Pushpa 2 The Rule: ವರದಿಗಳ ಪ್ರಕಾರ, ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಮತ್ತು ಫಹದ್ ಫಾಸಿಲ್ 'ಪುಷ್ಪಾ'ಗೆ ಮೊದಲ ಆಯ್ಕೆಯಾಗಿರಲಿಲ್ಲ. ಹೌದು! ಶಾಕ್ ಎನಿಸಿದರೂ ನಿರ್ದೇಶಕ ಸುಕುಮಾರ್ ಪ್ರಿ-ಪ್ರೊಡಕ್ಷನ್ ಸಮಯದಲ್ಲಿ ಈ ಸೂಪರ್ ಸ್ಟಾರ್ ಅನ್ನು ಮನಸ್ಸಿನಲ್ಲಿಟ್ಟುಕೊಂಡಿರಲಿಲ್ಲ.
Pushpa 2 The Rule: 3D ಪ್ರಿಂಟ್ ಸಿದ್ಧವಾಗಲು ಇನ್ನೂ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ ಎಂದು ನಿರ್ಮಾಪಕರು ಹೇಳಿದ್ದಾರೆ. ಮಧ್ಯರಾತ್ರಿಯ ಶೋ ವೀಕ್ಷಿಸಲು ಯೋಜಿಸುತ್ತಿದ್ದ ವೀಕ್ಷಕರು ಈಗ 2D ಆವೃತ್ತಿಯಲ್ಲಿಯೇ ಸಿನಿಮಾ ವೀಕ್ಷಿಸಬೇಕಾದ ಅನಿವಾರ್ಯತೆ ಎದುರಾಗಿದೆ.
ಈ ಬಾರಿ ಡಾಲಿ ಪಿಕ್ಚರ್ಸ್ ನಿಂದ 'ನಡುವೆ ಅಂತರವಿರಲಿ' ಖ್ಯಾತಿಯ ನಟ ಪ್ರಖ್ಯಾತ್ ಹೀರೋ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅಂದಹಾಗೆ ಸಿನಿಮಾಗೆ 'ಜೆಸಿ ಎಂದು ಟೈಟಲ್ ಇಡಲಾಗಿದೆ. ಜೆಸಿ ಎಂದರೆ ಜುಡಿಸಿಯಲ್ ಕಸ್ಟಡಿ. ಜೈಲಿಂದ ಹೊರ ಬಂದ ಯುವಕನ ಕಥೆ ಇದಾಗಿದೆ.
ಕನ್ನಡದಲ್ಲಿ ಭಿನ್ನ-ವಿಭಿನ್ನ ಟೈಟಲ್ಗಳನ್ನಿಟ್ಟುಕೊಂಡು ಸಿನಿಮಾಗಳು ಬರುತ್ತಿವೆ. ಈ ಸಾಲಿಗೆ ಸೇರುವ ಸಿನಿಮಾ 'ರವಿಕೆ ಪ್ರಸಂಗ'. ಈಗಾಗಲೇ ಚಿತ್ರೀಕರಣ ಮುಗಿಸಿರುವ ಈ ಸಿನಿಮಾದ ಟೀಸರ್ ಬಿಡುಗಡೆಯಾಗಿ ಮೆಚ್ಚುಗೆ ಪಡೆದಿತ್ತು. ಈಗ ಚಿತ್ರತಂಡ 'ರವಿಕೆ ಪ್ರಸಂಗ ಸಿನಿಮಾದ ಟ್ರೇಲರ್ ಅನ್ನು ಬಿಡುಗಡೆಗೊಳಿಸಿದೆ.
ಇದನ್ನೂ ಓದಿ-Ram Kand Health Benefits:ಶ್ರೀರಾಮ 14 ವರ್ಷಗಳವರೆಗೆ ಈ ಹಣ್ಣು ಸೇವಿಸಿದ್ದನಂತೆ, ಲಾಭ ತಿಳಿದರೆ ನೀವೂ ಆಶ್ಚರ್ಯಚಕಿತರಾಗುವಿರಿ!
ನೈಜ ಘಟನೆ ಆಧಾರಿತ ಈ ಚಿತ್ರದಲ್ಲಿ ಚಂದನ್ ರಾಜ್, ಅಶ್ವಿನ್ ಹಾಸನ್, ಮಹಾಲಕ್ಷ್ಮೀ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಸೂರ್ಯಕಿರಣ್, ಪ್ರಭು ಹೊಸದುರ್ಗ, ಟೈಗರ್ ಗಂಗ, ಜಗದೀಶ್, ರಾಘವೇಂದ್ರ, ವಿಶಾಲ್ ಪಾಟೀಲ್, ರವಿ ಸಾಲಿಯನ್, ಲೋಕೇಶ್ ಗೌಡ, ಭೀಷ್ಮ, ಸುಧೀನ್ ನಾಯರ್ ಸೇರಿದಂತೆ ಹಲವು ರಂಗಭೂಮಿ ಕಲಾವಿದರು ತಾರಾಬಳಗದಲ್ಲಿದ್ದಾರೆ.
ಹಳ್ಳಿಯಿಂದ ಕೆಲಸ ಅರಸಿ ಬೆಂಗಳೂರಿಗೆ ಬರುವ ನಾಯಕನ ಕಣ್ಣಲ್ಲಿ ಮಯಾನಗರಿ ಸೊಬಗನ್ನು ತೆರೆದಿಡುವ ಈ ಹಾಡಿಗೆ ಪ್ರದ್ಯುಮ್ನ ನರಹಳ್ಳಿ ಪ್ರಾಸಬದ್ಧ ಪದಪುಂಜಗಳನ್ನು ಪೊಣಿಸಿ ಸಾಹಿತ್ಯ ಬರೆದಿದ್ದು, ಆನಂತ್ ಕಾಮನ್ ಸಂಗೀತದ ಇಂಪು ತುಂಬಿರುವ ಹಾಡಿಗೆ ನಿರ್ದೇಶಕ ಸಾಗರ್ ಪುರಾಣಿಕ್ ಧ್ವನಿಯಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.