Dinesh Karthik Advice for Virat Kohli: ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಸ್ಪಿನ್ ವಿರುದ್ಧ ಕೊಹ್ಲಿ ಹೋರಾಟ ಮತ್ತು ಕಳಪೆ ಪ್ರದರ್ಶನದ ಬಗ್ಗೆ ಕಾರ್ತಿಕ್ ಕಳವಳ ವ್ಯಕ್ತಪಡಿಸಿದ್ದಾರೆ. ಪುಣೆಯಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಕೊಹ್ಲಿ ಪ್ರದರ್ಶನ ನಿರಾಶಾದಾಯಕವಾಗಿತ್ತು.
IND vs NZ: ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಮತ್ತು ಎರಡನೇ ಟೆಸ್ಟ್ ಪಂದ್ಯಗಳನ್ನು ಸೋತ ಟೀಮ್ ಇಂಡಿಯಾ ಸರಣಿಯನ್ನು ಕಳೆದುಕೊಂಡಿದೆ. ಇದೇ ವೇಳೆ ಸ್ಟಾರ್ ವೇಗಿಯೊಬ್ಬರು ತಂಡದಿಂದ ಹೊರನಡೆದಿದ್ದಾರೆ..
WTC Final 2025: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ 2025ರ ಜೂನ್ 11 ರಿಂದ 15ರವರೆಗೆ ಲಾರ್ಡ್ಸ್ನ ಐತಿಹಾಸಿಕ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಫೈನಲ್ನಲ್ಲಿ ಯಾವ ಎರಡು ತಂಡಗಳು ಮುಖಾಮುಖಿಯಾಗಲಿವೆ ಎಂಬುದರ ಬಗ್ಗೆ ಸ್ಟಾರ್ ಕ್ರಿಕೆಟಿಗನೊಬ್ಬ ಭವಿಷ್ಯ ನುಡಿದಿದ್ದಾರೆ.
cricketers: ಕ್ರಿಕೆಟ್ ಜಗತ್ತಿಗೂ ಗ್ಲಾಮರ್ ಲೋಕಕ್ಕೂ ಅವಿನಾಭಾವ ಸಂಬಂಧವೊಂದಿದೆ.. ಕ್ರಿಕೆಟಿಗರ ಪತ್ನಿಯರು ಕೂಡ ಅನೇಕ ಕಾರಣಗಳಿಗಾಗಿ ಜನಮನದಲ್ಲಿ ಉಳಿಯುತ್ತಾರೆ. ಇದೀಗ ಗೆಳೆಯನ ಹೆಂಡತಿಯರನ್ನೇ ಮದುವೆಯಾದ ಕ್ರಿಕೆಟಿಗರ ಬಗ್ಗೆ ತಿಳಿದುಕೊಳ್ಳೋಣ..
Dinesh Karthik paranormal experience: 2013ರಲ್ಲಿ ಟೀಂ ಇಂಡಿಯಾದೊಂದಿಗೆ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಾಗ ಭಯಾನಕ ಅನುಭವವನ್ನು ಎದುರಿಸಬೇಕಾಯಿತು ಎಂದು ದಿನೇಶ್ ಕಾರ್ತಿಕ್ ಇತ್ತೀಚೆಗೆ ಬಹಿರಂಗಪಡಿಸಿದ್ದಾರೆ. ರಾತ್ರಿ ವೇಳೆ ಮಲಗುವ ಕೋಣೆಯಲ್ಲಿ ವಿಚಿತ್ರ ಅನುಭವವಾಗಿತ್ತು. ಆದರೆ ಅಂದು ತಾನು ನೋಡಿದ್ದೇನು ಎಂಬುದು ಡಿಕೆಗೆ ನಿಖರವಾಗಿ ತಿಳಿದಿರಲಿಲ್ಲ.
