Lakshmi Hebbalkar : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಅಂದಿನ ಸರ್ಕಾರ ಸೇಡಿನ ರಾಜಕಾರಣ ಮಾಡಿ, ಅವರ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ನೀಡಿತ್ತು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಎಸಿ ಕೋರ್ಟ್ ಅನ್ನು ಕನಕಪುರಕ್ಕೆ ಸ್ಥಳಾಂತರ ಮಾಡುವುದನ್ನು ವಿರೋಧಿಸಿ, ರಾಮನಗರದಲ್ಲಿ ವಕೀಲರು ನಡೆಸುತ್ತಿದ್ದ ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ
ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾನೂನು ಸಚಿವ ಎಚ್ಕೆ ಪಾಟೀಲ್, ಡಿ.ಕೆ.ಶಿವಕುಮಾರ್ ಪ್ರಕರಣ ಸಿಬಿಐಗೆ ವಹಿಸಿರುವುದನ್ನು ವಾಪಸ್ಸು ಪಡೆಯಲು ಸಂಪುಟ ನಿರ್ಣಯ ಮಾಡಿದೆ.
CBI probe against DK Shivakumar : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಈ ಸಚಿವ ಸಂಪುಟ ಸಭೆಗೆ ಡಿಸಿಎಂ ಡಿಕೆಶಿ ಗೈರಾಗಿದ್ದರು.
ನಿಗಮ ಮಂಡಳಿ ಆಯ್ಕೆಯಲ್ಲಿ ಭಿನ್ನಮತ ಸ್ಫೋಟ
ಸುರ್ಜೇವಾಲ ಜೊತೆ ಸಾಕಷ್ಟು ಚರ್ಚೆ ನಡೆಸಲಾಗಿದೆ
ಚರ್ಚೆ ಅಪೂರ್ಣ ಆಗಿದೆ.. ಮತ್ತೊಮ್ಮೆ ಸಭೆ ಆಗುತ್ತೆ
ಸಭೆ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ
ಪಟ್ಟಿಯನ್ನು ಹೈಕಮಾಂಡ್ ನಾಯಕರಿಗೆ ತೋರಿಸಬೇಕಿದೆ
Gruhalakshmi scheme: MLC ದಿನೇಶ್ ಗೂಳಿಗೌಡರ ಪತ್ರಕ್ಕೆ ತಕ್ಷಣವೇ ಸ್ಪಂದಿಸಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು, ಪ್ರತಿ ತಿಂಗಳು ನಾಡದೇವತೆ ತಾಯಿ ಚಾಮುಂಡೇಶ್ವರಿ ದೇಗುಲಕ್ಕೆ 2 ಸಾವಿರ ರೂ. ಅರ್ಪಿಸಲು ಕ್ರಮ ವಹಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸೂಚನೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.