Dinesh Gundu Rao: ಆರೋಗ್ಯ ಇಲಾಖೆ ಕುರಿತು ಬಿಜೆಪಿ ಶಾಸಕ ಅಶ್ವತ್ ನಾರಾಯಣ್ ಬರೀ ಸುಳ್ಳುಗಳನ್ನ ಹೇಳಿ ಜನರಿಗೆ ತಪ್ಪು ಮಾಹಿತಿ ನೀಡುವುದು ಸರಿಯಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ರಾಜ್ಯದಲ್ಲಿ ಆರೋಗ್ಯ ಇಲಾಖೆಯೇ ರೋಗಪೀಡಿತವಾಗಿದೆ. ಇಂತಹ ಘಟನೆ ನಡೆದಾಗ ತಕ್ಷಣ ಆರೋಗ್ಯ ಸಚಿವರು ಅಲ್ಲಿಗೆ ಭೇಟಿ ನೀಡಬೇಕು. ನಾನು ಬಳ್ಳಾರಿಗೆ ಮೂರು ದಿನದ ನಂತರ ಹೋದರೆ, ಸಚಿವರು ಆರು ದಿನದ ಬಳಿಕ ಭೇಟಿ ನೀಡಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದರು.
Food Testing Centre: ಬಳಿಕ ಮಾಧ್ಯಮಗಳಿಗೆ ಮಾತನಾಡಿದ ಸಚಿವರು, ಸಾರ್ವಜನಿಕರು ತ್ವರಿತಗತಿಯಲ್ಲಿ ಆಹಾರ ಪದಾರ್ಥಗಳ ಗುಣಮಟ್ಟವನ್ನ ಪರೀಕ್ಷಿಸಿಕೊಳ್ಳಬಹುದಾಗಿದೆ. ಆರಂಭಿಕ ಹಂತದಲ್ಲಿ ಬೆಂಗಳೂರಿನ 10 ಮಾಲ್ ಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ಆಹಾರ ಪದಾರ್ಥಗಳ ಕಲಬೆರಕೆ ಪತ್ತೆ ಹಚ್ಚುವ ಪರೀಕ್ಷಾ ಕೇಂದ್ರಗಳನ್ನ ಸ್ಥಾಪಿಸಲಾಗಿದೆ.
Dinesh Gundu Rao About Pralhad Joshi: ಮಾಜಿ ಶಾಸಕ ದೇವಾನಂದ ಚೌಹಾಣ್ ಗೌರವಯುತವಾದ ವ್ಯಕ್ತಿ. ಚೌಹಾಣ್ ಅವರಿಗೆ ಲೋಕಸಭೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಜೋಶಿಯವರ ಸಹೋದರ ಗೋಪಾಲ್ ಜೋಶಿ 2 ಕೋಟಿ ಹಣ ಪಡೆದು ವಂಚಿಸಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರಸ್ತುತ ರಾಜ್ಯದಲ್ಲಿ 1 ಕೋಟಿ 15 ಲಕ್ಷ ಬಿಪಿಎಲ್ ಕಾರ್ಡುದಾರರಿದ್ದಾರೆ, ಬಿಪಿಎಲ್ ಹೊಂದಿದ ಎಲ್ಲರಿಗು ರಾಜ್ಯ ಸರ್ಕಾರ ಆಯುಷ್ಮಾನ್ ವಿಮೆಯಡಿ ಆರೋಗ್ಯ ಸೇವೆ ಒದಗಿಸುತ್ತಿದೆ. ಆದರೆ ಕೇಂದ್ರ ಸರ್ಕಾರ ಯೋಜನೆಯಡಿ ರಾಜ್ಯದ 69 ಲಕ್ಷ ಫಲಾನುಭವಿಗಳನ್ನ ಮಾತ್ರ ಪರಿಗಣಿಸಿದೆ.. ಹೆಚ್ಚಿನ ಮಾಹಿತಿ ಇಲ್ಲಿದೆ..
ಮೊದಲ ಹಂತದ ಪ್ರಯೋಗದಲ್ಲಿ ಕೆ.ಎಫ್.ಡಿ ಲಸಿಕೆ ಭರವಸೆ ಮೂಡಿಸಿದ್ದು, ಕಾಲಮಿತಿಯೊಳಗೆ ಲಸಿಕೆ ಲಭ್ಯತೆ ಅಗತ್ಯವಾಗಿದೆ. ಲಸಿಕೆಯ ಎರಡನೇ ಹಂತವನ್ನ ಶೀಘ್ರದಲ್ಲಿ ಪ್ರಾರಂಭಿಸಲಾಗುವುದು. 2025ರ ಏಪ್ರಿಲ್ ತಿಂಗಳಲ್ಲಿ ಲಸಿಕೆಯ ಮಾನವ ಪ್ರಯೋಗಗಳನ್ನ ನಡೆಸಲು ಯೋಜಿಸಲಾಗಿದ್ದು, 2026 ರಲ್ಲಿ ಲಸಿಕೆ ಬಳಕೆಗೆ ಲಭ್ಯವಿರುತ್ತದೆ.
