close

News WrapGet Handpicked Stories from our editors directly to your mailbox

Dr Manmohan Singh

'ಮನಮೋಹನ್ ಸಿಂಗ್ ಅವರ ಸಲಹೆಯನ್ನು ಗಂಭೀರವಾಗಿ ಪರಿಗಣಿಸುವುದು ರಾಷ್ಟ್ರೀಯ ಹಿತಾಸಕ್ತಿ': ಶಿವಸೇನೆ ಮುಖವಾಣಿ 'ಸಾಮ್ನಾ'

'ಮನಮೋಹನ್ ಸಿಂಗ್ ಅವರ ಸಲಹೆಯನ್ನು ಗಂಭೀರವಾಗಿ ಪರಿಗಣಿಸುವುದು ರಾಷ್ಟ್ರೀಯ ಹಿತಾಸಕ್ತಿ': ಶಿವಸೇನೆ ಮುಖವಾಣಿ 'ಸಾಮ್ನಾ'

ಆರ್ಥಿಕ ಹಿಂಜರಿತದ ಬಗ್ಗೆ ರಾಜಕೀಯ ಮಾಡಬೇಡಿ ಮತ್ತು ತಜ್ಞರ ಸಹಾಯದಿಂದ ದೇಶಕ್ಕೆ ಸಹಾಯ ಮಾಡಬೇಡಿ ಎಂದು ಖ್ಯಾತ ಅರ್ಥಶಾಸ್ತ್ರಜ್ಞ ಡಾ. ಮನಮೋಹನ್ ಸಿಂಗ್ ಕರೆ ನೀಡಿದ್ದಾರೆ. ಅವರ ಸಲಹೆಯನ್ನು ಗಂಭೀರವಾಗಿ ಪರಿಗಣಿಸುವುದು ರಾಷ್ಟ್ರದ ಹಿತಾಸಕ್ತಿ ಎಂದು ಶಿವಸೇನೆ ಮುಖವಾಣಿ 'ಸಾಮ್ನಾ' ವರದಿ ಮಾಡಿದೆ.
 
Sep 4, 2019, 09:56 AM IST
ರಾಜ್ಯಸಭೆಗೆ ಮರಳಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್

ರಾಜ್ಯಸಭೆಗೆ ಮರಳಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಜ್ಯಸಭಾ ಸದಸ್ಯರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣವಚನವನ್ನು ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಬೋಧಿಸಿದರು.

Aug 23, 2019, 12:49 PM IST
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಭೇಟಿ ಮಾಡಿದ ಕಾಮಿಡಿ ಕಿಂಗ್ ಕಪಿಲ್ ಶರ್ಮಾ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಭೇಟಿ ಮಾಡಿದ ಕಾಮಿಡಿ ಕಿಂಗ್ ಕಪಿಲ್ ಶರ್ಮಾ

ಕಿರುತೆರೆಯಲ್ಲಿ ತಮ್ಮ ಕಾಮಿಡಿ ಶೋನಿಂದಲೇ ಸಾಕಷ್ಟು ಖ್ಯಾತಿ ಗಳಿಸಿರುವ ಕಪಿಲ್ ಶರ್ಮಾ ಈಗ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಅವರ ಪತ್ನಿ ಗುರುಶರಣ್ ಕೌರ್ ಅವರನ್ನು ಭೇಟಿ ಮಾಡಿದ್ದಾರೆ.

Feb 5, 2019, 06:28 PM IST
ವಿವಾದದಲ್ಲಿ ಸಿಲುಕಿದ 'ದಿ ಆ್ಯಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್': ಚಿತ್ರ ಬಿಡುಗಡೆಗೆ   ವಿರೋಧ

ವಿವಾದದಲ್ಲಿ ಸಿಲುಕಿದ 'ದಿ ಆ್ಯಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್': ಚಿತ್ರ ಬಿಡುಗಡೆಗೆ ವಿರೋಧ

ಸಿನಿಮಾವನ್ನು 'ಭಾರತೀಯ ಜನತಾ ಪಕ್ಷವು ರಾಜಕೀಯ ಶಸ್ತ್ರಾಸ್ತ್ರವನ್ನು ಮಾಡಿದೆ' ಎಂದು ಕಾಂಗ್ರೆಸ್ ಆರೋಪಿಸಿದೆ.

Dec 28, 2018, 02:42 PM IST