ರಾಜ್ಯದ ರೈತರಿಗೆ ಬರ ಪರಿಹಾರ ಬಿಡುಗಡೆ ಮಾಡಿದ ಸರ್ಕಾರ
ಬ್ಯಾಂಕ್ ಖಾತೆಗಳಿಗೆ ₹2,458 ಕೋಟಿ ಬೆಳೆ ಪರಿಹಾರ ಬಿಡುಗಡೆ
ಟ್ವೀಟ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ
ಮೇ 6ರ ವರೆಗೆ ರಾಜ್ಯದ 27,69,668 ರೈತರಿಗೆ ಅನ್ವಯ
ಬರದಿಂದ ಸಂಕಷ್ಟದಲ್ಲಿರುವ ನಾಡಿನ ರೈತರಿಗೆ ಅಗತ್ಯ ನೆರವು
Lokshabha Elections 2024: ಕೋಟಿಗಟ್ಟಲೆ ಹಣ ವ್ಯಯಿಸಿ ದುಬಾರಿ ಕಾರುಗಳನ್ನು ಖರೀದಿಸುವ ಬದಲು, ಅದೇ ದುಡ್ಡಿನಲ್ಲಿ ರೈತರಿಗೆ ಬರ ಪರಿಹಾರ ನೀಡಲು ರೈತ ವಿರೋಧಿ ಸಿದ್ದರಾಮಯ್ಯನವರ ಮನಸ್ಥಿತಿ ಒಪ್ಪುತ್ತಿಲ್ಲವೆಂದು ಕರ್ನಾಟಕ ಬಿಜೆಪಿ ಕಿಡಿಕಾರಿದೆ.
2004-05 ರಲ್ಲಿ ಬರ ಬಂದಾಗ ನವೆಂಬರ್ನಲ್ಲಿ ರಾಜ್ಯ ಸರ್ಕಾರ 1147.70 ಕೋಟಿ ರೂ. ಗೆ ಮನವಿ ಮಾಡಿದ್ದು, ಅಂದಿನ ಮನಮೋಹನ್ ಸಿಂಗ್ ಸರ್ಕಾರ 63 ಕೋಟಿ ರೂ. ಬಿಡುಗಡೆ ಮಾಡಿತ್ತು. ಅಂದರೆ 10.07% ಮಾತ್ರ ಸಿಕ್ಕಿತ್ತು.
ನರೇಂದ್ರ ಮೋದಿಯವರು ರಾಜ್ಯಕ್ಕೆ ಮಾಡಿದ ಅನ್ಯಾಯವನ್ನು 10 ವರ್ಷಗಳಲ್ಲಿ ಪ್ರಹ್ಲಾದ್ ಜೋಶಿಯವರು ಒಂದೇ ಒಂದು ದಿನವೂ ಪ್ರಶ್ನಿಸಿಲ್ಲ. ರಾಜ್ಯಕ್ಕೆ 15 ನೇ ಹಣಕಾಸು ಆಯೋಗದಲ್ಲೂ ವಂಚನೆ ಆಯಿತು. ಬರಗಾಲ ಬಂದಾಗಲೂ ಅನುದಾನ ಕೊಡದ ಕೇಂದ್ರ ಸರ್ಕಾರವನ್ನು ಪ್ರಶ್ನಿಸದ, ರಾಜ್ಯದ ಜನರ ಪರವಾಗಿ ನೆಪಕ್ಕೂ ಮಾತನಾಡದ ಪ್ರಹ್ಲಾದ್ ಜೋಶಿಯಿಂದ ನಿಮ್ಮ ಮತಕ್ಕೆ ಗೌರವ ಬಂದಿದೆಯಾ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರಶ್ನಿಸಿದರು.
ರಾಜ್ಯಕ್ಕೆ ಬರ ಪರಿಹಾರ (Drought Relief) ಬಿಡುಗಡೆಗೆ ಚುನಾವಣೆ ಆಯೋಗದ ಅನುಮತಿ ಕೇಳಿದ್ದು, ಅದನ್ನು ಅವರಿಗೆ ತಿಳಿಸಲಾಗಿದೆ. ಆದರೆ, ಎಲ್ಲಾ ನಾವೇ ಕೊಡುವುದಾದರೆ ಇಲ್ಲಿ ಕಾಂಗ್ರೆಸ್ ಸರ್ಕಾರ ಏನು ಮಾಡುತ್ತಿದೆ? ಎಂದು ಪ್ರಶ್ನಿಸಿದರು.
