು ಕುಡಿಯುತ್ತೇವೆ ಎಂಬುದರ ಬಗ್ಗೆ ಕಾಳಜಿ ವಹಿಸಬೇಕು. ವಿಶೇಷವಾಗಿ ಚಳಿಗಾಲದಲ್ಲಿ ಮಧುಮೇಹಿಗಳು ಈ ಆಹಾರವನ್ನು ಮಾತ್ರ ಸೇವಿಸಬೇಕು.
Causes of High Diabetes: ಮಧುಮೇಹ ರೋಗಿಗಳಿಗೆ ಸಾಮಾನ್ಯ ಜೀವನವನ್ನು ನಡೆಸಲು ಸಹಾಯ ಮಾಡಲು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ತಜ್ಞರು ಸಲಹೆ ನೀಡುತ್ತಾರೆ. ನಿಮ್ಮ ರಕ್ತದಲ್ಲಿನ ಸಕ್ಕರೆಯನ್ನು ನಿಯಮಿತವಾಗಿ ಪರಿಶೀಲಿಸುವ ಮೂಲಕ ನಿಮ್ಮ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.