ಸೋಡಿಯಂ ಬಾಂಬ್ ಬ್ಲಾಸ್ಟ್ ಮಾಡಿದ ಡ್ರೋನ್ ಪ್ರತಾಪ್‌ಗೆ 10 ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. ಮಧುಗಿರಿ JMFC ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಬಗ್ಗೆ ಒಂದು ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ.....
Drone Pratap arrest: ಸೆಕ್ಷನ್ 288ರ ಭಾರತೀಯ ದಂಡ ಸಂಹಿತೆ ಪ್ರಕರಣದಡಿಯಲ್ಲಿ ಪ್ರತಾಪ್ ವಿರುದ್ಧ ದೂರು ದಾಖಲಿಸಿ ಸೆಕ್ಷನ್ 3ರ ಅಡಿಯಲ್ಲಿ ಎಫ್‌ಐಆರ್ ದಾಖಲು ಮಾಡಿದ್ದಾರೆ ಎನ್ನಲಾಗಿದೆ.
ಸ್ಪೋಟಕ ವಸ್ತುವನ್ನು ನೀರಿಗೆ ಎಸೆದಿದ್ದ ಪ್ರಕರಣ
ಯೂಟ್ಯೂಬ್ ವಿಡಿಯೋ ಆಧರಿಸಿ ಡ್ರೋಣ್ ಪ್ರತಾಪ್ ಅರೆಸ್ಟ್
ತುಮಕೂರು ಜಿಲ್ಲೆ ಮಧುಗಿರಿ ತಾ. ಮೀಡಿಗೇಶಿ ಠಾಣೆಯಲ್ಲಿ FIR
ಬಿಎನ್ಎಸ್ ಕಾಯಿದೆ ಸೆಕ್ಷನ್ 288,ಸ್ಪೋಕಟ ವಸ್ತುಗಳ ಕಾಯ್ದೆ,
ಸೆಕ್ಷನ್ 3ರ ಅಡಿ ಪೊಲೀಸರಿಂದ ಎಫ್ಐಆರ್ ದಾಖಲು
who is the winner of bigg boss season 10: ಬಿಗ್‌ಬಾಸ್ ಕನ್ನಡ ಹತ್ತನೇ ಸೀಸನ್ ಆರಂಭವಾಗಿದ್ದು ನಿನ್ನೆ ಮೊನ್ನೆ ಎನ್ನುವ ಹಾಗೆ ನೆನಪಿದೆ. ವಾರ ವಾರಕ್ಕೂ, ದಿನದಿನಕ್ಕೂ ತನ್ನ ರಂಗು, ರಂಜನೆಗಳನ್ನು ಹೆಚ್ಚಿಸಿಕೊಳ್ಳುತ್ತಲೇ ಬಂದ ಬಿಗ್‌ಬಾಸ್ ಕನ್ನಡದ ಗ್ರ್ಯಾಂಡ್ ಫಿನಾಲೆ ನೋಡನೋಡುತ್ತಿದ್ದಂತೆಯೇ ಬಂದೇ ಬಿಟ್ಟಿದೆ.
Bigg Boss Kannada: ಜಗತ್ತಿನೆದುರು ಎಷ್ಟಾದರೂ ಸುಳ್ಳು ಹೇಳಬಹುದು, ತಮ್ಮನ್ನು ತಾವು ಬೇರೆ ಏನೋ ಆಗಿ ಪ್ರೊಜಕ್ಟ್ ಮಾಡಿಕೊಳ್ಳಬಹುದು. ಆಕ್ಟ್ ಮಾಡಬಹುದು, ಯಾಮಾರಿಸಬಹುದು. ಆದರೆ ಆತ್ಮಸಾಕ್ಷಿಯ ಕನ್ನಡಿಯ ಎದುರು ನಿಂತಾಗ ನಮಗೆ ಎದುರಾಗುವುದು ಸುತ್ತಲಿನ ಜಗತ್ತಲ್ಲ.
Bigg Boss Kannada: ಬಿಗ್‌ಬಾಸ್ ಹತ್ತನೇ ಸೀಸನ್‌ನ ಅಂತಿಮ ಏಳು ಸ್ಪರ್ಧಿಗಳಲ್ಲಿ ಒಬ್ಬರಾಗಿದ್ದ ನಮ್ರತಾ ಈ ವಾರ ಮನೆಯಿಂದ ಹೊರಬಿದ್ದಿದ್ದಾರೆ. ‘ಬಿಗ್‌ಬಾಸ್ ಈ ಸೀಸನ್‌ನಲ್ಲಿ ನಿಮ್ಮ ಕಾಂಟ್ರಿಬ್ಯೂಷನ್ ನಿಜಕ್ಕೂ ಮಹತ್ವದ್ದು.
