Deepika Padukone: ದೀಪಿಕಾ ಪಡುಕೋಣೆ ಹಾಗೂ ರನವೀರ್ ಸಿಂಗ್ ಜೋಡಿ ಕೆಲವು ತಿಂಗಳುಗಳ ಹಿಂದೆಯಷ್ಟೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ದೀಪಾವಳಿ ಹಬ್ಬದ ಪ್ರಯುಕ್ತ ತಮ್ಮ ಮಗಳಿಗೆ ʻದುವಾʼ ಎಂದು ನಾಮಕರಣ ಕೂಡ ಮಾಡಿದ್ದರು.
Kiara Advani Payment For Don 3: ಬಾಲಿವುಡ್ನ ಬಹುಬೇಡಿಕೆಯ ನಟಿ ಕಿಯಾರಾ ಅಡ್ವಾನಿ ಮದುವೆಯಾದರೂ ಈಕೆಯ ಡಿಮ್ಯಾಂಡ್ ಮಾತ್ರ ಕಡಿಮೆಯಾಗಿಲ್ಲ. ಈ ನಟಿ ಇತ್ತೀಚೆಗೆ ಡೈರೆಕ್ಟರ್ ಫರ್ಹಾನ್ ಅಖ್ತರ್ ನಿರ್ದೇಶನದಲ್ಲಿ ಮೂಡಿ ಬರಲಿರುವ ಡಾನ್ 3 ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾಗಿದ್ದು, ಈ ಚಿತ್ರಕ್ಕಾಗಿ 50% ರಷ್ಟು ಹೆಚ್ಚು ಸಂಭಾವನೆಯನ್ನು ಪಡೆಯುತ್ತಿದ್ದಾರೆ. ಹಾಗಾದ್ರೇ ಈ ನಟಿ ಈ ಸಿನಿಮಾಗೆ ಪಡೆಯುತ್ತಿರುವ ಸಂಭಾವನೆ ಎಷ್ಟು?
By accepting cookies, you agree to the storing of cookies on your device to enhance site navigation, analyze site usage, and assist in our marketing efforts.