ರಸ್ತೆ ಗುಂಡಿ ಮುಚ್ಚುವುದು, ಒಳಚರಂಡಿ, ರಾಜಕಾಲುವೆಗಳಲ್ಲಿ ಪ್ರವಾಹ ಆಗದ ರೀತಿ, ತಗ್ಗು ಪ್ರದೇಶದಲ್ಲಿ ಪ್ರವಾಹ ಆಗದಂತೆ ಏನೆಲ್ಲಾ ಮುನ್ನಚ್ಚರಿಕೆ ಕ್ರಮ ವಹಿಸಲಾಗಿದೆ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ
ಮಳೆಹಾನಿ ಪ್ರದೇಶಗಳಾದ ವಿಜಯನಗರ, ಮಲ್ಲೇಶ್ವರ, ವೆಸ್ಟ್ ಆಫ್ ಕಾರ್ಡ್ ರಸ್ತೆಗೆ ಭೇಟಿ ನೀಡಿ ಮಳೆಯಿಂದ ಆದ ಅನಾಹುತದ ಕುರಿತು ಪರಿಶೀಲನೆ ನಡೆಸಿದ ಉಪಮುಖ್ಯಮಂತ್ರಿ ಹಾಗೂ ನಗರಾಭಿವೃದ್ಧಿ ಸಚಿವ ಡಾ. ಜಿ. ಪರಮೇಶ್ವರ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ತೀರ್ಪುಗಾರರು. ದೇಶದ ಜನರ ಸೇವೆ ಮಾಡುವ ಅವಕಾಶ ದೊರೆತ ಬಿಜೆಪಿ ಹಾಗೂ ನರೇಂದ್ರಮೋದಿ ಅವರಿಗೆ ಅಭಿನಂದನೆ- ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ
ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಂದರ್ಭದಲ್ಲೂ ಕಾಂಗ್ರೆಸ್ ನಾಯಕರ ಮನೆಗಳ ಮೇಲೆ ದಾಳಿ ನಡೆಸಿದ್ದರು. ಈಗ ಲೋಕಸಭಾ ಚುನಾವಣೆ ವೇಳೆ ಕೂಡ ದಾಳಿ ಅಸ್ತ್ರ ಪ್ರಯೋಗಿಸುತ್ತಿದ್ದಾರೆ- ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ
ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಮೇ 4, 2016 ರಂದು ಕೆರೆ ಹಾಗೂ ನೀರಿನ ಸುತ್ತಲಿನ ಬಫರ್ ವಲಯಗಳನ್ನು ವಿಸ್ತ್ರರಿಸಬೇಕೆಂದು ನೀಡಿದ್ದ ತೀರ್ಪನ್ನು ವಜಾಗೊಳಿಸಬೇಕೆಂದು ಸಲ್ಲಿಸಿದ್ದ ಕರ್ನಾಟಕದ ಮನವಿಯನ್ನು ಸುಪ್ರೀಂಕೋರ್ಟ್ ಮಂಗಳವಾರ ಪುರಸ್ಕರಿಸಿದೆ.
ಫ್ರಾನ್ಸ್ ದೇಶದಲ್ಲಿನ ಘನ ತ್ಯಾಜ್ಯ ಸಂಸ್ಕರಣಾ ವಿಧಾನದ ಕುರಿತು ಅಧ್ಯಯನ ನಡೆಸಲು ನ.28 ರಿಂದ ಡಿ. 3 ರವರೆಗೆ ಫ್ರಾನ್ಸ್ ದೇಶಕ್ಕೆ ಪ್ರವಾಸಕ್ಕೆ ತೆರಳಿದ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್.
ಮಧುಗಿರಿಯಲ್ಲಿ ಹೂ ಮಾರುವ ಮಹಿಳೆಯೊಬ್ಬರು ತಮ್ಮ ಅಲ್ಪ ದುಡಿಮೆಯಲ್ಲೇ ತನ್ನ ಮಗನನ್ನು ಐಎಎಸ್ ಓದಿಸಿದ್ದರು. ಹೀಗಾಗಿ ಬೀದಿಬದಿ ವ್ಯಾಪಾರಸ್ಥರು ತಮ್ಮ ಬಗ್ಗೆ ಕೀಳರಿಮೆ ಬೆಳೆಸಿಕೊಳ್ಳದೇ ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಬೇಕು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.