ಭಾನುವಾರ ಹೊರಡಿಸಿದ ಹೇಳಿಕೆಯಲ್ಲಿ ವಿಶ್ವಸಂಸ್ಥೆ ಕಾರ್ಯದರ್ಶಿ ಗುಟೆರಸ್ ವಾಸ್ತವವಾಗಿ ಶತಕೋಟಿ ಜನರ ಭದ್ರತೆ, ಸಮೃದ್ಧಿ ಮತ್ತು ಆರೋಗ್ಯಕ್ಕೆ ಫಲವತ್ತಾದ ಭೂಮಿ ಅತ್ಯಗತ್ಯ. ಈ ಭೂಮಿಗಳು ಜನರ ಜೀವನ, ಅವರ ಜೀವನ ಮತ್ತು ಪರಿಸರಕ್ಕೆ ಆಸರೆಯಾಗಿದೆ, ಆದರೆ ನಾವು ನಮ್ಮನ್ನು ಪೋಷಿಸುವ ಭೂಮಿಯನ್ನು ನಾಶಪಡಿಸುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಜಿಲ್ಲಾ ಕೇಂದ್ರದಲ್ಲಿ ಸಹಾಯವಾಣಿ ಕೇಂದ್ರವನ್ನು ತೆರೆದು ಸಾರ್ವಜನಿಕರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು (Drinking Water for Cattle) ಹಾಗೂ ಮೇವುಗಳ ಪೂರೈಕೆಗೆ ಸಂಬಂಧಪಟ್ಟಂತೆ ಸಂಪರ್ಕಿಸಲು ಸಾರ್ವಜನಿಕರಿಗೆ ಮಾಹಿತಿ ನೀಡಲಾಗಿದೆ ಎಂದು ಹೇಳಿದ್ದಾರೆ.
Congress Road Show: ಚಾಮರಾಜನಗರದ ಭುವನೇಶ್ವರಿ ವೃತ್ತದಿಂದ ಬಿ.ರಾಚಯ್ಯ ಜೋಡಿರಸ್ತೆಯಲ್ಲಿ ರೋಡ್ ಶೋ ನಡೆಸಿದ ಸಿದ್ದರಾಮಯ್ಯ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದರು.
CM Siddaramaiah:ಬರ ಪರಿಹಾರ (Drought Relief)ಕ್ಕಾಗಿ ಮನವಿ ಸಲ್ಲಿಸಿ ಐದು ತಿಂಗಳು ಕಳೆದಿದ್ದರೂ ಅವತ್ತಿಂದ, ಇವತ್ತಿನವರೆಗೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಬರ ಪರಿಹಾರವನ್ನು ನೀಡದ ಇವರಿಗೆ ಯಾವ ನೈತಿಕತೆ ಇದೆ.
Water crisis : ನೀರಿನ ಸಮಸ್ಯೆ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ತೀವ್ರ ನೀರಿನ ಸಮಸ್ಯೆಗೆ ಪರಿಹಾರ ಕ್ರಮವಾಗಿ ಐಟಿ ಕಂಪನಿಗಳು ಮನೆಯಿಂದ ಕೆಲಸ ಮಾಡಲು ಅವಕಾಶ ಕಲ್ಪಿಸಬೇಕು ಎಂದು ಬೇಡಿಕೆ ಇಟ್ಟಿದ್ದು, ಇದು ಐಟಿ ಸಂಸ್ಥೆಗಳನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
ರೈತನ ಕಷ್ಟಕ್ಕೆ ರಾಜ್ಯ, ಕೇಂದ್ರ ಸರ್ಕಾರ ಸ್ಪಂದಿಸಿದ ಹಿನ್ನಲೆ ಅನ್ನದಾತರು ಆಕ್ರೋಶ
ರೈತರ ವಿವಿಧ ಬೇಡಿಕೆ ಇಡೇರಿಸುವಂತೆ ಒತ್ತಾಯಿ ಧರಣಿ
ಧರಣಿಯಲ್ಲಿ ನೂರಾರು ಜಿಲ್ಲೆಯ ರೈತರು ಭಾಗಿ ಸಾಧ್ಯತೆ
ರಾಜ್ಯಕ್ಕೆ ತೀವ್ರ ಬರಗಾಲ ಬಂದಿದೆ. ಕೇಂದ್ರದಿಂದ ಬರ ಪರಿಹಾರ ಕೇಳಿ 17 ಬಾರಿ ಕೇಂದ್ರಕ್ಕೆ ಬರೆದೆವು. ಇದರಲ್ಲಿ ಒಂದು ಪತ್ರಕ್ಕೆ ಮಾತ್ರ, "ನಿಮ್ಮ ಪತ್ರ ತಲುಪಿದೆ" ಎನ್ನುವ ಉತ್ತರ ಕೇಂದ್ರದಿಂದ ಬಂತು. ಆದರೆ ಉಳಿದ 16 ಪತ್ರಗಳಿಗೆ ಉತ್ತರವೂ ಬರಲಿಲ್ಲ. ಕೇಂದ್ರದ ಅನುದಾನ ರಾಜ್ಯಕ್ಕೆ ಇವತ್ತಿನವರೆಗೂ ಒಂದು ಪೈಸೆಯೂ ಬಂದಿಲ್ಲ. ಇದು ನಿಯಮಬದ್ದವಾಗಿ ರಾಜ್ಯದ ಹಕ್ಕು. ರಾಜ್ಯದ ಪಾಲು. ಇದನ್ನೂ ಕೇಂದ್ರ ಕೊಡುತ್ತಿಲ್ಲ. ನಮ್ಮ ಪಾಲನ್ನು, ರಾಜ್ಯದ ಪಾಲನ್ನು ಕೇಳುವುದು ತಪ್ಪಾ? ಇದು ಸಂಘರ್ಷ ಹೇಗಾಗುತ್ತದೆ ಎಂದು ಪ್ರಶ್ನೆಸಿದರು.
