Dk Shivakumar

ಸಿದ್ದು-ಗುದ್ದು: ಕಟೀಲ್‍ಗೆ ಇಡಿ, ಐಟಿ ಯಾರ ಅಧೀನದಲ್ಲಿ ಬರುತ್ತದೆ ಎಂಬ ಕನಿಷ್ಠ ಜ್ಞಾನವಾದರೂ ಬೇಡವೇ?

ಸಿದ್ದು-ಗುದ್ದು: ಕಟೀಲ್‍ಗೆ ಇಡಿ, ಐಟಿ ಯಾರ ಅಧೀನದಲ್ಲಿ ಬರುತ್ತದೆ ಎಂಬ ಕನಿಷ್ಠ ಜ್ಞಾನವಾದರೂ ಬೇಡವೇ?

ಹುಳಿ ಹಿಂಡುವುದು ಬೆಂಕಿ ಹಚ್ಚುವುದು ಬಿಜೆಪಿಯವರ ಕೆಲಸ ಎಂದು ಹರಿಹಾಯ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ.

Sep 9, 2019, 03:52 PM IST
ಯಾರಿಗೂ ಯಾವ್ದೇ ಆಫರ್ ನೀಡಿಲ್ಲ, ಅವ್ರು ಬೀಳ್ಸಿದ್ರು, ನಾವ್ ಹಿಡ್ಕೊಂಡ್ವಿ ಅಷ್ಟೇ; ಮಾಧುಸ್ವಾಮಿ

ಯಾರಿಗೂ ಯಾವ್ದೇ ಆಫರ್ ನೀಡಿಲ್ಲ, ಅವ್ರು ಬೀಳ್ಸಿದ್ರು, ನಾವ್ ಹಿಡ್ಕೊಂಡ್ವಿ ಅಷ್ಟೇ; ಮಾಧುಸ್ವಾಮಿ

ನಾವು ಯಾರಿಗೂ ಹಣ ಕೊಟ್ಟಿಲ್ಲ. ಅವರಲ್ಲೇ ಇದ್ದ ಅಸಮಾಧಾನದಿಂದ ಸಮ್ಮಿಶ್ರ ಸರ್ಕಾರ ಪತನವಾಗಿದೆ ಎಂದು ಜೆ.ಸಿ.ಮಾಧುಸ್ವಾಮಿ ಹೇಳಿದರು. 

Sep 7, 2019, 06:08 PM IST
ಇಡಿ‌ ಕಚೇರಿಯಲ್ಲಿ ನಿನ್ನೆ ದಿನವಿಡೀ ಡಿಕೆಶಿಗೆ ವಿಶ್ರಾಂತಿ!

ಇಡಿ‌ ಕಚೇರಿಯಲ್ಲಿ ನಿನ್ನೆ ದಿನವಿಡೀ ಡಿಕೆಶಿಗೆ ವಿಶ್ರಾಂತಿ!

ಡಿ.ಕೆ. ಶಿವಕುಮಾರ್ ಅವರನ್ನು ಕಚೇರಿಗೆ ಕರೆತಂದ ಜಾರಿ‌ ನಿರ್ದೇಶನಾಲಯದ ಅಧಿಕಾರಿಗಳು ಶುಕ್ರವಾರ ಯಾವುದೇ ಪ್ರಶ್ನೆಗಳನ್ನು ಕೇಳಲಿಲ್ಲ. ವಿಚಾರಣೆ ನಡೆಸಲಿಲ್ಲ ಎಂಬುದಾಗಿ ತಿಳಿದುಬಂದಿದೆ. 

Sep 7, 2019, 09:38 AM IST
ಡಿಕೆಶಿ ತಾಯಿ ಭೇಟಿ ಮಾಡಿ ಧೈರ್ಯ ಹೇಳಿದ ಮಾಜಿ ಸಿಎಂ ಹೆಚ್‌ಡಿಕೆ

ಡಿಕೆಶಿ ತಾಯಿ ಭೇಟಿ ಮಾಡಿ ಧೈರ್ಯ ಹೇಳಿದ ಮಾಜಿ ಸಿಎಂ ಹೆಚ್‌ಡಿಕೆ

ಇಂದು ಮಧ್ಯಾಹ್ನ ಡಿಕೆಶಿ ಮನೆಗೆ ತೆರಳಿ ಅವರ ತಾಯಿಯನ್ನು ಭೇಟಿ ನೀಡಿದ ಕುಮಾರಸ್ವಾಮಿ ಅವರು, ನಿಮ್ಮ ಜೊತೆ ನಾವಿದ್ದೇವೆ, ನಿಮ್ಮ ಮಗ ಯಾವುದೇ ತಪ್ಪು ಮಾಡಿಲ್ಲ, ಕಾನೂನು ಹೋರಾಟದಲ್ಲಿ ಜಯಗಳಿಸಿ ಕಳಂಕರಹಿತರಾಗಿ ಬರುತ್ತಾರೆ ಎಂದು ಕುಮಾರಸ್ವಾಮಿ ಹೇಳಿದರು.