Dinesh Karthik: ಅಂತರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ ಭಾರತದ ಮಾಜಿ ವಿಕೆಟ್ಕೀಪರ್-ಬ್ಯಾಟ್ಸ್ಮನ್ ದಿನೇಶ್ ಕಾರ್ತಿಕ್ ಪುನರಾಗಮನ ಮಾಡಲಿದ್ದು, ಮತ್ತೆ ಬ್ಯಾಟ್ ಹಿಡಿದು ಫೀಲ್ಡ್ನಲ್ಲಿ ಅಬ್ಬರಿಸಲಿದ್ದಾರೆ. ಅವರು SA20 ಪಂದ್ಯಾವಳಿಗಳನ್ನು ಆಡಲಿದ್ದಾರೆ. ರಾಯಲ್ಸ್ ಪರ ಈ ಟೂರ್ನಿಯಲ್ಲಿ ಮಿಂಚಲು ದಿನೇಶ್ ಕಾರ್ತಿಕ್ ತಯಾರಾಗುತ್ತಿದ್ದಾರೆ.
ಕ್ರಿಕೆಟ್ ಜಗತ್ತಿನಲ್ಲಿ ನಾವು ಅನೇಕ ಆಸಕ್ತಿದಾಯಕ ಪ್ರೇಮಕಥೆಗಳನ್ನು ನೋಡಿದ್ದೇವೆ. ಇದರಲ್ಲಿ ಕೆಲವರ ಪ್ರಯಾಣ ಮಧ್ಯದಲ್ಲಿಯೇ ಮುಗಿದು ಹೋಯಿತು. ಇದೀಗ ಈ ಪಟ್ಟಿಗೆ ಹಾರ್ದಿಕ್ ಪಾಂಡ್ಯ ಕೂಡ ಸೇರಿಕೊಂಡಿದ್ದಾರೆ. ಹಾರ್ದಿಕ್ ಮತ್ತು ನತಾಶಾ ಅವರ 4 ವರ್ಷಗಳ ಸಂಬಂಧ ಮುರಿದು ಬಿದ್ದಿದೆ. ಇಬ್ಬರೂ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ವದಂತಿಗಳನ್ನು ಖಚಿತಪಡಿಸಿದ್ದಾರೆ. ಹಾರ್ದಿಕ್ ಮಾತ್ರವಲ್ಲದೆ ಟೀಮ್ ಇಂಡಿಯಾದ ಇತರ ಮೂವರು ಕ್ರಿಕೆಟಿಗರು ಅವರ ಪ್ರತ್ಯೇಕತೆಯ ಬಗ್ಗೆ ಹೆಚ್ಚು ಮಾತನಾಡಿದ್ದಾರೆ.
Dinesh Karthik Second Wife: ಭಾರತೀಯ ಕ್ರಿಕೆಟ್ ತಂಡದ ಅನುಭವಿ ವಿಕೆಟ್ ಕೀಪರ್ ಮತ್ತು ಬ್ಯಾಟ್ಸ್ಮನ್ ದಿನೇಶ್ ಕಾರ್ತಿಕ್ ವೈಯಕ್ತಿಕ ಜೀವನದಲ್ಲಿ ಸಾಕಷ್ಟು ನೊಂದಿದ್ದಾರೆ.. ಮೊದಲ ಪತ್ನಿಯಿಂದ ಮೋಸಕ್ಕೊಳಗಾದ ಈ ಸ್ಟಾರ್ ಆಟಗಾರನ ಜೀವನ ಬದಲಿಸಿದ ಎರಡನೇ ಪತ್ನಿ ದೀಪಿಕಾ.. ಇದೀಗ ಇವರ ಕುರಿತಾದ ಕೆಲವು ಇಂಟ್ರೆಸ್ಟಿಂಗ್ ಮಾಹಿತಿಯನ್ನು ತಿಳದುಕೊಳ್ಳೋಣ..
