DK Suresh: "ಪ್ರಧಾನಮಂತ್ರಿಗಳು ಗ್ಯಾರಂಟಿಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಇದನ್ನು ಈಡೇರಿಸುವುದೇ ಕಾಂಗ್ರೆಸ್ ಗುರಿ. ಕಾಂಗ್ರೆಸ್ ಪಕ್ಷ ಕೊಟ್ಟ ಭರವಸೆಗಳಿಂದ ಯಾವತ್ತೂ ಹಿಂದೆ ಸರಿದಿಲ್ಲ" ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ತಿಳಿಸಿದರು.
ಯೋಗೇಶ್ವರ್ ಅವರ ಪಕ್ಷ ಸೇರ್ಪಡೆ ವಿಚಾರ ನನ್ನ ಮುಂದೆ ಇಲ್ಲ ಎಂದು ಡಿಕೆ ಸುರೇಶ್ ಹೇಳಿದ್ದಾರೆ. ನಮ್ಮ ಪಕ್ಷದ ಮುಂದಿನ ನಡೆ ಹೇಗಿರಬೇಕು ಎಂದು ಜಿಲ್ಲೆ ಶಾಸಕರು ಹಾಗೂ ಮುಖಂಡರ ಜತೆ ನಾವು ಚರ್ಚೆ ಮಾಡಿದ್ದೇವೆ ಎಂದು ಹೇಳಿದ್ದಾರೆ.
ನಾನು ಅಭ್ಯರ್ಥಿಗಿಂತ ಕಾರ್ಯಕರ್ತನಾಗಿ ಕೆಲಸ ಮಾಡುವುದರಲ್ಲಿ ಹೆಚ್ಚು ಖುಷಿ ಕಾಣುತ್ತೇನೆ. ಪಕ್ಷವು ಎರಡು, ಮೂರು ದಿನಗಳಲ್ಲಿ ತೆಗೆದುಕೊಳ್ಳುವ ತೀರ್ಮಾನಕ್ಕೆ ಪಕ್ಷದ ವರಿಷ್ಠರೆಲ್ಲ ಬದ್ಧವಾಗಿದ್ದೇವೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿದರು.
ಮುನಿರತ್ನ ಅವರ ನೇತೃತ್ವದಲ್ಲಿ ಏಡ್ಸ್ ಸೋಂಕನ್ನು ಅವರ ವಿರೋಧಿಗಳಿಗೆ ಹರಡಿಸುವ ಯತ್ನ ನಡೆದಿದೆ. “ಯಾರನ್ನೆಲಾ ಬಳಸಿಕೊಂಡು ಸೋಂಕನ್ನು ಹರಡಿಸಲಾಗಿದೆ. ಈ ಜಾಲದಲ್ಲಿ ಯಾರೆಲ್ಲಾ ಇದ್ದಾರೆ ಎನ್ನುವುದು ತನಿಖೆ ಮೂಲಕ ಬಹಿರಂಗಗೊಳಿಸಬೇಕಿದೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಆರೋಪಿಸಿದರು.
ಮೋದಿ ತಾಯಿ ಬಗ್ಗೆ ಮುನಿರತ್ನ ಮಾತನಾಡಿದಾಗ ಅದನ್ನು ಸಹಿಸಿಕೊಳ್ಳುವ ಶಕ್ತಿ ಬಿಜೆಪಿಯವರಿಗೆ ಇರಬಹುದು. ಆದರೆ ನಾವು ಸಹಿಸಲ್ಲ. ನಾವು ಪ್ರಧಾನಿ ಮೋದಿ ಅವರ ಬಗ್ಗೆ ಟೀಕೆ, ಟಿಪ್ಪಣಿ ಮಾಡಿದರೂ ಅವರಿಗೆ ಅವರ ಸ್ಥಾನಕ್ಕೆ ನೀಡಬೇಕಾದ ಗೌರವ ನೀಡುತ್ತೇವೆ. ಅವರ ತಾಯಿಯನ್ನೂ ಗೌರವಿಸುತ್ತೇವೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿದರು.
