ವಾಲ್ಟ್ ಈವೆಂಟ್ನಲ್ಲಿ ನಾಲ್ಕನೇ ಸ್ಥಾನ ಗಳಿಸುವ ಮೂಲಕ 2016 ರ ರಿಯೊ ಒಲಿಂಪಿಕ್ಸ್ನಲ್ಲಿ ಎಲ್ಲರ ಗಮನ ಸೆಳೆದಿದ್ದ ಭಾರತದ ಅಗ್ರ ಜಿಮ್ನಾಸ್ಟ್ ದೀಪಾ ಕರ್ಮಾಕರ್ ಅವರನ್ನು ಅಂತರರಾಷ್ಟ್ರೀಯ ಜಿಮ್ನಾಸ್ಟಿಕ್ಸ್ ಸಂಸ್ಥೆಯಾದ ಫೆಡರೇಶನ್ ಇಂಟರ್ನ್ಯಾಷನಲ್ ಡಿ ಜಿಮ್ನಾಸ್ಟಿಕ್ ಈಗ ಅಮಾನತುಗೊಳಿಸಿದೆ.ಆದರೆ ಅವರ ಅಮಾನತಿಗೆ ಇದುವರೆಗೆ ಯಾವುದೇ ಕಾರಣವನ್ನು ನೀಡಿಲ್ಲ ಎನ್ನಲಾಗಿದೆ.
ಟೋಕಿಯೊ ಒಲಿಂಪಿಕ್ಸ್ನಲ್ಲಿ ಪದಕ ಗೆಲ್ಲಲು ಭಾರತದ ಮಹಿಳಾ ಜಿಮ್ನಾಸ್ಟ್ ಪ್ರಣತಿ ನಾಯಕ್ (Pranati Nayak) ಶ್ರಮಿಸುತ್ತಿದ್ದಾರೆ. ಅವರು ದೀಪ ಕರ್ಮಕರ್ (Dipa Karmakar) ಅವರ ಪರಂಪರೆಯನ್ನು ಮುಂದುವರೆಸಲು ಬಯಸುತ್ತಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.