Karnataka examination authority : ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಕರ್ನಾಟಕ ನಾಗರೀಕ ಸೇವಾ ನೇರ ನೇಮಕಾತಿ (ಸಾಮಾನ್ಯ) ನಿಯಮಾವಳಿಗಳು 2021 ಹಾಗೂ ಸರ್ಕಾರದ ಅಧಿಸೂಚನೆ ಕರ್ನಾಟಕ ಅರಣ್ಯ ಇಲಾಖೆಯ ಧಾರವಾಡ ವೃತ್ತದಲ್ಲಿ ಖಾಲಿ ಇರುವ 7 ಅರಣ್ಯ ವೀಕ್ಷಕರ ಗ್ರುಪ್ ಡಿ ಹುದ್ದೆಗಳನ್ನು ನೇರನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಆಗಸ್ಟ್ 18 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ರವರೆಗೆ ಹಳೇ ತಹಶೀಲ್ದಾರರ ಕಚೇರಿ ಆವರಣದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.