ಬೆಂಗಳೂರು: ಒಂದು ರಾಜ್ಯ ಸುಪ್ರೀಂ ಕೋರ್ಟ್ ಮೂಲಕ ಬರ ಪರಿಹಾರ ಪಡೆಯುವ ಪರಿಸ್ಥಿತಿ ನಿರ್ಮಾಣಕ್ಕೆ ಕೇಂದ್ರ ಬಿಜೆಪಿ ಸರ್ಕಾರವೇ ಹೊಣೆ. ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದರ ಬಗ್ಗೆ ನಿಯಮಗಳನ್ನ ರಚಿಸಲಾಗಿದೆ.
ಯಾವುದೇ ಒತ್ತಡಗಳಿಗೆ ಒಳಗಾಗದೇ ರೈತರು ತಮ್ಮ ಜಾನುವಾರುಗಳನ್ನು ಜೋಪಾನ ಮಾಡಬೇಕು. ಜಿಲ್ಲೆಯಲ್ಲಿ ಮುಂದಿನ 8 ವಾರಗಳಿಗೆ ಆಗುವಷ್ಟು ಮೇವು ಲಭ್ಯವಿದೆ. ರೈತರು ಸಹ ಮೇವಿನ ಬಣವಿ ಹೊಂದಿದ್ದಾರೆ. ಜಿಲ್ಲಾಡಳಿತದಿಂದ ಜಿಲ್ಲೆಯ ಎ.ಪಿ.ಎಂ.ಸಿಗಳು ಸೇರಿದಂತೆ ವಿವಿಧ 7 ಸ್ಥಳಗಳಲ್ಲಿ ಮೇವು ಬ್ಯಾಂಕ ಸ್ಥಾಪಿಸಲಾಗಿದೆ. ಈ ಮಾಹಿತಿಯನ್ನು ಪ್ರತಿ ರೈತರಿಗೆ ತಲುಪಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರದಿಂದ ಬರ ಪರಿಹಾರ ಬಿಡುಗಡೆ ವಿಚಾರ
ಮತ್ತೆ ಮೋದಿ ಸರ್ಕಾರದ ವಿರುದ್ಧ ಸಿಎಂ ಸಿದ್ದು ಕಿಡಿ
ಕೇಂದ್ರ ಸರ್ಕಾರ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ
ನಾವು 5 ತಿಂಗಳಲ್ಲಿ ಎರಡು ಮೆಮರಾಂಡಮ್ ಕೊಟ್ಟಿದಿವಿ
ರಾಜ್ಯದಲ್ಲಿ ಇದುವೆಗೂ 35,000 ಕೋಟಿ ಬೆಳೆ ನಷ್ಟ ಆಗಿದೆ
18171 ಕೋಟಿ ಪರಿಹಾರ ಕೇಳಿದ್ದೇವೆ, ಆದ್ರೆ ಕೊಟ್ಟಿಲ್ಲ
ಕೇಂದ್ರದ ಮೋದಿ ಸರ್ಕಾರದ ವಿರುದ್ದ ಸಿದ್ದರಾಮಯ್ಯ ಕಿಡಿ
ಕರ್ನಾಟಕದ ಕಟು ವಾಸ್ತವಕ್ಕೆ ಸ್ಪಂದಿಸದ ಪ್ರಧಾನಿ ಮೋದಿ ಸದಾ ಪಲಾಯನ ಮಾಡುತ್ತಾರೆ. ಕೇಂದ್ರವು ಸರಿಯಾಗಿ ಅನುದಾನ ಕೊಡುತ್ತಿಲ್ಲ, ಕನ್ನಡಿಗರ ಮಹತ್ವಾಕಾಂಕ್ಷೆಗಳಿಗೆ ಕಿಂಚಿತ್ತು ಬೆಲೆ ನೀಡುತ್ತಿಲ್ಲ ಮತ್ತು ಕೇಂದ್ರದ ಪರಿಹಾರ ಹಣ ಇನ್ನೂ ರೈತರ ಕೈಗೆ ತಲುಪಿಲ್ಲವೆಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
Karnataka Drought Relief: ಬಿಜೆಪಿಯ 25 ಸಂಸದರು ಬರ ಪರಿಹಾರ ಬಿಡುಗಡೆ ಮಾಡುವಂತೆ ಇದುವರೆಗೂ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವ ಕೆಲಸ ಮಾಡಿಲ್ಲವೇಕೆ? ಬಿಜೆಪಿಗರಿಗೆ ಕನ್ನಡಿಗರ ಮತ ಮಾತ್ರ ಬೇಕು, ಕನ್ನಡಿಗರ ಹಿತ ಬೇಡವಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.