Sep 6, 2019, 06:09 PM IST
ಬಸ್ಸುಗಳಿಗೆ ಬೆಂಕಿ ಹಚ್ಚಿದವರು ಕಾಂಗ್ರೆಸ್‍ನವರಲ್ಲ: ಸಿದ್ದರಾಮಯ್ಯ

ಬಸ್ಸುಗಳಿಗೆ ಬೆಂಕಿ ಹಚ್ಚಿದವರು ಕಾಂಗ್ರೆಸ್‍ನವರಲ್ಲ: ಸಿದ್ದರಾಮಯ್ಯ

ಕಲ್ಲು ತೂರಾಟ, ಬಸ್ಸಿಗೆ ಬೆಂಕಿ ಹಚ್ಚುವ ಕಾರ್ಯಗಳನ್ನು ನಮ್ಮ ಕಾರ್ಯಕರ್ತರು ಮಾಡಿಲ್ಲ. ಯಾರೋ ಕಿಡಿಗೇಡಿಗಳು ಪ್ರತಿಭಟನೆ ನೆಪದಲ್ಲಿ ಈ ದುಷ್ಕೃತ್ಯ ಎಸಗಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Sep 5, 2019, 04:30 PM IST
ಬಂದ್ ಹಿನ್ನೆಲೆ: ರಾಮನಗರದಲ್ಲಿ ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬಂದ್ ಹಿನ್ನೆಲೆ: ರಾಮನಗರದಲ್ಲಿ ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ನಾಳೆಯೂ ರಾಮನಗರ ಬಂದ್ ಗೆ ಕರೆ ನೀಡಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸೆ.5ರಂದೂ ಸಹ ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. 
 
Sep 4, 2019, 10:23 PM IST
ಟ್ರಬಲ್ ಶೂಟರ್‌ಗೆ ಸದ್ಯಕ್ಕಿಲ್ಲ ರಿಲೀಫ್; ಸೆ.13 ರವರೆಗೆ ಇಡಿ ಕಸ್ಟಡಿಗೆ ಡಿ.ಕೆ.ಶಿವಕುಮಾರ್

ಟ್ರಬಲ್ ಶೂಟರ್‌ಗೆ ಸದ್ಯಕ್ಕಿಲ್ಲ ರಿಲೀಫ್; ಸೆ.13 ರವರೆಗೆ ಇಡಿ ಕಸ್ಟಡಿಗೆ ಡಿ.ಕೆ.ಶಿವಕುಮಾರ್

ನ್ಯಾಯಾಧೀಶ ಅಜಯ್ ಕುಮಾರ್ ಕುಹಾರ್ ಅವರು, ಡಿ.ಕೆ.ಶಿವಕುಮಾರ್ ಅವರನ್ನು ಸೆಪ್ಟೆಂಬರ್ 13ರ ವರೆಗೆ ಇಡಿ ವಶಕ್ಕೆ ಒಪ್ಪಿಸಿ ಆದೇಶ ಹೊರಡಿಸಿದ್ದಾರೆ.

Sep 4, 2019, 09:24 PM IST
ಡಿ.ಕೆ.ಶಿವಕುಮಾರ್ ವಿಚಾರಣೆಗೆ 14 ದಿನಗಳ ಕಸ್ಟಡಿ ಕೇಳಿದ ಇಡಿ

ಡಿ.ಕೆ.ಶಿವಕುಮಾರ್ ವಿಚಾರಣೆಗೆ 14 ದಿನಗಳ ಕಸ್ಟಡಿ ಕೇಳಿದ ಇಡಿ

ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರನ್ನು 14 ದಿನಗಳ ಕಾಲ ಕಸ್ಟಡಿಯಲ್ಲಿಡಬೇಕಾಗಿದೆ ಎಂದು ಜಾರಿ ನಿರ್ದೇಶನಾಲಯ ದೆಹಲಿ ಕೋರ್ಟ್ಗೆ ತಿಳಿಸಿದೆ.

Sep 4, 2019, 06:30 PM IST
ಬೆಂಗಳೂರು-ಕನಕಪುರ ಮಾರ್ಗದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಸ್ಥಗಿತ

ಬೆಂಗಳೂರು-ಕನಕಪುರ ಮಾರ್ಗದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಸ್ಥಗಿತ

ಬುಧವಾರ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ಮತ್ತಷ್ಟು ತೀವ್ರಗೊಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು-ಕನಕಪುರ ಮಾರ್ಗವಾಗಿ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್ ಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. 
 
