Dilip Kumar health updates : ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಆರೋಗ್ಯ (Dilip Kumar Health) ಸ್ಥಿರವಾಗಿದ್ದು, ಇನ್ನು ಎರಡು ಮೂರು ದಿನಗಳಲ್ಲಿ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುವುದು ಎಂಬ ಮಾಹಿತಿಯನ್ನು ದಿಲೀಪ್ ಕುಮಾರ್ ಅಧಿಕೃತ ಟ್ವಿಟರ್ ಹ್ಯಾಂಡಲ್ ನಿಂದ ನೀಡಲಾಗಿದೆ.
Dilip Kumar Health Update : ದಿಲೀಪ್ ಕುಮಾರ್ (Dilip Kumar) ಆವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಉಸಿರಾಟಕ್ಕೆ ತೀವ್ರ ಸಮಸ್ಯೆಯಾದ ಹಿನ್ನೆಲೆಯಲ್ಲಿಯೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವು ದಿನಗಳ ಹಿಂದೆಯೇ ಅವರಿಗೆ ಸ್ವಲ್ಪ ಮಟ್ಟಿಗೆ ಉಸಿರಾಟದ ಸಮಸ್ಯೆ ಇತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.