Ramanagara Row: ಕನಕಪುರವನ್ನು ಬೆಂಗಳೂರಿಗೆ ಸೇರಿಸಬೇಕೆನ್ನುವುದರ ಹಿಂದೆ ಯಾರ ಹಿತ ಅಡಗಿದೆ? ಕನಕಪುರದ ಪ್ರತಿಯೊಬ್ಬರಿಗೂ ಅಸಲಿ ಸತ್ಯ ಗೊತ್ತಿದೆ. ಇರುವ ಶ್ರೀಮಂತಿಕೆ, ಸಂಪತ್ತು ಸಾಲದೆ? ಇನ್ನೆಷ್ಟನ್ನು ಕೂಡಿ ಹಾಕಬೇಕು? ಎಂದು ಪ್ರಶ್ನಿಸಿದ್ದಾರೆ.
ಹೆಚ್ಚು ಟಿಆರ್ಪಿ ಇರುವ ಚಾನೆಲ್ ನಲ್ಲಿ ಬಹಿರಂಗ ಚರ್ಚೆಗೆ ಬನ್ನಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನನಗೆ ಬಹಿರಂಗ ಸವಾಲು ಹಾಕಿದ್ದಾರೆ. ಅದು ಹಾಗಿರಲಿ, ವಿಧಾನಸಭೆಯಲ್ಲಿಯೇ ಚರ್ಚೆ ಮಾಡಲು ನಾನು ತಯಾರಿದ್ದೇನೆ ಎಂದು ಡಿಕೆಶಿ ಸವಾಲ್ ಅನ್ನು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸ್ವೀಕರಿಸಿದ್ದಾರೆ.
Brand Bengaluru initiative: ಬೆಂಗಳೂರಿನಲ್ಲಿ 190 ಕಿಮೀ ಉದ್ದದ ₹85,000 ಕೋಟಿ ವೆಚ್ಚದ ಸುರಂಗ ನಿರ್ಮಾಣವನ್ನು ಬಿಬಿಎಂಪಿಯಿಂದ ನಿರ್ಮಿಸುತ್ತಾರಂತೆ. ಇದು ಅನಾಯಾಸವಾಗಿ ಒಂದಷ್ಟು ಸುರಂಗ ತೋಡುವ ಕಂಪನಿಗಳಿಂದ ಅಡ್ವಾನ್ಸ್ ಕಮಿಷನ್ ಪಡೆಯುವ ಯೋಜನೆ ಹೊರತು ಮತ್ತೇನಲ್ಲವೆಂದು ಬಿಜೆಪಿ ಟೀಕಿಸಿದೆ.
ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ನಾಮಕಾರಣ
ರಾಮನಗರವನ್ನ ಮರುನಾಮಕರಣಕ್ಕೆ ರಾಜ್ಯ ಸರ್ಕಾರ ಚಿಂತನೆ
ಬೆಂಗಳೂರು ದಕ್ಷಿಣ ಎಂದು ಮರು ನಾಮಕಾರಣ ಮಾಡಿ
ರಾಮನಗರ ಜಿಲ್ಲಾ ಕೇಂದ್ರ ಮಾಡಲು ಚಿಂತನೆ ಮಾಡಿದ್ದೇವೆ
ಟ್ವೀಟ್ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಹಿತಿ
ಇನ್ಮುಂದೆ ರಾಮನಗರ ಇರಲ್ಲ, ನಾವೆಲ್ಲರೂ ಬೆಂಗಳೂರಿನವ್ರು. ಯಾರೋ ಹೆಸರು ಮಾಡಿಕೊಳ್ಳಲು ರಾಮನಗರ ಜಿಲ್ಲೆ ಮಾಡಿದ್ರು. ಮಾಜಿ ಸಿಎಂ ಕುಮಾರಸ್ವಾಮಿಗೆ ಕನಕಪುರದಲ್ಲಿ ಡಿಕೆಶಿ ಟಾಂಗ್. ಮತ್ತೆ ಬೆಂಗಳೂರು ಜಿಲ್ಲೆಯಾಗಿ ಮರು ನಾಮಕರಣ ಮಾಡ್ತೀನಿ. ರಾಮನಗರ ಇಲ್ಲ.. ಬೆಂಗಳೂರು ಅಷ್ಟೇ- ಡಿ.ಕೆ.ಶಿವಕುಮಾರ್. ದೇವರ ಮೇಲೆ ಪ್ರಮಾಣ ಮಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್
By accepting cookies, you agree to the storing of cookies on your device to enhance site navigation, analyze site usage, and assist in our marketing efforts.