ವಿಜಯನಗರದ ಹಾರಕನಾಳು ತಾಂಡದಲ್ಲಿ ಸುಮಾರು 280 ಕುಟುಂಬಗಳು ವಾಸ ಮಾಡುತ್ತಿದೆ. ಗ್ರಾಮದ ಒಟ್ಟು ಜನಸಂಖ್ಯೆ 2 ಸಾವಿರಕ್ಕೂ ಅಧಿಕ. ಆದರೆ ಈ ಎಲ್ಲಾ ಕುಟುಂಬಗಳು ಸದ್ಯ ನೀರಿಗಾಗಿ ಪರದಾಡುವ ಪರಿಸ್ಥಿತಿ ಎದುರಾಗಿದೆ.
ಮಳೆ ಕೊರತೆಯಿಂದಾಗಿ ಹುಣಸೂರು ತಾಲೂಕಿನಲ್ಲಿ ತೀವ್ರ ಬೆಳೆ ಹಾನಿ ಸಂಭವಿಸಿದ್ದು ಈ ಬಗ್ಗೆ ನಿಖರ ಸಮೀಕ್ಷೆ ನಡೆಸುವಂತೆ ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಇದು ಲೋಕೋಪಯೋಗಿ ಇಲಾಖೆ ಸಚಿವರ ಕ್ಷೇತ್ರ.. ಅಲ್ಲಿ ಕುಡಿಯುವ ನೀರಿಗೂ ಹಾಹಾಕಾರ.. ಗ್ರಾಮ ಪಂಚಾಯತ್ ವಿರುದ್ಧ ಗ್ರಾಮಸ್ಥರ ಆಕ್ರೋಶ... ಈ ಕುರಿತ ವರದಿ ಇಲ್ಲಿದೆ.
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಿವಾಸಿಗಳು, “ಮನೆ ಕಂದಾಯ, ನೀರಿನ ಕಂದಾಯ ಸೇರಿದಂತೆ ಎಲ್ಲ ತೆರಿಗೆಗಳನ್ನು ನಿಯಮಿತವಾಗಿ ಪಾವತಿಸುತ್ತಿದ್ದೇವೆ. ಆದರೂ ಕುಡಿಯಲು ನೀರು ಸಿಗುತ್ತಿಲ್ಲ. ಮೂಲಭೂತ ಸೌಲಭ್ಯವನ್ನೇ ಒದಗಿಸಲು ಗ್ರಾಮ ಪಂಚಾಯಿತಿ ವಿಫಲವಾಗಿದೆ” ಎಂದು ಆರೋಪಿಸಿದರು.
Rakkaskoppa Dam Runs Dry: ಸುಡುವ ಬಿಸಿಲಿನ ಬೇಗೆಗೆ ರಕ್ಕಸಕೊಪ್ಪ ಜಲಾಶಯದ ಒಡಲು ಬರಿದಾಗಿದ್ದು ಕುಂದಾನಗರಿ ಬೆಳಗಾವಿ ಜನತೆಗೆ ಜಲಕ್ಷಾಮ ಎದುರಾಗಿದೆ. ಈ ಕುರಿತ ವಿಶೇಷ ಸುದ್ದಿ ಇಲ್ಲಿದೆ.
AirOWater: ಗಡಿಜಿಲ್ಲೆ ಚಾಮರಾಜನಗರದಲ್ಲಿ ಕುಡಿಯುವ ನೀರಿನ ಬವಣೆ ನೀಗಿಸಲು ಮುಂದಾಗಿರುವ ಜಿಲ್ಲಾಡಳಿತ ಗಾಳಿಯಿಂದ ನೀರು ಉತ್ಪಾದಿಸುವ ಏರೋ ವಾಟರ್ ಸಾಧನವನ್ನು ಪರಿಚಯಿಸಿದೆ.
Drinking Water Problem: ಸಮರ್ಪಕ ಕುಡಿಯುವ ನೀರಿನ ಪೂರೈಕೆ ಮಾಡದ ಹಿನ್ನಲೆಯಲ್ಲಿ ಗ್ರಾಮ ಪಂಚಾಯತ್ ಮುಂದೆ ಖಾಲಿ ಬಿಂದಿಗೆ ಹಿಡಿದು ಮಹಿಳೆಯರು ಅಕ್ರೋಶ ಹೊರಹಾಕಿದ್ದಾರೆ.
ಬಣ್ಣದಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಆರಣಿ ಗ್ರಾಮ ಪಂಚಾಯತಿ ಅಧಿಕಾರಿಗೆ ತೀವ್ರ ತರಾಟೆ ತೆಗೆದುಕೊಂಡರು.
Drinking water problem: ಜಲಕ್ಷಾಮದ ಮಧ್ಯೆ ಎಚ್ಚರಿಕೆ ವಹಿಸದೆ ಕುಡಿಯುವ ನೀರಿನಲ್ಲಿ ಬೈಕ್ ತೊಳೆಯುತ್ತಿದ್ದ ವ್ಯಕ್ತಿಗೆ ದಂಡ ಹಾಕಲಾಗಿದೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
Drinking water Problem in In Hosanagar: ಟ್ಯಾಂಕರ್ಗಳಲ್ಲಿ ಹಳ್ಳಿಹಳ್ಳಿಗೆ ನೀರಿ ಸೌಕರ್ಯಗಳನ್ನ ಒದಗಿಸಲಾಗುತ್ತಿದೆಯಾದರೂ, ಅದರ ಬಿಲ್ ಮಂಜೂರಾತಿ ಆಗುತ್ತಿಲ್ಲ ಎಂದು ಆರೋಪಿಸಿ ಹೊಸನಗರ ತಾಲ್ಲೂಕು ಪಂಚಾಯಿತಿ ಎದುರು ಸಗಣಿ ನೀರನ್ನ ಮೈಮೇಲೆ ಎರಚಿಕೊಂಡು ಪ್ರತಿಭಟನೆ ನಡೆಸಿದ್ದಾರೆ.