Daali Dhananjay Marriage: ಕನ್ನಡದ ನಟ ಡಾಲಿ ಧನಂಜಯ್ ಯಾವಾಗ ಮದುವೆಯಾಗುತ್ತಾರೆ ಎನ್ನುವ ಹಲವಾರು ಪ್ರಶ್ನೆಗಳು ಅಭಿಮಾನಿಗಳಲ್ಲಿ ಹುಟ್ಟಿಕೊಂಡಿದ್ದವು.. ಇದೀಗ ಆ ಶುಭ ಘಳಿಗೆ ಬಂದೇ ಬಿಟ್ಟಿದೆ..
ಆಯುರ್ವೇದ ವೈದ್ಯರ ಪ್ರಕಾರ, ನಿಮಗೆ ಹಸಿವಾಗದಿದ್ದರೆ ದಾಳಿಂಬೆ, ಹಾಗಲಕಾಯಿ, ಏಲಕ್ಕಿ, ಥೈಮ್ ಮತ್ತು ನಿಂಬೆಯನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳಬೇಕು. ಈ ವಸ್ತುಗಳು ದೇಹಕ್ಕೆ ಅನೇಕ ಪೋಷಕಾಂಶಗಳನ್ನು ಒದಗಿಸುತ್ತವೆ. ಇದೆಲ್ಲದರ ಜೊತೆಗೆ ಯೋಗಾಭ್ಯಾಸವೂ ಅಗತ್ಯವಾಗಿದ್ದು, ಹಸಿವಿನ ಕೊರತೆಯ ಸಮಸ್ಯೆಯನ್ನು ಹೋಗಲಾಡಿಸಬಹುದು.
ದಿನಬೆಳಗಾದರೆ ದೇಶ ದೇಶಗಳ ನಡುವೆ ಯುದ್ದ, ದಾಳಿ ಇಂಥಹ ಸುದ್ದಿಗಳು ಎಲ್ಲೆಡೆ ಹರಿದಾಡುತ್ತಿರುತ್ತದೆ. ಇಲ್ಲಿ ಯೋಚಿಸಬೇಕಾದ ಅಂಶ ಎಂದರೆ ದೇಶ ನಾಶವಾಗಲು ಹೀಗೆ ಹೊರಗಿನ ಶತ್ರುಗಳು ನಿಜಕ್ಕೂ ಅಗತ್ಯವಿದೆಯೇ?.
Non-Smokers 'Losers': ಧೂಮಪಾನ ಮಾಡದವರನ್ನು 'ಸೋತವರು' ಎಂಬ ಶೀರ್ಷಿಕೆ ನೀಡಿ ಬಳಕೆದಾರರೊಬ್ಬರು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದಕ್ಕೆ ಬೆಂಗಳೂರಿನ ವೈದ್ಯರೊಬ್ಬರು ನೈಜ ಘಟನೆಯನ್ನು ಉದಾಹರಣೆಯಾಗಿ ನೀಡಿದ್ದು ಇಂಟರ್ನೆಟ್ನಲ್ಲಿ ನೂರಾರು ಹೃದಯಗಳನ್ನು ಗೆದ್ದಿದೆ.
ಚಿತ್ರದುರ್ಗ ತಾಲೂಕಿನ ಭರಮಸಾಗರ ಹೋಬಳಿ ಮಟ್ಟದ ಆಸ್ಪತ್ರೆಯಲ್ಲಿ ಡಾ.ಅಭಿಷೇಕ್ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದಾರೆ. ಈಗ ಅದೇ ಆಸ್ಪತ್ರೆಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆಂಬ ಆರೋಪ ಕೇಳಿ ಬಂದಿದೆ.
ಚಾಮರಾಜನಗರದ ರಥದ ಬೀದಿಯಲ್ಲಿರುವ ಲೇಟ್ ಕೆ.ಬಿ. ಸುಂದರ್ ಅವರ ಪತ್ನಿ ಸುಕನ್ಯಾ ಅವರು 2021ರ ಫೆಬ್ರವರಿ 3 ರಂದು ನಗರದ ಆಗ್ರಹಾರ ಬೀದಿಯಲ್ಲಿರುವ ಗಿರಿಜಾ ಡೆಂಟಲ್ ಕೇರ್ ನ ವೈದ್ಯ ಡಾ. ಮಂಜುನಾಥ್ ಅವರಿಗೆ ಹಲ್ಲುನೋವಿನ ಚಿಕಿತ್ಸೆ ಪಡೆಯಲು ಹೋಗಿದ್ದರು.