ಮಾನನಷ್ಟ ಪ್ರಕರಣ ಕ್ಕೆ ತಡೆ ಕೋರಿ ಶಾಸಕ ಯತ್ನಾಳ್ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ.ಇದೇ ವೇಳೆ ಕೀಳು ಅಭಿರುಚಿಯ ಹೇಳಿಕೆಯನ್ನ ಪ್ರಶ್ನಿಸಿ ಶಾಸಕರನ್ನು ತರಾಟೆಗೆ ತೆಗೆದುಕೊಂಡಿದೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ ಕೆ.ಸಿ ಜನರಲ್ ಆಸ್ಪತ್ರೆಯನ್ನ ಮೇಲ್ದರ್ಜೆಗೇರಿಸಲು ಎಂ.ಸಿ.ಎಚ್ ಆಸ್ಪತ್ರೆ, ಭೋದಕ ಕೊಠಡಿ, ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ 150 ಕೋಟಿಯ ಅನುದಾನವನ್ನ ಕೇಳಿದ್ದೆವು.
ದೇಶದಲ್ಲಿ ನೂರಾರು ಪಾದಯಾತ್ರೆಗಳಾಗಿವೆ. ಹೆಚ್ಚಿನ ಪಾದಯಾತ್ರೆಗಳು ನ್ಯಾಯದ ಪರವಾಗಿದ್ದವು. ಎಸ್ಎಮ್ ಕೃಷ್ಣ ಅವರ ಕಾಲದಲ್ಲಿ ಕಾವೇರಿ ನೀರಿಗಾಗಿ ಪಾದಯಾತ್ರೆ. ಸಿದ್ದರಾಮಯ್ಯ ಅವರ ಕಾಲದಲ್ಲಿ ಗಣಿ ಲೂಟಿಯ ವಿರೋಧಿಸಿ ಪಾದಯಾತ್ರೆ. ಬಳ್ಳಾರಿಗೆ ಸಿಎಂ ಕೂಡ ಭೇಟಿ ನೀಡಲು ಹಿಂದೇಟು ಹಾಕುತ್ತಿದ್ದರು. ಯಡಿಯೂರಪ್ಪನವರು ಬಳ್ಳಾರಿಗೆ ಹೋದರೆ ಡಿಸಿ ಮತ್ತು ಎಸ್ಪಿ ಅವರೇ ಬರುತ್ತಿರಲಿಲ್ಲ.
ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡೆಂಘೀ ನಿಯಂತ್ರಣ ವಿಚಾರದಲ್ಲಿ ಆರೋಗ್ಯ ಇಲಾಖೆ ಪ್ರತಿನಿತ್ಯ ನಿಗಾ ವಹಿಸುತ್ತಿದ್ದು, ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ.
ಮನೆಗಳ ಅಕ್ಕಪಕ್ಕದಲ್ಲಿರುವ ತೆಂಗಿನ ಚಿಪ್ಪು,ಟಬ್ ಗಳು,ಟಯರ್ ಸೇರಿದಂತೆ ಮನೆಯ ಮಹಡಿ ಮೇಲೆ ನಿಂತಿರುವ ನೀರಿನಲ್ಲಿ ಈಡಿಸ್ ಸೊಳ್ಳೆಯ ಲಾರ್ವಾಗಳು ಉತ್ಪತ್ತಿಯಾಗಿರುವ ಸ್ಥಳಗಳನ್ನ ರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪರಿಶೀಲಿಸಿದ್ದಾರೆ.
Food Colour ban : ಸರ್ಕಾರ ಜಾರಿಗೆ ತಂದಿರುವ ನಿಯಮ ಉಲ್ಲಂಘಿಸುವ ಆಹಾರ ಮಾರಾಟಗಾರರ ವಿರುದ್ಧ ಏಳು ವರ್ಷಗಳ ಜೈಲು ಶಿಕ್ಷೆ ಮತ್ತು 10 ಲಕ್ಷದವರೆಗೆ ದಂಡ ಸೇರಿದಂತೆ “ಗಂಭೀರ ಕ್ರಮ” ವನ್ನು ಜರಗಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂ ರಾವ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.