Sep 4, 2019, 01:19 PM IST
ಕಾಂಗ್ರೆಸ್ ನಾಯಕರನ್ನು ಬಂಧಿಸಿದ ಮಾತ್ರಕ್ಕೆ ಪಕ್ಷವನ್ನು ಮುಗಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಕಾಂಗ್ರೆಸ್ ನಾಯಕರನ್ನು ಬಂಧಿಸಿದ ಮಾತ್ರಕ್ಕೆ ಪಕ್ಷವನ್ನು ಮುಗಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಈ ಹಿಂದೆ ಡಿಕೆಶಿ ಗುಜರಾತ್ ಶಾಸಕರಿಗೆ ರಕ್ಷಣೆ ನೀಡಿದ್ದಕ್ಕಾಗಿಯೇ ಅವರನ್ನು ಬಂಧಿಸಲಾಗಿದೆ- ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ
 
Sep 4, 2019, 12:19 PM IST
ರಾಜಕೀಯವಾಗಿ, ಕಾನೂನಾತ್ಮಕವಾಗಿ ನಾವು ಡಿ.ಕೆ. ಶಿವಕುಮಾರ್ ಜೊತೆ ಇದ್ದೇವೆ: ಸಿದ್ದರಾಮಯ್ಯ

ರಾಜಕೀಯವಾಗಿ, ಕಾನೂನಾತ್ಮಕವಾಗಿ ನಾವು ಡಿ.ಕೆ. ಶಿವಕುಮಾರ್ ಜೊತೆ ಇದ್ದೇವೆ: ಸಿದ್ದರಾಮಯ್ಯ

ವಿಚಾರಣೆಗೆ ಸಹಕರಿಸುತ್ತಿದ್ದರೂ ಡಿ.ಕೆ. ಶಿವಕುಮಾರ್ ಅವರನ್ನು ಬಂಧಿಸಿರುವುದು ದ್ವೇಷದ ರಾಜಕಾರಣವಲ್ಲದೆ ಮತ್ತೇನೂ ಅಲ್ಲ- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

Sep 4, 2019, 11:43 AM IST
ಡಿಕೆಶಿ ಅರೆಸ್ಟ್: ರಾಮನಗರ ಜಿಲ್ಲೆಯಲ್ಲಿ ಪ್ರಕ್ಷುಬ್ಧ ವಾತಾವರಣ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಡಿಕೆಶಿ ಅರೆಸ್ಟ್: ರಾಮನಗರ ಜಿಲ್ಲೆಯಲ್ಲಿ ಪ್ರಕ್ಷುಬ್ಧ ವಾತಾವರಣ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ರಾಮನಗರ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಅವರು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದು, ಜಿಲ್ಲಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. 

Sep 4, 2019, 10:32 AM IST
ಡಿಕೆಶಿ ಬಂಧನ ವಿರೋಧಿಸಿ ಜೆಡಿಎಸ್'ನಿಂದಲೂ ಪ್ರತಿಭಟನೆ: ಹೆಚ್.ಡಿ. ಕುಮಾರಸ್ವಾಮಿ

ಡಿಕೆಶಿ ಬಂಧನ ವಿರೋಧಿಸಿ ಜೆಡಿಎಸ್'ನಿಂದಲೂ ಪ್ರತಿಭಟನೆ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರಪಯೋಗ ಮಾಡಿಕೊಳ್ಳುತ್ತಿದೆ- ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ

Sep 4, 2019, 09:21 AM IST
ಇಡಿಯಿಂದ ಬಂಧನ: ಡಿ.ಕೆ. ಶಿವಕುಮಾರ್ ಆರೋಗ್ಯದಲ್ಲಿ ಏರುಪೇರು

ಇಡಿಯಿಂದ ಬಂಧನ: ಡಿ.ಕೆ. ಶಿವಕುಮಾರ್ ಆರೋಗ್ಯದಲ್ಲಿ ಏರುಪೇರು

ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಂಗಳವಾರ ರಾತ್ರಿ ದೆಹಲಿಯಲ್ಲಿ ಬಂಧಿಸಿದ್ದಾರೆ.

