ಸುರೇಶ್ ಗೌಡರ ಬಳಿ ಸಿಎಂ ಕನಸು ಹೇಳಿಕೊಂಡಿದ್ದಾರಂತೆ ಪರಂ
ಸಿಎಂ ಆಗಬೇಕು ಅಂತ ಆಸೆ ಇಟ್ಟುಕೊಂಡಿದ್ದಾರೆ ಪರಮೇಶ್ವರ್
ಡಾ. ಜಿ.ಪರಮೇಶ್ವರ್ ಪರ ಬಿಜೆಪಿ ಶಾಸಕ ಸ್ಫೋಟಕ ಹೇಳಿಕೆ
ಪರಮೇಶ್ವರ್ ಸಿಎಂ ಕನಸಿನ ಬಗ್ಗೆ ಶಾಸಕ ಸುರೇಶ್ ಗೌಡ ಮಾತು
ಕೆಲ ಸಮಯದಲ್ಲಿ ವೈಯಕ್ತಿಕ ವಿಚಾರ ಹೇಳಿಕೊಂಡಿದ್ದಾರೆ
ದೇವೇಗೌಡರನ್ನ ಸೋಲಿಸಿದ್ರೂ G.S.ಬಸವರಾಜು ಸಚಿವರಾಗಲಿಲ್ಲ
ಆದ್ರೆ ತುಮಕೂರಿಗೆ ಬಂದು ಗೆದ್ದ ಸೋಮಣ್ಣ ಸಚಿವರಾಗಿದ್ದಾರೆ
ಹಾಗೆಯೇ ಪರಮೇಶ್ವರ್ಗೂ ಅದೃಷ್ಟ ಒಲಿಯಬಹುದು ಯಾರಿಗೆ ಗೊತ್ತು..!
HD Kumaraswamy vs ADGP Chandrashekar: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರ ಬಗ್ಗೆ ಕೀಳುಮಟ್ಟದ ಪದ ಬಳಕೆ ಮಾಡಿರುವುದಕ್ಕೆ ಐಪಿಎಸ್ ಅಧಿಕಾರಿ ಎಂ.ಚಂದ್ರಶೇಖರ್ ವಿರುದ್ಧ ಜೆಡಿಎಸ್ ತೀವ್ರ ವಾಗ್ದಾಳಿ ನಡೆಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಜೆಡಿಎಸ್, ʼಕಳ್ಳನ ಮನಸ್ಸು ಹುಳ್ಳಳ್ಳಗೆʼ ಎಂದು ಟೀಕಿಸಿದೆ.
PSI Exam 2024 update: UPSC ಪರೀಕ್ಷೆ ನಡೆಯುತ್ತಿರುವ ದಿನವೇ PSI ಪರೀಕ್ಷೆ ನಿಗದಿಯಾಗಿರುವುದರಿಂದ ಪರೀಕ್ಷೆ ಮುಂದೂಡುವ ಅಥವಾ ದಿನಾಂಕ ಬದಲಾವಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ ಸದಸ್ಯೆ ಉಮಾಶ್ರೀ, ರಾಜ್ಯದಲ್ಲಿ ಕಳೆದ ಐದು ವರ್ಷಗಳಲ್ಲಿ ಆನ್ಲೈನ್ ಉದ್ಯೋಗ ವಂಚನೆ, ನಕಲಿ ಲೋನ್ ಆ್ಯಪ್ ವಂಚನೆಗೊಳಗಾಗುತ್ತಿದ್ದಾರೆ ಎಷ್ಟು ಪ್ರಕರಣಗಳು ದಾಖಲಾಗುತ್ತಿವೆ. ಇದಕ್ಕೆ ಕಾರಣಗಳೇನು? ಎಂದು ಪ್ರಶ್ನಿಸಿದರು.
ಬೆಂಗಳೂರು: ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್, ಜನತಾದಳ, ಬಿಜೆಪಿ ಎಂಬುದಕ್ಕಿಂತ ಹೆಚ್ಚಾಗಿ, ಈ ಪ್ರಕರಣದಲ್ಲಿ ಯಾರು ಭಾಗಿಯಾಗಿರುವುದು ಕಂಡುಬರುತ್ತದೆಯೋ ಅಂತವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತದೆ. ಈಗಾಗಲೇ ಪ್ರಕರಣದಲ್ಲಿ 11-12 ಜನರನ್ನು ಬಂಧಿಸಲಾಗಿದೆ ಎಂದರು.
