KSRTC : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ನೇಮಕಾತಿ ಸಂಬಂಧಿಸಿದಂತೆ, ಇದೇ ಮೇ 15ರಿಂದ ದಾಖಲಾತಿ ಪರಿಶೀಲನೆ ಮತ್ತು ದೈಹಿಕ ದಾರ್ಢ್ಯತಾ ಪರೀಕ್ಷೆಗಳು ನಡೆಯಲಿವೆ.
CSIR-4PI Recruitment 2024: CSIR Fourth Paradigm Instituteನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 17 ಡ್ರೈವರ್, ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.
Viral Video: ಚಲಿಸುವ ವಾಹನದ ಟೈರ್ ಬದಲಾಯಿಸುವುದನ್ನು ನೀವು ಎಂದಾದರೂ ನೋಡಿದ್ದೀರಾ? ಇಂತಹ ಅಚ್ಚರಿಯ ವಿಡಿಯೋ ಇದೋಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಇದನ್ನು ನೋಡಿದ ನೆಟ್ಟಿಜನ್ಗಳು ಹೌಹಾರುತ್ತಿದ್ದಾರೆ.
BARC Recruitment 2022: ಭಾಭಾ ಅಟಾಮಿಕ್ ರಿಸರ್ಚ್ ಸೆಂಟರ್ (BARC) ಸ್ಟೆನೋಗ್ರಾಫರ್, ವರ್ಕ್ ಅಸಿಸ್ಟೆಂಟ್ ಮತ್ತು ಡ್ರೈವರ್ಗಾಗಿ 89 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು 31 ಜುಲೈ 2022 ರ ಮೊದಲು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ಕೆಲಸದ ಅವಧಿ ಮೀರಿದರೂ ಹೆಚ್ಚುವರಿ ಕೆಲಸ, ರಜೆ ನೀಡುವಲ್ಲಿ ತಾರತಮ್ಯ ಹಾಗೂ ಸರ್ಕಾರಿ ವಾಹನ ದುರ್ಬಳಕೆ ಸೇರಿದಂತೆ ವಿಧಾನಸೌಧ ಭದ್ರತಾ ವಿಭಾಗದ ಡಿಸಿಪಿ ಅಶೋಕ್ ಆರ್.ಜುಂಜರವಾಡ ವಿರುದ್ಧ ಚಾಲಕ ನೋವಿನಿಂದ ಬರೆದಿರುವ ಪತ್ರ ವೈರಲ್ ಆಗಿದೆ.
ಚಾಲಕರು ಇನ್ನು ಮುಂದೆ ಚಾಲನಾ ಪರವಾನಗಿಗಾಗಿ ಪ್ರಾದೇಶಿಕ ಸಾರಿಗೆ ಕಚೇರಿಗೆ (RTO) ಭೇಟಿ ನೀಡಬೇಕಾಗಿಲ್ಲ. ಕೇಂದ್ರ ಸರ್ಕಾರವು ಈಗ ಡ್ರೈವಿಂಗ್ ಲೈಸೆನ್ಸ್ ಪಡೆಯುವ ನಿಯಮಗಳನ್ನು ಬಹಳ ಸುಲಭಗೊಳಿಸಿದೆ. ಸರ್ಕಾರದ ಈ ಹೊಸ ನಿಯಮದ ಬಗ್ಗೆ ಇಲ್ಲಿದೆ ಮಾಹಿತಿ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.