Diganth Health Condition: ನಿನ್ನೆ ನಟ ದಿಗಂತ್ ಅವರಿಗೆ ಮೂರು ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ಮಾಡಲಾಯಿತು. ನಟ ದಿಗಂತ್ ಆರೋಗ್ಯದ ಬಗ್ಗೆ ಪತ್ನಿ, ನಟಿ ಐಂದ್ರಿತಾ ಮಾತನಾಡಿದ್ದಾರೆ.
ಪತ್ನಿ ಐಂದ್ರಿತಾ ಜೊತೆ ಗೋವಾ ಪ್ರವಾಸದಲ್ಲಿದ್ದ ದಿಗಂತ್ ಸಮ್ಮರ್ ಸಾಲ್ಟ್ ಜಂಪ್ ಮಾಡುವ ವೇಳೆ ಅಪಘಾತ ಸಂಭವಿಸಿದ್ದು, ಕುತ್ತಿಗೆಗೆ ಭಾರೀ ಪೆಟ್ಟಾಗಿದೆ. ಗೋವಾದ ಸಮುದ್ರ ದಡದಲ್ಲಿ ಸಮ್ಮರ್ ಸಾಲ್ಟ್ ಜಂಪ್ ಮಾಡುವಾಗ ಬಿದ್ದು ದಿಗಂತ್ ಕುತ್ತಿಗೆಗೆ ಪೆಟ್ಟು ಬಿದ್ದಿದೆ. ಗೋವಾದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡೊಸಿ ಅವರನ್ನು ಗೋವಾದಿಂದ ಬೆಂಗಳೂರಿಗೆಏರ್ ಲಿಫ್ಟ್ ಮಾಡಲಾಗಿದೆ.
ದಿಗಂತ್-ಐಂದ್ರಿತಾ ರೇ ನಾಯಕ-ನಾಯಕಿಯಾಗಿ ನಟಿಸಿರುವ ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಚಿತ್ರದ ಟ್ರೇಲರ್ ಇತ್ತೀಚೆಗೆ ಲಹರಿ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ಮೂಲಕ ಬಿಡುಗಡೆಯಾಗಿದೆ.
ಸದ್ಯ ನಟ ದಿಗಂತ್ 'ಮಾರಿಗೋಲ್ಡ್' ಮತ್ತು 'ಗಾಳಿಪಟ-2' ಸಿನಿಮಾಗಳಲ್ಲಿ ನಟಿಸುತ್ತಿದ್ದು ವಿಚಾರಣೆ ನಡುವೆಯೇ ಎರಡೂ ಚಿತ್ರಗಳ ಚಿತ್ರೀಕರಣ ಮುಗಿಸಿಕೊಡುವುದಾಗಿ ನಿರ್ಮಾಪಕರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.
ಸಿನಿ ಜೋಡಿ ಐಂದ್ರಿತಾ ಮತ್ತು ದಿಗಂತ್ (Diganth) ಗೆ ಸೆಂಟ್ರಲ್ ಕ್ರೈಂ ಬ್ರಾಂಚ್ ಪೊಲೀಸರು (CCB) ವಿಚಾರಣೆಗೆ ಬರುವಂತೆ ನೊಟೀಸ್ ನೀಡಿದ್ದು ಈ ಕ್ಷಣದವರೆಗೂ ಇವರಿಬ್ಬರು ಎಲ್ಲಿದ್ದಾರೆ ಎಂಬುದೇ ತಿಳಿದುಬಂದಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.