Bigg Boss Kannada: ಫಿನಾಲೆಗೆ ದಿನಗಣನೆ ಶುರುವಾಗಿರುವ ಹಾಗೆಯೇ ಮನೆಯೊಳಗಿನ ಸದಸ್ಯರ ನಡುವಿನ ಹಣಾಹಣಿಯೂ ಜೋರಾಗಿಯೇ ಇದೆ. ಮಾಡು ಇಲ್ಲವೇ ಮಡಿ ಹಂತದಲ್ಲಿ ಸಿಕ್ಕ ಅವಕಾಶವನ್ನು ತಮ್ಮ ಎದುರಾಳಿಗಳನ್ನು ಕುಗ್ಗಿಸುವುದಕ್ಕೆ, ತಮಗೆ ಫಿನಾಲೆ ದಾರಿಯನ್ನು ಸುಗಮಗೊಳಿಸಿಕೊಳ್ಳುವುದಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಈ ಪ್ರಯತ್ನದಲ್ಲಿ ಹಿಂದೆಂದೂ ಕಾಣದ ಅವರ ಗುಣಸ್ವಭಾವಗಳು ಆಚೆಗೆ ಬರುತ್ತಿವೆ.
Bigg Boss Kannada: ಹಿಂದಿನ ವಾರಾಂತ್ಯದಲ್ಲಿ ನಮ್ರತಾ ಒಬ್ಬರು ಸದಸ್ಯರನ್ನು ಕಳೆದುಕೊಂಡ ಬಿಗ್‌ಬಾಸ್ ಮನೆಯ ಇನ್ನಷ್ಟು ಖಾಲಿಯಾಗಿದೆ. ಆದರೆ ಇರುವ ಆರು ಜನ ಸದಸ್ಯರ ನಡುವಿನ ತುರುಸಿನ ಸ್ಪರ್ಧೆಗೆ ಕಿಡಿ ಮತ್ತಷ್ಟು ಜೋರಾಗಿ ಉರಿಯುತ್ತಿದೆ.
Tanisha Out From BBK House:ಅಂತಿಮ ಹಂತಕ್ಕೆ ಒಂದೇ ಒಂದು ಹೆಜ್ಜೆ ಬಾಕಿ ಇರುವಾಗಲೇ ತನಿಷಾ ಮನೆಯಿಂದ ಅನಿರೀಕ್ಷಿತವಾಗಿ ಹೊರಬಿದ್ದಿದ್ದಾರೆ. ತನಿಷಾ ಕುಪ್ಪಂಡ ಬಿಗ್‌ಬಾಸ್ ಜರ್ನಿಯ ಹಲವು ಮುಖ್ಯ ಘಟ್ಟಗಳ ಬಗ್ಗೆ ಇಲ್ಲಿದೆ ವಿವರವಾದ ಮಾಹಿತಿ.
Bigg Boss Surprise: ಬಿಗ್‌ಬಾಸ್ ಮನೆಯ ಸದಸ್ಯರಿಗೆ ಬಿಗ್‌ಬಾಸ್ ಒಂದು ಹಾರರ್ ಸರ್ಪೈಸ್ ನೀಡಿದ್ದಾರೆ. ಆ ಸರ್ಪೈಸ್ ಹೇಗಿದೆ ಎಂಬುದು ಬಿಡುಗಡೆ ಮಾಡಿರುವ ಇಂದಿನ ಪ್ರೋಮೊದಲ್ಲಿ ಜಾಹೀರಾಗಿದೆ.
Bigg Boss Kannada 10: ಸಂಕ್ರಾಂತಿ ಸಂಭ್ರಮಕ್ಕೆ ನೋ ಎಲಿಮಿನೇಷನ್ ಸಿಹಿ ಕೊಟ್ಟಿರುವ ಬಿಗ್‌ಬಾಸ್, ಹೊಸ ವಾರಕ್ಕೆ ಸ್ಪರ್ಧಿಗಳಿಗೆ ಹೊಸ ಹೊಸ ಟಾಸ್ಕ್‌ಗಳನ್ನು ನೀಡುತ್ತಿದ್ದಾರೆ. ಸದಸ್ಯರ ನಡುವಿನ ಸ್ಪರ್ಧೆಯ ತುರುಸನ್ನು ಹೆಚ್ಚಿಸುವ ಬೆಂಕಿ ಚಟುವಟಿಕೆಯೊಂದು ಮನೆಯೊಳಗೆ ನಡೆದಿದೆ. ಸದ್ಯ ಬಿಡುಗಡೆ ಮಾಡಿರುವ ಪ್ರೋಮೊದಲ್ಲಿ ಅದರ ಝಲಕ್ ಜಾಹೀರಾಗಿದೆ.
