Dinesh Karthik Second Wife: ಭಾರತೀಯ ಕ್ರಿಕೆಟ್ ತಂಡದ ಅನುಭವಿ ವಿಕೆಟ್ ಕೀಪರ್ ಮತ್ತು ಬ್ಯಾಟ್ಸ್ಮನ್ ದಿನೇಶ್ ಕಾರ್ತಿಕ್ ವೈಯಕ್ತಿಕ ಜೀವನದಲ್ಲಿ ಸಾಕಷ್ಟು ನೊಂದಿದ್ದಾರೆ.. ಮೊದಲ ಪತ್ನಿಯಿಂದ ಮೋಸಕ್ಕೊಳಗಾದ ಈ ಸ್ಟಾರ್ ಆಟಗಾರನ ಜೀವನ ಬದಲಿಸಿದ ಎರಡನೇ ಪತ್ನಿ ದೀಪಿಕಾ.. ಇದೀಗ ಇವರ ಕುರಿತಾದ ಕೆಲವು ಇಂಟ್ರೆಸ್ಟಿಂಗ್ ಮಾಹಿತಿಯನ್ನು ತಿಳದುಕೊಳ್ಳೋಣ..
RCB Player retirement: ಐಪಿಎಲ್ 2024 ಆರಂಭಕ್ಕೂ ಮುನ್ನವೇ ಆರ್ಸಿಬಿಗೆ ದೊಡ್ಡ ಶಾಕ್ ಎದುರಾಗಿದ್ದು.. ಸ್ಟಾರ್ ವಿಕೆಟ್ಕೀಪರ್ ಬ್ಯಾಟ್ಸ್ಮನ್ ಧಿಡೀರ್ ನಿವೃತ್ತಿ ಘೋಷಿಸಿದ್ದಾರೆ..
Dinesh Karthika Cricket Career: ಐಪಿಎಲ್ 2022 ರ ನಂತರ, 37 ವರ್ಷದ ದಿನೇಶ್ ಕಾರ್ತಿಕ್ ಟೀಮ್ ಇಂಡಿಯಾಕ್ಕೆ ಮರಳಿದ್ದರು. ಜೊತೆಗೆ 2022 ರ ಟಿ 20 ವಿಶ್ವಕಪ್ನಲ್ಲಿ ತಂಡದ ಭಾಗವಾಗಿದ್ದರು. ಆದರೆ, ಈ ಟೂರ್ನಿಯಲ್ಲಿ ಸಂಪೂರ್ಣ ಪ್ಲಾಪ್ ಆಗಿದ್ದ ಅವರು ಇದೀಗ ಮತ್ತೊಮ್ಮೆ ತಂಡದಿಂದ ನಾಪತ್ತೆಯಾಗಿದ್ದಾರೆ. ಟಿ20 ವಿಶ್ವಕಪ್ ಬಳಿಕ ದಿನೇಶ್ ಕಾರ್ತಿಕ್ ಭಾರತ ಪರ ಒಂದೇ ಒಂದು ಪಂದ್ಯವನ್ನು ಆಡಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.