Dinesh Karthik Life story: ಮದುವೆ ಎಂಬುದು ಜನ್ಮ ಜನ್ಮಗಳ ಅನುಬಂಧ ಎನ್ನುತ್ತಾರೆ. ಆದರೆ, ಕೆಲವರ ಜೀವನದಲ್ಲಿ ಮದುವೆ ಕೂಡಿ ಬರುವುದಿಲ್ಲ. ಅಂತಹ ಪಟ್ಟಿಯಲ್ಲಿ ದಿನೇಶ್ ಕಾರ್ತಿಕ್ ಕೂಡ ಒಬ್ಬರು. ತಮಿಳುನಾಡಿನ ಈ ಆಟಗಾರನ ಬದುಕು ಯಾವ ಸಿನಿಮಾ ಕಥೆಗೂ ಕಡಿಮೆಯಿಲ್ಲ
Dinesh Karthik first Wife: ಖ್ಯಾತ ಕ್ರಿಕೆಟಿಗ ದಿನೇಶ್ ಕಾರ್ತಿಕ್ 2004 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿ ಇಲ್ಲಿಯವರೆಗೆ, 26 ಟೆಸ್ಟ್ ಪಂದ್ಯಗಳನ್ನು ಹೊರತುಪಡಿಸಿ, ಅವರು 94 ODI ಮತ್ತು 32 T20 ಪಂದ್ಯಗಳನ್ನು ಸಹ ಆಡಿದ್ದಾರೆ.
ಟೀಂ ಇಂಡಿಯಾ ಅನುಭವಿ ವಿಕೆಟ್ ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್, 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಗಿಯುತ್ತಿದ್ದಂತೆಯೇ ಎಲ್ಲಾ ಮಾದರಿಯ ಸ್ಪರ್ಧಾತ್ಮಕ ಕ್ರಿಕೆಟ್ಗೆ ವಿದಾಯ ಘೋಷಿಸಿದ್ದರು. ಇದೀಗ ದಿನೇಶ್ ಕಾರ್ತಿಕ್, ಮತ್ತೊಮ್ಮೆ ಆರ್ಸಿಬಿ ತೆಕ್ಕೆಗೆ ಸೇರಿಕೊಂಡಿದ್ದು, ಮುಂಬರುವ ಐಪಿಎಲ್ ಟೂರ್ನಿಯಲ್ಲಿ ಡಿಕೆ, ಆರ್ಸಿಬಿ ತಂಡದ ಮೆಂಟರ್ ಹಾಗೂ ಬ್ಯಾಟಿಂಗ್ ಕೋಚ್ ಆಗಿ ಕಾಣಿಸಿಕೊಳ್ಳಲಿದ್ದಾರೆ.
Dinesh Karthik: ಮುಂಬರುವ ಐಪಿಎಲ್ ಋತುವಿನಲ್ಲಿ ದಿನೇಶ್ ಕಾರ್ತಿಕ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸಲಿದ್ದಾರೆ. ಆದರೆ ಈ ಬಾರಿ ಆಟಗಾರನಾಗಿ ಅಲ್ಲ, ಬ್ಯಾಟಿಂಗ್ ಕೋಚ್ ಮತ್ತು ಮೆಂಟರ್ ಆಗಿ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಇದನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಸೋಮವಾರ, ಜುಲೈ 01 ರಂದು ಪ್ರಕಟಿಸಿದೆ.
Indian Cricketers Married Twice: ಕ್ರಿಕೆಟಿಗರ ಲೈಫ್ ಸ್ಟೈಲ್ ಮತ್ತು ಅವರ ವೈಯಕ್ತಿಕ ವಿಚಾರದ ಬಗ್ಗೆ ತಿಳಿದುಕೊಳ್ಳಲು ಅನೇಕರು ಇಷ್ಟಪಡುತ್ತಾರೆ. ಇದೀಗ ಈ ವರದಿಯಲ್ಲಿ ಎರಡು ಬಾರಿ ವಿವಾಹವಾದ 6 ಭಾರತೀಯ ಕ್ರಿಕೆಟಿಗರ ಬಗ್ಗೆ ಮಾಹಿತಿ ನೀಡಲಿದ್ದೇವೆ.