Udupi Gang War: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಪೊಲೀಸರ ಕೈ ಕಟ್ಟಿ ಹಾಕಿದ್ದೀರಾ? ಜನರ ಶಾಂತಿ-ನೆಮ್ಮದಿ ಕಾಪಾಡಲಾರದ ಸರ್ಕಾರ ಅಧಿಕಾರದಲ್ಲಿದ್ದು ಪ್ರಯೋಜನವುಂಟೇ? ಕ್ರಿಮಿನಲ್ಗಳ ಅಟ್ಟಹಾಸ ನಿಲ್ಲಿಸದ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲು ಭಯವೇಕೆ? ಎಂದು ವಿ.ಸುನೀಲ್ ಕುಮಾರ್ ಪ್ರಶ್ನಿಸಿದ್ದಾರೆ.
INDIA PM candidate: ಸಿದ್ದರಾಮಯ್ಯನವರು ಕಾಂಗ್ರೆಸ್ ಬಂದ ತಕ್ಷಣ ವಿಪಕ್ಷ ನಾಯಕ ಹುದ್ದೆ ಮೇಲೆ ಕಣ್ಣಿಟ್ಟಿದ್ದರು. ಆದರೆ ಆ ಹುದ್ದೆಗೆ ಅವರಿಗೆ ಅಡ್ಡಲಾಗಿದ್ದಿದ್ದು ಮಲ್ಲಿಕಾರ್ಜುನ್ ಖರ್ಗೆಯವರು. ಹೀಗಾಗಿ ಮಲ್ಲಿಕಾರ್ಜುನ್ ಖರ್ಗೆಯವರನ್ನು ಬೇಕಂತಲೆ ದೆಹಲಿ ರಾಜಕಾರಣಕ್ಕೆ ಕಳುಹಿಸಿ, ಈ ಮೂಲಕ 2013ರಲ್ಲಿ ಖರ್ಗೆಯವರು ಕರ್ನಾಟಕದ ಮುಖ್ಯಮಂತ್ರಿ ಆಗುವ ಅವಕಾಶ ತಪ್ಪಿಸಿದ್ದು ಸಹ ಸಿದ್ದರಾಮಯ್ಯನವರೇ ಎಂದು ಬಿಜೆಪಿ ಆರೋಪಿಸಿದೆ.
BJP vs Congress: ಸಿಎಂ ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಖುದ್ದು ಒಂದಿಷ್ಟು ಗಲಭೆಗಳನ್ನು ಸೃಷ್ಟಿಸಿದೆ. ಹನುಮ ಧ್ವಜ, ಹಿಂದೂಗಳ ಮೇಲೆ ಕೇಸ್, ಹಿಂದೂಗಳ ಬಂಧನ, ರಾಮನಗರ ವಕೀಲರ ಪ್ರಕರಣಗಳಲ್ಲಿ ಸರ್ಕಾರವೇ ಕೈ ಮಿಲಾಯಿಸಿದೆ ಎಂದು ಬಿಜೆಪಿ ಟೀಕಿಸಿದೆ.
ದೆಹಲಿಯಲ್ಲಿ ʻಕೈʼ ಚುನಾವಣಾ ಸಮಿತಿ ಸಭೆ ನಡೆಯಲಿದೆ.. ಮಲ್ಲಿಕಾರ್ಜುನ್ ಖರ್ಗೆ ನೇತೃತ್ವದಲ್ಲಿ ಮೀಟಿಂಗ್ ನಡೆಯಲಿದ್ದು, ಸಭೆಯಲ್ಲಿ ಸಿದ್ದು, ಡಿ.ಕೆ. ಶಿವಕುಮಾರ್ ಭಾಗಿಯಾಗಲಿದ್ದಾರೆ.. ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಲಿಸ್ಟ್ ಫೈನಲ್ ಆಗಲಿದೆ..
ಸಿದ್ದರಾಮಯ್ಯ ರಾಜ್ಯದ ಮುಖ್ಯಮಂತ್ರಿ ಆಗಿ ಕೆಲಸ ಮಾಡಿದ್ದವರು. ಸಿದ್ದರಾಮಯ್ಯನವರು ಎರಡು ಕಡೆ ನಿಲ್ಲುವಂತಹ ಅನಿವಾರ್ಯತೆ ಏನೂ ಇಲ್ಲ ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.