Top 10 countries with highest divorce rate: ಆಸ್ಟ್ರೇಲಿಯನ್ ಬ್ಯೂರೋ ಆಫ್ ಸ್ಟ್ಯಾಟಿಸ್ಟಿಕ್ ಪ್ರಕಾರ, ಆಸ್ಟ್ರೇಲಿಯಾದಲ್ಲಿ ವಿಚ್ಛೇದನದ ಪ್ರಮಾಣವು ಪ್ರತಿ 1000 ಆಸ್ಟ್ರೇಲಿಯನ್ನರಿಗೆ 2.2 ವಿಚ್ಛೇದನಗಳಷ್ಟಿದೆ. ಅಂದರೆ ಸುಮಾರು 50 ವರ್ಷಗಳಲ್ಲಿ ಅತಿ ಹೆಚ್ಚು ವಿಚ್ಛೇದನ ಪ್ರಕರಣಗಳು ದಾಖಲಾಗಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.