ಕಾರಿನಲ್ಲಿ ಸೆಕ್ಸ್ ಮಾಡುವಾಗ ರೋಗಿಯು ಕುಸಿದು ಬಿದ್ದು ಸಾವನ್ನಪ್ಪಿದರೂ ಕೂಡ ಆಂಬ್ಯುಲೆನ್ಸ್ಗೆ ಕರೆ ಮಾಡಲಿಲ್ಲ ಎಂಬ ಆರೋಪ ನರ್ಸ್ ಮೇಲಿತ್ತು. ಬಳಿಕ ನರ್ಸ್ ಮೃತಪಟ್ಟ ರೋಗಿಯ ಜೊತೆಗೆ ಒಂದು ವರ್ಷಕ್ಕೂ ಹೆಚ್ಚು ಕಾಲ ಸಂಬಂಧ ಹೊಂದಿದ್ದಳು ಎಂಬುದನ್ನು ಒಪ್ಪಿಕೊಂಡಿದ್ದಾಳೆ.
23 ವರ್ಷದ ಪೇಟನ್ ಸ್ಟೋವರ್ ಅವರು ಒಮಾಹಾದಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರಿಗೆ ಮೊದ ಮೊದಲು ಕೆಲಸದ ಒತ್ತಡದಿಂದ ಯಾವಾಗಲೂ ಆಯಾಸವಾಗುತ್ತದೆ ಎಂದು ಭಾವಿಸಿದ್ದರು. ಆದರೆ ಯಾವಾಗ ದೇಹದಲ್ಲಿ ಬದಲಾವಣೆಯಾಗುವುದನ್ನು ಗಮನಿಸಿದರೋ ಅಂದು ವೈದ್ಯರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ವೈದ್ಯರು ನೀವು ಪ್ರೆಗ್ನೆಂಟ್ ಆಗಿದ್ದೀರಾ ಎಂದು ತಿಳಿಸಿದ್ದಾರೆ.
ವೈದ್ಯರೆಂದರೆ ರೋಗಿಗಳು ದೇವರೆಂದು ನಂಬುತ್ತಾರೆ. ಅದರೆ ಉಬೇದುಲ್ಲಾ ಎಂಬ ವೈದ್ಯ ಆಸ್ಪತ್ರೆಗೆ ಬರುವ ಹೆಣ್ಣು ಮಕ್ಕಳನ್ನು ತನ್ನ ಕಾಮತೃಷೆಗೆ ಬಳಸಿಕೊಳ್ಳುತ್ತಿದ್ದ. ಹೀಗೆಯೇ ಚಿಕಿತ್ಸೆಗೆಂದು ತನ್ನ ಅಜ್ಜಿಯ ಜೊತೆ ಬಂದ 19 ವರ್ಷದ ಯುವತಿಗೆ ಈ ಕೀಚಕ ಲೈಂಗಿಕ ಕಿರುಕುಳ ನೀಡಿದ್ದಾನೆ.
IAS Success Story: ಪ್ರಿಯಾಂಕಾ ಶುಕ್ಲಾ ಅವರು ಕಿಂಗ್ ಜಾರ್ಜ್ ಮೆಡಿಕಲ್ ಯೂನಿವರ್ಸಿಟಿಯಿಂದ ಎಂಬಿಬಿಎಸ್ ಓದಿದ್ದಾರೆ. ಆದರೆ ಪ್ರಿಯಾಂಕಾ ಅವರ ಇಡೀ ಕುಟುಂಬವು ಅವರು ಐಎಎಸ್ ಅಧಿಕಾರಿಯಾಗಬೇಕೆಂದು ಬಯಸಿತ್ತು. ಅವರ ತಂದೆ ಹರಿದ್ವಾರದ ಜಿಲ್ಲಾ ಮ್ಯಾಜಿಸ್ಟ್ರೇಟ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ತನ್ನ ಮನೆಯ ಮುಂದೆ ಕಲೆಕ್ಟರ್ ಎಂದು ಮುದ್ರಿಸಿರುವ ಪ್ರಿಯಾಂಕಾ ಅವರ ಹೆಸರಿನ ನಾಮಫಲಕವನ್ನು ನೋಡಬೇಕೆಂದು ಅವರ ತಂದೆಗೆ ಕನಸಾಗಿತ್ತಂತೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.