ರಾಮನಗರಕ್ಕೆ ನೀರು ಕೊಂಡೊಯ್ಯುವ ಹೇಮಾವತಿ ಎಕ್ಸ್ಪ್ರೆಸ್ ಕೆನಾಲ್ ವಿರೋಧಿಸಿ ಪಾದಯಾತ್ರೆ ಎರಡನೇ ದಿನ ಪೂರೈಸಿ ಅಂತ್ಯವಾಗಿದೆ. ಅತ್ತ ಬೆಳಗಾವಿಯಲ್ಲಿ ಅಧಿವೇಶನ ಆರಂಭವಾಗುತ್ತಿದ್ದಂತೆ, ಇತ್ತ ಜಿಲ್ಲಾಧಿಕಾರಿ ಕಚೇರಿ ಬಳಿ ಧರಣಿಗೆ ಸಿದ್ದತೆ ಮಾಡಿಕೊಳ್ಳಲಾಗಿದೆ.
ಬಿಡದಿಯಲ್ಲಿ ನಡೆದ ಕೇಂದ್ರ ಎನ್ʼಡಿಎ ಸರ್ಕಾರವು ಕರ್ನಾಟಕ್ಕೆ ಮಾಡುತ್ತಿರುವ ಅನ್ಯಾಯ ಹಾಗೂ ಬಿಜೆಪಿ ಮತ್ತು ಜೆಡಿಎಸ್ ಸರ್ಕಾರದ ಅವಧಿಯ ಭ್ರಷ್ಟಚಾರದ ವಿರುದ್ಧ ಜನಾಂದೋಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜನರನ್ನು ಉದ್ದೇಶಿಸಿ ಅವರು ಮಾತನಾಡಿದರು.
ಬೆಂಗಳೂರು: ಬಿಜೆಪಿಯವರ ಆಡಳಿತಾವಧಿಯಲ್ಲಿ 14 ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿದ್ದರು. ಆಗ ಇವರೆಲ್ಲ ಎಲ್ಲಿದ್ದರು. ಬಿಜೆಪಿಯವರು ಪ್ರತಿಭಟನೆ ಮಾಡುವುದಕ್ಕು ಮುನ್ನ ಇದನ್ನು ಯೋಚಿಸಲಿ. ಅಭಿವೃದ್ಧಿ ಕಾರ್ಯಗಳಾಗಬೇಕು ಎಂಬ ಉದ್ದೇಶದಿಂದ ಬೆಲೆ ಹೆಚ್ಚಿಸಲಾಗಿದೆ.
ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸವರು, ಶಾಸಕರು ಠಾಣೆಯೊಳಗೆ ಹೋಗಿ ಗಲಾಟೆ ಮಾಡುತ್ತಾರೆ. ಪೊಲೀಸರ ಮೇಲೆ ದಾಂಧಲೆ ಎಸಗಿದ್ದಾರೆ. ಈ ರೀತಿ ಆಗುವುದಾದರೆ ಸಮಾಜದಲ್ಲಿ ಶಾಂತಿ ಹೇಗಿರುತ್ತದೆ?
Udupi Gang War: ʼಇದು ಕರ್ನಾಟಕ ಮಾಡೆಲ್! ಗ್ಯಾಂಗ್ ವಾರ್ಗಳು, ಯುವತಿಯರ ಮೇಲೆ ಅತ್ಯಾಚಾರ, ಹಲ್ಲೆ, ಹತ್ಯೆ, ಬಾಂಬ್ ಬ್ಲಾಸ್ಟ್ಗಳು, ಗಾಂಜಾ, ಅಫೀಮು, ರೇವ್ ಪಾರ್ಟಿಗಳು, ಪಾಕಿಸ್ತಾನ್ ಜಿಂದಾಬಾದ್ ಘೋಷಣೆಗಳು ಸೇರಿ ಇತ್ಯಾದಿಗಳು ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾಮನ್ ಆಗಿದೆʼ ಎಂದು ಬಿಜೆಪಿ ಟೀಕಿಸಿದೆ.
- ರಾಜ್ಯದಲ್ಲಿ ಡ್ರಗ್ಸ್ ದಂಧೆಯನ್ನು ಸಂಪೂರ್ಣವಾಗಿ ಮಟ್ಟಹಾಕುವ ನಿಟ್ಟಿನಲ್ಲಿ ಇಲಾಖೆಯು ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದ್ದು, ಬೆಂಗಳೂರಿಗೆ ಅಪಕೀರ್ತಿ ತರುವಂತಹ ಮಾತುಗಳನ್ನಾಡುವುದು ಸರಿಯಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.
ಸರ್ಕಾರ ರಚನೆ ದಿನದಿಂದಲೇ ಬಣ ಬಡಿದಾಟ ಆರಂಭ. ಸಂಪುಟ ರಚನೆ ವಿಚಾರದಲ್ಲಿ ಸಿದ್ದು-ಡಿಕೆಶಿ ವೈಮನಸ್ಸು. ಇಬ್ಬರೂ ನಾಯಕರ ವೈಮನಸ್ಸು ಮತ್ತೆ ಮುಂದುವರಿಕೆ. ದೆಹಲಿಯಿಂದ ಬೇರೆ ಬೇರೆ ವಿಮಾನದಲ್ಲಿ ಬಂದ ನಾಯಕರು. ಸತತ 5 ಗಂಟೆಗಳ ಕಾಲ ಸಂಪುಟ ಸರ್ಕಸ್ ನಡೆಸಿದ್ದ ನಾಯಕರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.