ಗ್ಯಾರಂಟಿ ಯೋಜನೆ, ಬರದ ಬಗ್ಗೆ ಇಂದು CM ಸಭೆ
ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಮೀಟಿಂಗ್
ಸರ್ಕಾರದ ಕಾರ್ಯಕ್ರಮಗಳ ಪ್ರಗತಿ ಪರಿಶೀಲಿಸಲು ಸಭೆ
ಜಿಲ್ಲೆಗಳ ಉಸ್ತುವಾರಿ ಕಾರ್ಯದರ್ಶಿಗಳ ಜೊತೆ ಸಭೆ
ವಿಧಾನಸೌಧದಲ್ಲಿ ನಡೆಯಲಿರುವ ಮಹತ್ವದ ಮೀಟಿಂಗ್
ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಎಷ್ಟಿದೆ.?
ಏನಾದರೂ ಲೋಪಗಳಾಗಿವೆ ಎಂಬ ಬಗ್ಗೆ ಮಾಹಿತಿ ಸಂಗ್ರಹ
ಕಳೆದ ಬಜೆಟ್ ಅನುಷ್ಠಾನದ ವಿಚಾರವಾಗಿಯೂ ಚರ್ಚೆ
ಬರಗಾಲದಲ್ಲೂ ಮಿಶ್ರ ಬೆಳೆ ಬೆಳೆದು ಸಾಧನೆಗೈದ ಜಿಲ್ಲೆಯ ಕುಕನೂರು ತಾಲ್ಲೂಕಿನ ಬನ್ನಿಕೊಪ್ಪ ಗ್ರಾಮದ ರೈತರಾದ ಮುದುಕಪ್ಪ ದೇವರ ಹಾಗೂ ಅವರ ಮಗ ವಿನೋದ ದೇವರ ಎಂಬುವವರು ಇತರ ರೈತರಿಗೆ ಮಾದರಿಯಾಗಿದ್ದಾರೆ.
ರಾಣಿ ಚನ್ನಮ್ಮ ವೃತ್ತದಲ್ಲಿ ಜಮಾವಣೆಗೊಂಡ ಸಾವಿರಾರು ರೈತರು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ರೈತರ ಪ್ರತಿಭಟನೆಗೆ ಮೇಲುಕೋಟೆ ಶಾಸಕ ದರ್ಶನ ಪುಟ್ಟಣ್ಣಯ್ಯ ಕೂಡ ಸಾಥ್ ಕೊಟ್ಟರು.
ಬರ ಪರಿಹಾರದಲ್ಲಿ ರೈತರ ಪಾಲಿನ ಮೊತ್ತದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಬೆಳೆಹಾನಿ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದೆ. ಎನ್ ಡಿ ಆರ್ ಎಫ್ ಮಾರ್ಗಸೂಚಿಯಂತೆ ನಿಗದಿಯಾಗಿರುವ ಪರಿಹಾರ ಮೊತ್ತವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
HD Kumaraswamy vs CM Siddaramaiah: ಈ ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿ ʼವಿಶ್ವವಿಖ್ಯಾತ ವಿತ್ತತಜ್ಞʼರಾಗಿ ಮೆರೆಯುತ್ತಿರುವವರು ನೀವು. ಅಧಿಕಾರಕ್ಕೆ ಬಂದೊಡನೆ ವಿಶೇಷವಾಗಿ ವಿತ್ತಖಾತೆಯನ್ನು ತಮ್ಮಲ್ಲಿಯೇ ' ಜೋಪಾನ ' ಮಾಡಿಕೊಳ್ಳುವ ನಿಮಗೆ, ಕೇಂದ್ರ ಸರಕಾರವು ಬರಕ್ಕೆ, ಪ್ರವಾಹಕ್ಕೆ ಯಾವ ರೀತಿ ಪರಿಹಾರ ಕೊಡುತ್ತದೆ ಎನ್ನುವ ಸಾಮಾನ್ಯ ತಿಳಿವಳಿಕೆಯೂ ಇಲ್ಲವೇ?
By accepting cookies, you agree to the storing of cookies on your device to enhance site navigation, analyze site usage, and assist in our marketing efforts.