BBK 10: ಹಿಂದಿನ ಎಪಿಸೋಡ್‌ನಲ್ಲಿ ನಮ್ರತಾ ಅವರು ವಿನಯ್ ಅವರನ್ನು ಆಟದಿಂದ ಕೈಬಿಟ್ಟಾಗಲೇ ಇಂಥದೊಂದು ಸೂಚನೆ ಕಾಣಿಸಿಕೊಂಡಿತ್ತು. ಈಗ ಅಂಥದ್ದೇ ಇನ್ನೊಂದು ಘಟನೆ ಬಿಗ್‌ಬಾಸ್ ಮನೆಯೊಳಗೆ ನಡೆದಿದೆ.
Bigg Boss Kannada: ಫಿನಾಲೆಗಾಗಿ ಹೊತ್ತಿ ಉರಿಯುತ್ತಿರುವ ಬಿಗ್‌ಬಾಸ್ ಮನೆಯಲ್ಲಿ ಮೊದಲಿನಿಂದ ಒಳ್ಳೆಯ ಗೆಳೆತನ ಹೊಂದಿದ್ದ ಸಂಗೀತಾ – ಕಾರ್ತಿಕ್ ಸದ್ಯ ಒಬ್ಬರಿಗೊಬ್ಬರು ಕಿಡಿಕಾರುತ್ತಿದ್ದಾರೆ..
Bigg Boss Kannada: ಫಿನಾಲೆಯ ವೇದಿಕೆ ಹತ್ತಲು ಬಿಗ್‌ಬಾಸ್ ಮನೆಯೊಳಗೆ ಪೈಪೋಟಿ ಜೋರಾಗಿಯೇ ನಡೆದಿದೆ. ಇದಕ್ಕೆ ಅನುಗುಣವಾಗಿ ಸ್ವತಃ ಬಿಗ್‌ಬಾಸ್ ಎಲ್ಲ ಸ್ಪರ್ಧಿಗಳಿಗೂ ಟಾಸ್ಕ್‌ಗಳನ್ನು ನೀಡುತ್ತಿದ್ದಾರೆ.
Bigg Boss Kannada: ಬಿಗ್‌ಬಾಸ್ ಕನ್ನಡ ಶೋ ಇನ್ನೇನು ಕೆಲವೇ ದಿನಗಳಲ್ಲಿ ಫಿನಾಲೆ ತಲುಪಲಿದೆ.. ಈ ನಿಟ್ಟಿನಲ್ಲಿ ಆಟದ ವರಸೆಯನ್ನೇ ಬದಲಾಯಿಸಿದ ಸ್ಪರ್ಧಿಗಳು ಒಬ್ಬೊಬ್ಬರಾಗಿಯೇ ಎಲಿಮಿನೇಟ್ ಆಗುತ್ತಿದ್ದಾರೆ.. ಇದೀಗ ಮತ್ತೊಂದು ನಾಮಿನೇಷನ್ ಕತ್ತಿ ದೊಡ್ಮನೆ ಮಂದಿ ತಲೆ ಮೇಲೆ ತೂಗಾಡುತ್ತಿದೆ..
Bigg Boss Kannada: ಹದಿಮೂರು ವಾರಗಳ ಸುದೀರ್ಘ ಅವಧಿ ಕಳೆದು ಹದಿನಾಲ್ಕನೇ ವಾರಕ್ಕೆ ಬಿಗ್‌ಬಾಸ್ ಕನ್ನಡ ಕಾಲಿಟ್ಟಿದೆ. ಕಳೆದ ವಾರ ಮೈಕಲ್ ಅವರೂ ಎಲಿಮಿನೇಟ್ ಆಗಿದ್ದಾರೆ. ಹದಿನಾಲ್ಕನೇ ವಾರದ ಆರಂಭ ಬಿಸಿಬಿಸಿಯಾಗಿಯೇ ಆರಂಭವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.