ಬರಗಾಲಕ್ಕೆ ತುತ್ತಾಗಿ ತೀವ್ರ ಸಂಕಷ್ಟದಲ್ಲಿರುವ ಕರ್ನಾಟಕದ ರೈತರಿಗೆ ಪರಿಹಾರ ನೀಡಬೇಕೆಂದು ತಿಂಗಳುಗಳಿಂದ ಮನವಿ ಸಲ್ಲಿಸಿ ಒತ್ತಾಯಿಸುತ್ತಿದ್ದರೂ ಇಲ್ಲಿಯ ವರೆಗೆ ಪೈಸೆ ಹಣವನ್ನೂ ನೀಡದ ಪ್ರಧಾನಿ ನರೇಂದ್ರ ಮೋದಿ ಅವರು ಕೀನ್ಯಾ ದೇಶದ ಕೃಷಿ ಕ್ಷೇತ್ರದ ಆಧುನೀಕರಣಕ್ಕಾಗಿ 250 ಮಿಲಿಯನ್ ಡಾಲರ್ಗಳಷ್ಟು ನೆರವು ನೀಡಿರುವುದನ್ನು ನೋಡಿದಾಗ ಸಹಜವಾಗಿಯೇ ಕನ್ನಡಿಗರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಯಾಕೆ ಇಷ್ಟೊಂದು ಅಸಡ್ಡೆ ಎಂಬ ಪ್ರಶ್ನೆ ಕೇಳಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಕೇಂದ್ರ ಸರ್ಕಾರಕ್ಕೆ ತರಾಟೆ ತೆಗೆದುಕೊಂಡ ಎಂಬಿ ಪಾಟೀಲ್.!
ಕೇಂದ್ರ ಸರ್ಕಾರ ನಮಗೆ ಬರ ಪರಿಹಾರ ನೀಡಿಲ್ಲ ಎಂದು ಕಿಡಿ
ವಿಜಯಪುರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿನ್ನೆ ನಡೆದ ಘಟನೆ
ರಾಜ್ಯದ 27 ಜನ ಸಂಸದರು ಕೇಂದ್ರದ ಮೇಲೆ ಒತ್ತಡ ಹಾಕುತ್ತಿಲ್ಲ
ಕೇಂದ್ರ ಸರ್ಕಾರಕ್ಕೆ ನಾವು 4 ಲಕ್ಷ ಕೋಟಿ ಟ್ಯಾಕ್ಸ್ ಕಟ್ಟುತ್ತೇವೆ
ಕೇಂದ್ರ ಸರ್ಕಾರಕ್ಕೆ ಬರಪರಿಹಾರ 17,900 ಕೋಟಿ ರೂ.ಗಳನ್ನು ಕೋರಿ ಮನವಿ ಸಲ್ಲಿಸಿದೆ. ರಾಜ್ಯದ ಸಚಿವರ ಭೇಟಿಗೂ ಸಮಯ ನೀಡದೇ, ಪರಿಹಾರ ಮೊತ್ತವನ್ನು ಬಿಡುಗಡೆ ಮಾಡದೇ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮಲತಾಯಿ ಧೋರಣೆ ತೋರುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕರ್ನಾಟಕದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಗೆ ಸ್ಪಂದಿಸಿ, ಸಂತ್ರಸ್ತ ರೈತರ ಸಂಕಷ್ಟವನ್ನು ನಿವಾರಿಸಲು ರಾಜ್ಯ ಸರ್ಕಾರವು ₹ 17,901.73 ಕೋಟಿಗಳ ಗಣನೀಯ ಸಹಾಯಕ್ಕಾಗಿ ಕೇಂದ್ರ ಸರ್ಕಾರವನ್ನು ಕೋರಿದೆ.
ರಾಜ್ಯಕ್ಕೆ ಬರ ಪರಿಶೀಲನೆ ತಂಡ ಆಗಮನ ವಿಚಾರ ಬರ ಪರಿಹಾರ ಸಮರ್ಥವಾಗಿ ಮಾಡ್ತೀವಿ ಅಂತಾರೆ ಬರೀ ಹೇಳಿಕೆಯಲ್ಲಿ ಸರ್ಕಾದ ಆಡಳಿತ ನಡಿತಿದೆ ಸಿಎಂ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ಕಿಡಿ ಮುಂಗಾರು ಬೆಳೆ ನಾಶವಾಗಿ ರೈತರು ಕಂಗಾಲಾಗಿದ್ದಾರೆ ಇಷ್ಟೆಲ್ಲಾ ಆದರೂ ಕೂಡ ನಯಾ ಪೈಸಾ ಪರಿಹಾರವಿಲ್ಲ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.