Dinesh Karthik: ದಿನೇಶ್ ಕಾರ್ತಿಕ್ ಸಾಮಾಜಿಕ ಜಾಲತಾಣಗಳಲ್ಲಿ ಒಂದು ನಿಮಿಷದ ವಿಡಿಯೋವನ್ನು ಪೋಸ್ಟ್ ಮಾಡುವ ಮೂಲಕ ನಿವೃತ್ತಿ ಘೋಷಿಸಿದ್ದು, ಎಲ್ಲಾ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ.
Dinesh Karthik Second Wife: ಭಾರತೀಯ ಕ್ರಿಕೆಟ್ ತಂಡದ ಅನುಭವಿ ವಿಕೆಟ್ ಕೀಪರ್ ಮತ್ತು ಬ್ಯಾಟ್ಸ್ಮನ್ ದಿನೇಶ್ ಕಾರ್ತಿಕ್ ವೈಯಕ್ತಿಕ ಜೀವನದಲ್ಲಿ ಸಾಕಷ್ಟು ನೊಂದಿದ್ದಾರೆ.. ಮೊದಲ ಪತ್ನಿಯಿಂದ ಮೋಸಕ್ಕೊಳಗಾದ ಈ ಸ್ಟಾರ್ ಆಟಗಾರನ ಜೀವನ ಬದಲಿಸಿದ ಎರಡನೇ ಪತ್ನಿ ದೀಪಿಕಾ.. ಇದೀಗ ಇವರ ಕುರಿತಾದ ಕೆಲವು ಇಂಟ್ರೆಸ್ಟಿಂಗ್ ಮಾಹಿತಿಯನ್ನು ತಿಳದುಕೊಳ್ಳೋಣ..
IPL 2024 Star Cricketers Retirement: ಐಪಿಎಲ್ 2024 ಅನೇಕ ದಿಗ್ಗಜ ಆಟಗಾರರಿಗೆ ಕೊನೆಯ ಸೀಸನ್ ಆಗಿರಬಹುದು. ಎಂಎಸ್ ಧೋನಿ, ಅಮಿತ್ ಮಿಶ್ರಾ, ಪಿಯೂಷ್ ಚಾವ್ಲಾ, ದಿನೇಶ್ ಕಾರ್ತಿಕ್, ಮೋಹಿತ್ ಶರ್ಮಾ ಅವರಂತಹ ಅನೇಕ ದೊಡ್ಡ ಹೆಸರುಗಳು ಈ ಪಟ್ಟಿಯಲ್ಲಿ ಸೇರಿವೆ.
Dinesh Karthik first Wife: ಖ್ಯಾತ ಕ್ರಿಕೆಟಿಗ ದಿನೇಶ್ ಕಾರ್ತಿಕ್ 2004 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿ ಇಲ್ಲಿಯವರೆಗೆ, 26 ಟೆಸ್ಟ್ ಪಂದ್ಯಗಳನ್ನು ಹೊರತುಪಡಿಸಿ, ಅವರು 94 ODI ಮತ್ತು 32 T20 ಪಂದ್ಯಗಳನ್ನು ಸಹ ಆಡಿದ್ದಾರೆ.
ICC T20 World Cup Commentary Panel List: ಐಪಿಎಲ್ 2024 ರಲ್ಲಿ ಅದ್ಭುತವಾಗಿ ಕಂಬ್ಯಾಕ್ ಮಾಡಿ ಅಬ್ಬರಿಸಿದ್ದ ಕಾರ್ತಿಕ್ ಅಮೆರಿಕಕ್ಕೆ ಹಾರಲು ಸಿದ್ಧರಾಗಿದ್ದಾರೆ. ದಿನೇಶ್ ಕಾರ್ತಿಕ್ ಈ ಹಿಂದೆಯೂ ಕಾಮೆಂಟರಿ ಪ್ಯಾನೆಲ್’ನ ಭಾಗವಾಗಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.