Girls To Turn Into Boys:ಲಾ ಸೆಲಿನಾಸ್ (La Salinas) ಹೆಸರಿನ ಈ ಗ್ರಾಮದ ಹುಡುಗಿಯರು ತನ್ನ ವಯಸ್ಸಿನ 12 ವರ್ಷಕ್ಕೆ ತಿರುಗುತ್ತಿದ್ದಂತೆ ಯುವಕರಾಗಿ ಪರಿವರ್ತನೆಯಾಗುತ್ತಾರಂತೆ. (Girls to turn into Boys). ಈ ಗ್ರಾಮದ ಜನಸಂಖ್ಯೆ ಕೇವಲ 6 ಸಾವಿರ ಮಾತ್ರ. ಆದರೂ ಕೂಡ ಈ ಚಿಕ್ಕ ಗ್ರಾಮ ತನ್ನೀ ವಿಶೇಷತೆಗಾಗಿ ವಿಶ್ವಾದ್ಯಂತದ ಸಂಶೋಧಕರಿಗೆ ಸಂಶೋಧನೆಯ ವಿಷಯವಾಗಿ ಮಾರ್ಪಟ್ಟಿದೆ. ಪ್ರಪಂಚದ ನಕಾಶೆಯಲ್ಲಿ ಈ ಊರಿನ ಗುರುತು ಒಂದು ಗೂಢ ಗ್ರಾಮವಾಗಿ ಮಾರ್ಪಟ್ಟಿದೆ.