Drug consumption on Moving Train: ಮಾದಕ ವಸ್ತುಗಳ ಬಳಕೆ ಆರೋಗ್ಯಕ್ಕೆ ಹಾನಿಕಾರಕ ಎಂದು ಗೊತ್ತಿದ್ದರೂ ಈ ಪುಂಡ ಯುವಕರು ಸಾರ್ವಜನಿಕ ಸ್ಥಳದಲ್ಲೇ, ಚಲಿಸುತ್ತಿದ್ದ ರೈಲಿನಲ್ಲಿ ರಾಜಾ ರೋಷವಾಗಿ ಗಾಂ*ಜಾ ಹೊಡೆಯುತ್ತಿರುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ.
ಜೀ ಕನ್ನಡದ ಸರಿಗಮಪ ಸೇರಿದಂತೆ ಹಲವಾರು ಖ್ಯಾತ ರಿಯಾಲಿಟಿ ಶೋಗಳ ನಿರೂಪಕಿಯಾಗಿರುವ ಆಂಕರ್ ಅನುಶ್ರೀ ಎಲ್ಲರಿಗೂ ಚಿರಪರಿಚಿತ. ಕನ್ನಡದ ನಂಬರ್ 1 ಆಂಕರ್ ಎಂದರೆ ಎಲ್ಲರಿಗೂ ಪರಿಚಿತವಾಗಿರುವ ಆಂಕರ್ ಅನುಶ್ರೀ ಅವರ ಬಾಳಲ್ಲಿ ಘೋರವಾದ ದುರಂತ ಒಂದು ನಡೆದಿದೆ.