ಅಣ್ಣ - ತಮ್ಮಂದಿರು ಯಾವ ಮಾರ್ಗದಲ್ಲಿ ಬಂದಿದ್ದಾರೆ. ಯಾರಿಗೆ ಹೇಗೆಲ್ಲಾ ಧಮ್ಕಿ ಹಾಕಿದ್ದಾರೆ. ಯಾರ ಯಾರ ಆಸ್ತಿಗಳನ್ನು ಲಪಟಾಯಿಸಿ ಲೂಟಿ ಮೂಡಿದ್ದಾರೆ, ಇದೆಲ್ಲವೂ ಜನರಿಗೆ ಗೊತ್ತಿದೆ. ಅಂತವರ ಬಗ್ಗೆ ನಾನು ಹೇಳಿಕೆ ಕೊಡಬೇಕಾ? ಎಂದು ಡಿ.ಕೆ. ಸುರೇಶ್ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಗುಡುಗಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದೀಪಕ್ ಮುನಿರತ್ನ ಸಂಬಂದಿ. ನೂರಕ್ಕೆ ನೂರರಷ್ಟು ಇದಕ್ಕೆ ಇವರ ಸಂಬಂಧ ಇದ್ದೇ ಇರುತ್ತದೆ. ಆಡಿಯೋದಲ್ಲಿ ರೌಡಿ ಸೈಲೆಂಟ್ ಸುನೀಲ್ ಹೆಸರು ಹೇಳಿದ್ದಾರೆ. ಅಂದರೆ ಯಾವ ರೀತಿಯ ವಾತಾವರಣ ಸೃಷ್ಟಿ ಮಾಡಿದ್ದಾರೆ ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ಆರೋಪಿಸಿದರು.
ಲೋಕಸಭೆಯಲ್ಲಿ ಕೈಕೊಟ್ಟ ಒಕ್ಕಲಿಗ ಸಮುದಾಯದ ಮತಗಳು
ಡಿಕೆಶಿ ನೇತೃತ್ವದಲ್ಲಿ ಒಕ್ಕಲಿಗ ಸಮುದಾಯದ ನಾಯಕರ ಸಭೆ
ಸದಾಶಿವನಗರದ ಡಿ.ಕೆ ಸುರೇಶ್ ನಿವಾಸದಲ್ಲಿ ನಾಯಕರ ಸಭೆ
ಊಟದ ನೆಪದಲ್ಲಿ ಒಂದೆಡೆ ಸೇರಿ ಚರ್ಚಿಸಿದ ಒಕ್ಕಲಿಗ ನಾಯಕರು
ಹಳೇ ಮೈಸೂರು ಭಾಗದ ಫಲಿತಾಂಶ ಹಿನ್ನಡೆ ಬಗ್ಗೆ ಪರಾಮರ್ಶೆ
Lok Sabha Election Results 2024: ಡಿಸಿಎಂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬಾರದೆಂದು ಸಂಚು ರೂಪಿಸಿದ್ದಾರೆ. ಡಿ.ಕೆ.ಶಿವಕುಮಾರ್ ನೈತಿಕತೆ ಕುಸಿಯಬೇಕು ಅಂತಾ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲ್ಲ, ಈ ಸರ್ಕಾರವೂ ಉಳಿಯಲ್ಲ. ರಾಜಕೀಯ ಧ್ರುವೀಕರಣ ಶುರುವಾಗತ್ತದೆ ಅಂತಾ ಸುರೇಶ್ಗೌಡ ಹೇಳಿದ್ದಾರೆ.
ಶಿಕ್ಷಕ, ಪದವೀಧರ ಕ್ಷೇತ್ರ ಚುನಾವಣೆ ಗೆಲುವಿಗಾಗಿ ತಂತ್ರಗಾರಿಕೆ. BBMP ಸೇರಿದಂತೆ ಸ್ಥಳೀಯ ಚುನಾವಣೆ ತಯಾರಿ ಕುರಿತು ಚರ್ಚೆ. ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಮಾತುಕತೆ ಸಾಧ್ಯತೆ.
ಮಾಜಿ ಪ್ರಧಾನಮಂತ್ರಿಗಳು ಹಾಗೂ ಬಿಜೆಪಿಯವರ ಕೈಗೊಂಬೆಯಾಗಿ ಐಟಿ ಅಧಿಕಾರಿಗಳು ದೌರ್ಜನ್ಯ, ದಬ್ಬಾಳಿಕೆ ಹೆಚ್ಚಾಗಿದೆ.ಚುನಾವಣೆಯಲ್ಲಿ ಜನರ ಮುಂದೆ ಹೋಗಿ ಹೋರಾಟ ಮಾಡಬೇಕು ಎಂದು ಡಿ ಕೆ ಸುರೇಶ್ ಹೇಳಿದ್ದಾರೆ.
ಅಣ್ಣ ಡಿಕೆ ಶಿವಕುಮಾರ್ ಜೊತೆ ಪೂಜೆ ಸಲ್ಲಿಸಿದ ಡಿ ಕೆ ಸುರೇಶ್. ನಾಮಪತ್ರ ಸಲ್ಲಿಕೆಗೂ ಮುನ್ನ ದೇವರ ದರ್ಶನ ಪಡೆದ ಡಿ ಕೆ ಸುರೇಶ್. ರಾಮನಗರದ ಡಿಸಿ ಕಚೇರಿಯಲ್ಲಿ ಉಮೇದುವಾರಿಕೆ. ನಾಮಪತ್ರ ಸಲ್ಲಿಕೆ ನಂತರ ಬಹಿರಂಗ ಸಮಾವೇಶ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.