ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಅನೇಕ ಸಲ ನನ್ನನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು. ಅನೇಕ ಸಲ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದರು. ಅವರ ರಾಜ್ಯದ ಅಭಿವೃದ್ಧಿ ಬಗ್ಗೆ ಅವರಿಗೆಷ್ಟು ಬದ್ಧತೆ ಇದೆ ಎಂಬುದನ್ನು ನೋಡಿ ಇವರು ಕಲಿಯಬೇಕು ಎಂದು ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿಯವರು ಕಿಡಿಕಾರಿದರು.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹಿರಿಯರ ಪಟ್ಟು..!
ನೇರವಾಗಿ ಅಟ್ಯಾಕ್ ಮಾಡಿದ ಬೆಳಗಾವಿ ಸಾಹುಕಾರ್..!
ಡಿಕೆಶಿ-ಹೆಬ್ಬಾಳ್ಕರ್ ಪರ ನಿಂತಿದ್ದಕ್ಕೆ ಸಿಟ್ಟಾದ್ರಾ ಸತೀಶ್..?
ನೇರವಾಗಿಯೇ ಡಿಸಿಎಂ ಡಿಕೆಶಿ ವಿರುದ್ಧ ತಿರುಗಿಬಿದ್ರಾ?
ಪಕ್ಷ ಇರೋದು ನಮ್ಮಿಂದ, ಸಮುದಾಯದಿಂದ..!
ಹೈಕಮಾಂಡ್ಗೆ ಮೆಸೇಜ್ ರವಾನಿಸಿದ ಪರಮೇಶ್ವರ್..!
ದೇವರ ಮೇಲೆ ನಂಬಿಕೆಯಿಟ್ಟಿರುವ ವ್ಯಕ್ತಿ ನಾನು. ನನಗೆ ಧರ್ಮ, ದೇವರು, ನಮ್ಮ ಆಚರಣೆಗಳ ಮೇಲೆ ನಂಬಿಕೆಯಿದೆ. ಇದರಲ್ಲಿ ಯಾವುದೇ ವಿಶೇಷವಿಲ್ಲ. ನಾನು ಪ್ರತಿದಿನ ದೇವರಿಗೆ ನಮಸ್ಕಾರ ಮಾಡದೇ ಮನೆಯಿಂದ ಹೊರಗೆ ಬರುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ಒಂದಷ್ಟು ರಾಜಕೀಯ ಕಾರಣಗಳಿಗಾಗಿ ಮೇಕೆದಾಟು ಯೋಜನೆ ಅನುಮತಿ ದೊರೆಯುತ್ತಿಲ್ಲ. ಇದರ ಕುರಿತು ನ್ಯಾಯಲಯದಲ್ಲಿ ನಮ್ಮ ಹೋರಾಟ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಅಭದ್ರತೆ. ಒಳ ಬೇಗುದಿ ಆರಂಭದಿಂದಲೂ ಇದೆ, ಇದು ನಿರೀಕ್ಷಿತ ಬೆಳವಣಿಗೆ ಇದರಲ್ಲಿ ಬಹಳ ಮುಖ್ಯ ವಿಚಾರ ಡಿಕೆಶಿವಕುಮಾರ್ ಅವರ ಸಹನೆ ಅವರು ತಮ್ಮ ವ್ಯಕ್ತಿತ್ವಕ್ಕೆ ವಿರುದ್ಧವಾಗಿ ಬಹಳ ಸಹನೆ ಪ್ರದರ್ಶನ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಡಿಕೆಶಿವಕುಮಾರ್ ಅವರ ಸಹನೆ ಕಟ್ಟೆ ಯಾವಾಗ ಒಡೆಯುತ್ತದೆ ಅನ್ನುವುದು ಮುಖ್ಯವಾಗುತ್ತದೆ. ಅದರ ಪ್ರಕ್ರಿಯೆ ಆರಂಭವಾಗಿದ್ದು, ಕಾಲ ಯಾವಾಗ ಬರುತ್ತದೆ ಎಂದು ನೋಡಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಕಾಂಗ್ರೆಸ್ ಹೈಕಮಾಂಡ್ಗೆ ಡಿಕೆಶಿ ದೂರು ನೀಡಿದ ಹಿನ್ನೆಲೆ
ಗೃಹ ಸಚಿವ ಪರಮೇಶ್ವರ್ ಇಂದು ಕರೆದಿದ್ದ ಡಿನ್ನರ್ ಸಭೆ ರದ್ದು
ಡಿನ್ನರ್ ಸಭೆ ರದ್ದು ಪಡಿಸಲು ಹೈಕಮಾಂಡ್ ನಿರ್ದೇಶನ
ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಸೂಚನೆ
ಸಂಚಲನಕ್ಕೆ ಕಾರಣವಾಗಿದ್ದ ದಲಿತ ಸಚಿವರು, ಶಾಸಕರ ಸಭೆ
ಬೆಂಗಳೂರಿನ ಹೊಟೆಲ್ ರಾಡಿಸನ್ ಬ್ಲೂನಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಪಕ್ಷದ ಪರಿಶಿಷ್ಟಜಾತಿ ಹಾಗೂ ಪರಿಶಿಷ್ಟ ಪಂಗಡದ ಸಚಿವರುಗಳು, ಶಾಸಕರುಗಳು, ಸಂಸದರು ಹಾಗೂ ಮುಖಂಡರುಗಳ ಸಭೆಯನ್ನ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.