Sep 4, 2019, 07:53 AM IST
ಡಿಕೆಶಿ ಬಂಧನ: ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ತೀವ್ರ ಪ್ರತಿಭಟನೆ

ಡಿಕೆಶಿ ಬಂಧನ: ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ತೀವ್ರ ಪ್ರತಿಭಟನೆ

ಬೆಂಗಳೂರಿನ ಆನಂದ ರಾವ್‌ ವೃತ್ತದಲ್ಲಿರುವ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಬಂಧನವನ್ನು ಖಂಡಿಸಿ ನೂರಾರು ಕಾಂಗೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Sep 4, 2019, 01:30 AM IST
VIDEO: ಡಿಕೆಶಿ ಬಂಧನ ಹಿನ್ನೆಲೆ, ಬಟ್ಟೆ ಹರಿದುಕೊಂಡು ಕಣ್ಣೀರಿಟ್ಟ ಬೆಂಬಲಿಗ!

VIDEO: ಡಿಕೆಶಿ ಬಂಧನ ಹಿನ್ನೆಲೆ, ಬಟ್ಟೆ ಹರಿದುಕೊಂಡು ಕಣ್ಣೀರಿಟ್ಟ ಬೆಂಬಲಿಗ!

ವೈದ್ಯಕೀಯ ಚಿಕಿತ್ಸೆಗಾಗಿ ಡಿಕೆಶಿ ಅವರನ್ನು ಆಸ್ಪತ್ರೆಗೆ ಕರೆತಂದ ಸಂದರ್ಭದಲ್ಲಿ ಆರ್ ಎಂಎಲ್ ಆಸ್ಪತ್ರೆಯ ಹೊರಗೆ ಡಿಕೆಶಿ ಬೆಂಬಲಿಗನೊಬ್ಬ ಬಟ್ಟೆ ಹರಿದುಕೊಂಡು ಕಣ್ಣೀರಿಟ್ಟ ಘಟನೆ ನಡೆದಿದೆ.

Sep 4, 2019, 12:56 AM IST

ಕಾಂಗ್ರೆಸ್ ನಾಯಕ ಡಿಕೆಶಿ ಬಂಧನದ ಬಗ್ಗೆ ಸಿಎಂ ಯಡಿಯೂರಪ್ಪ ಹೇಳಿದ್ದೇನು?

ಕಾಂಗ್ರೆಸ್ ನಾಯಕ ಡಿಕೆಶಿ ಬಂಧನದ ಬಗ್ಗೆ ಸಿಎಂ ಯಡಿಯೂರಪ್ಪ ಹೇಳಿದ್ದೇನು?

ಡಿ.ಕೆ.ಶಿವಕುಮಾರ್ ಬಂಧನದ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಡಿಕೆಶಿ ಬೇಗ ಬಿಡುಗಡೆಯಾಗಿ ಬರಲೆಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಹೇಳಿದ್ದಾರೆ.

Sep 4, 2019, 12:19 AM IST
ಡಿಕೆಶಿ ಬಂಧನ ಖಂಡಿಸಿ ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ಕಾಂಗ್ರೆಸ್ ಕರೆ

ಡಿಕೆಶಿ ಬಂಧನ ಖಂಡಿಸಿ ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ಕಾಂಗ್ರೆಸ್ ಕರೆ

ವಿಚಾರಣೆಗೆ ಡಿ.ಕೆ.ಶಿವಕುಮಾರ್ ಅವರು ಸ್ಪಂದಿಸುತ್ತಿಲ್ಲ ಎಂಬ ಕಾರಣ ನೀಡಿ ಬಂಧಿಸಿರುವ ಇಡಿ ಕ್ರಮಕ್ಕೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ನಾಳೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ.

Sep 3, 2019, 11:59 PM IST
ಡಿಕೆಶಿ ಬಂಧನ: ಕನಕಪುರದಲ್ಲಿ 2 ಸರ್ಕಾರಿ ಬಸ್ ಮೇಲೆ ಕಲ್ಲು ತೂರಾಟ

ಡಿಕೆಶಿ ಬಂಧನ: ಕನಕಪುರದಲ್ಲಿ 2 ಸರ್ಕಾರಿ ಬಸ್ ಮೇಲೆ ಕಲ್ಲು ತೂರಾಟ

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ಅವರನ್ನು ದೆಹಲಿಯಲ್ಲಿ ಬಂಧಿಸಿರುವ ಜಾರಿ ನಿರ್ದೇಶನಾಲಯದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಡಿಕೆಶಿ ಬೆಂಬಲಿಗರು ಅವರ ಸ್ವಕ್ಷೇತ್ರ ಕನಕಪುರದಲ್ಲಿ ಬೀದಿಗಿಳಿದು ತೀವ್ರ ಪ್ರತಿಭಟನೆ ನಡೆಸಿದ್ದಾರೆ.

Sep 3, 2019, 11:37 PM IST