ರಾಜಸ್ಥಾನ ಕಾಂಗ್ರೆಸ್ ನಲ್ಲಿ ನಡೆದ ಪವರ್ ಪಾಲಿಟಿಕ್ಸ್ ರಾಜ್ಯದಲ್ಲೂ ಮಾರುಕಲಿಸತ್ತಾ ಎಂಬ ಆತಂಕ ಕಾಂಗ್ರೆಸ್ ಹೈಕಮಾಂಡ್ ಅವರದ್ದು.. ಹಾಗಿದ್ರೆ ರಾಜಸ್ಥಾನದಲ್ಲಿ ಆಗಿದ್ದೇನು..? ಈಗ ಕರ್ನಾಟಕ ಕಾಂಗ್ರೆಸ್ನಲ್ಲಿ ಆಗುತ್ತಿರುವ ಬೆಳವಣಿಗೆ ಮೇಲೆ ಈ ವಿಚಾರ ಹೇಗೆ ಪರಿಣಾಮ ಬೀರುತ್ತೆ..? ಬನ್ನಿ ನೋಡೋಣ..
ಸಿ.ಟಿ. ರವಿ ಆಡಿರುವ ಮಾತು, ನಡೆದುಕೊಂಡಿರುವ ರೀತಿ, ಪದೇ ಪದೆ ಹೆಣ್ಣು ಮಕ್ಕಳ ಬಗ್ಗೆ ಆಡಿರುವ ಮಾತು ಬಿಜೆಪಿಗೆ ಶೋಭೆ ತರುತ್ತದೆಯೇ? ಸಂಸ್ಕೃತಿ ಬಗ್ಗೆ ಮಾತನಾಡುತ್ತಾ ಜನರ ಮುಂದೆ ಬರುವ ಬಿಜೆಪಿಗರಿಗೆ ಆ ಸಂಸ್ಕೃತಿ ಎಲ್ಲಿ ಹೋಯ್ತು? ಆರ್ ಎಸ್ ಎಸ್ ಹೇಳಿಕೊಡುವ ಸಂಸ್ಕೃತಿ ಇದೇನಾ? ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಕಿಡಿಕಾರಿದರು.
ಸಿಟಿ ರವಿ ಹೇಳಿಕೆಗೆ ನಮ್ಮ ಬಳಿ ದಾಖಲೆ ಇದೆ. ಅವರು ಭಾರತಾಂಬೆಗೆ ಅವಮಾನ ಮಾಡಿದ್ದಾರೆ. ಇದು ಬಿಜೆಪಿಯ ನಾಯಕರ ಸಂಸ್ಕೃತಿ-ಡಿಕೆಶಿ. ಲಕ್ಷ್ಮೀ ಅವರಿಗೆ ರವಿ ಅವಮಾನ ಮಾಡಿದ್ದಾರೆ. ಸಭಾಪತಿ ಅವರು ಕರೆದು ಕ್ರಮ ಕೈಗೊಳ್ಳಬೇಕಿತ್ತು
ಸಭಾಪತಿ ನಡೆಗೆ DCM ಡಿ.ಕೆ.ಶಿವಕುಮಾರ್
ಸಿಎಂ ಸಿದ್ದರಾಮಯ್ಯ ಅವರಿಗೆ ಕಿಂಚಿತ್ತಾದರೂ ಆತ್ಮಸಾಕ್ಷಿ ಇದ್ದರೆ ಮೊದಲು ಕಾಂಗ್ರೆಸ್ ಪಕ್ಷದಿಂದ ಹೊರಗೆ ಬಂದು ಆಮೇಲೆ ಅಂಬೇಡ್ಕರ್ ಅವರ ಬಗ್ಗೆ ಮಾತಾಡಲಿ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಸವಾಲು ಹಾಕಿದ್ದಾರೆ.
CT Ravi on Lakshmi Hebbalkar : ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಗೆ ಮಾನ, ಮರ್ಯಾದೆ ಇಲ್ಲ ಎಂದು ಕಿಡಿಕಾರಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ತೆರಿಗೆ ವಿಚಾರವಾಗಿ ಒಟಿಎಸ್ ಅವಕಾಶ ಕಲ್ಪಿಸಬೇಕು ಎಂದು ಶಾಸಕರು ಸಲಹೆ ನೀಡಿದ್ದರು. ಒಟಿಎಸ್ ವ್ಯವಸ್ಥೆಯಿಂದ 3 ಲಕ್ಷ ಆಸ್ತಿಗಳು ಹೊಸದಾಗಿ ತೆರಿಗೆ ವ್ಯಾಪ್ತಿಯೊಳಗೆ ಸೇರ್ಪಡೆಯಾಗಿವೆ. ಇನ್ನೂ 2.26 ಲಕ್ಷ ಆಸ್ತಿಗಳು ಬಾಕಿ ಇವೆ. ಈ ಅವಕಾಶವನ್ನು 2024ರ ನವೆಂಬರ್ 30ರವರೆಗೆ ವಿಸ್ತರಣೆ ಮಾಡಲಾಗಿತ್ತು. ಇದರಿಂದ ಪ್ರಸಕ್ತ ಸಾಲಿನಲ್ಲಿ ದಾಖಲೆ ಪ್ರಮಾಣದಲ್ಲಿ ಒಟ್ಟು 4284 ಕೋಟಿ ಆಸ್ತಿ ತೆರಿಗೆ ಸಂಗ್ರಹಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.