ಬಂಧಿತ ಪೈಲಟ್ ಸೋಹೈಲ್ ಗಫಾರ್ ಈ ಹಿಂದೆ ಏರ್ ಇಂಡಿಯಾದಲ್ಲಿ ಕೆಲಸ ಮಾಡುತ್ತಿದ್ದ. ಅಮೆರಿಕದಲ್ಲಿ ತರಬೇತಿ ಪಡೆದಿರುವ ಸೊಹೈಲ್ ವೈದ್ಯಕೀಯ ಕಾರಣ ಉಲ್ಲೇಖಿಸಿ ಕೆಲವು ವರ್ಷಗಳ ಹಿಂದೆ ತನ್ನ ಕೆಲಸ ತೊರೆದಿದ್ದ.
Rhea Chakraborty : 2020ರಲ್ಲಿ ನಿಧನರಾದ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ತಿಂಗಳು ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯಕ್ಕೆ ಸಲ್ಲಿಸಿದ ಆರೋಪಪಟ್ಟಿಯಲ್ಲಿ ಕರಡು ಪ್ರತಿಯ ವಿವರಗಳು ಮಂಗಳವಾರ ಬಹಿರಂಗಗೊಂಡಿವೆ.
Rhea Chakraborty: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರಿಗೆ ಸಂಬಂಧಿಸಿದ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂಯೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಬುಧವಾರ ನಟಿ ರಿಯಾ ಚಕ್ರವರ್ತಿ, ಅವರ ಸಹೋದರ ಶೋವಿಕ್ ಮತ್ತು ಇತರರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದೆ.
ಮತ್ತೊಂದೆಡೆ ರೇವ್ ಪಾರ್ಟಿ ಆಯೋಜಕರು ಸೇರಿ ಹೋಟೆಲ್ ಮಾಲೀಕರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಇವೆಂಟ್ ಕಂಪನಿಗಳಾಗಿರುವ ಇಂಡಿವೈಬ್, ಎಲ್‌ಎ ಪ್ರೊಡಕ್ಷನ್ ಕಂಪನಿಯ ಪ್ರತಿನಿಧಿಗಳು ಠಾಣೆಗೆ ಹಾಜರಾಗುವ ಸಾಧ್ಯತೆಯಿದೆ.
ತಡರಾತ್ರಿ ನಡೆದ ಪಾರ್ಟಿಯಲ್ಲಿ ಸಿದ್ಧಾಂತ್ ಕಪೂರ್ ಡ್ರಗ್ಸ್ ಸೇವಿಸಿದ್ದಾರೆ. ಪಾರ್ಟಿ ಓಪನ್ ಫಾರ್ ಪಬ್ಲಿಕ್ ಆಗಿದ್ದು, ದಾಳಿ ವೇಳೆ ಡಸ್ಟ್ ಬಿನ್ ಬಳಿ 7 MDMA ಮಾತ್ರೆಗಳು, ಗಾಂಜಾ ಪತ್ತೆಯಾಗಿದೆ ಎಂದು ಡಿಸಿಪಿ ಭೀಮಾಶಂಕರ್ ಗುಳೇದ್ ಮಾಹಿತಿ ನೀಡಿದ್ದಾರೆ.
ಶುಕ್ರವಾರ, ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಡ್ರಗ್ಸ್ ಪ್ರಕರಣದಲ್ಲಿ 6000 ಪುಟಗಳ ಚಾರ್ಜ್‌ಶೀಟ್ ಅನ್ನು ಸಲ್ಲಿಸಿದ್ದು, ಇದರಲ್ಲಿ 14 ಆರೋಪಿಗಳನ್ನು ಹೆಸರಿಸಲಾಗಿದೆ. ಆದ್ರೆ, ಆರೋಪ ಪಟ್ಟಿಯಲ್ಲಿ ಆರ್ಯನ್ ಖಾನ್ ಹೆಸರು ಇಲ್ಲ.
Devendra Fadnavis On Nawab Malik - ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಇಂದು (ಮಂಗಳವಾರ) ಮುಂಬೈನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಅವರು ನವಾಬ್ ಮಲಿಕ್ ಮತ್ತು ದಾವೂದ್ ಇಬ್ರಾಹಿಂ ನಡುವಿನ ಕನೆಕ್ಷನ್ ಕುರಿತು ಹಲವು ಸಂಗತಿಗಳನ್ನು ಬಹಿರಂಗಪಡಿಸಿದರು.
Drugs Case: ಮುಂಬೈ ಡ್ರಗ್ಸ್ ಪ್ರಕರಣಕ್ಕೆ (Drugs Case) ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯ ಮಧ್ಯೆಯೇ ಹಲವು ಗಣ್ಯ ವ್ಯಕ್ತಿಗಳನ್ನು ಪ್ರಶ್ನಿಸಲಾಗಿದೆ. ಇದೇ ವೇಳೆ ಈ ಪ್ರಕರಣದಲ್ಲಿ, ನಟ ಅರ್ಮಾನ್ ಕೊಹ್ಲಿಯನ್ನು (Arman Kohli) ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಬಂಧಿಸಿದೆ.
Drugs Case: Sushant Singh Rajput ಸಾವಿಗೆ ಸಂಬಂಧಿಸಿದ ಡ್ರಗ್ಸ್ ಪ್ರಕರಣದಲ್ಲಿ(Drugs Case) ಅವನ ಆಪ್ತ ಸ್ನೇಹಿತ ಸಿದ್ಧಾರ್ಥ್ ಪಿಠಾಣಿಯನ್ನು(Siddharth Pithani) ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಅಧಿಕಾರಿಗಳು ಹೈದ್ರಾಬಾದ್ ನಲ್ಲಿ ಬಂಧಿಸಿ, ಮುಂಬೈಗೆ ಕರೆತಂದಿದ್ದಾರೆ.
Sushant Singh Rajput Drug Case Charge Sheet - NCB ದಾಖಲಿಸಿರುವ ಆರೋಪಪಟ್ಟಿಯಲ್ಲಿ ಒಟ್ಟು 33 ಜನರ ಹೆಸರಿದೆ. ಈ ಆರೋಪ ಪಟ್ಟಿಯಲ್ಲಿ NCB ಬಾಲಿವುಡ್ ನಟಿ ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್ ಹಾಗೂ ಸಾರಾ ಅಲಿ ಖಾನ್ ಅವರ ಹೇಳಿಕೆಗಳನ್ನು ಕೂಡ ದಾಖಲಿಸಿದೆ.
Drugs Case: Sushant Singh Rajput ಅವರ ಆಪ್ತ ಸ್ನೇಹಿತ ಹೃಷಿಕೇಶ್ ಪವಾರ್ (Rishikesh Pawar) ಅವನನ್ನು NCB ಅಧಿಕಾರಿಗಳು ಬಂಧಿಸಿದ್ದಾರೆ. ಸುಶಾಂತ್ ಸಿಂಗ್ ರಾಜ್ಪುತ್ ಡ್ರಗ್ಸ್ ಪ್ರಕರಣದಲ್ಲಿ ಈತನ ಹೆಸರು ಕೇಳಿಬಂದಿದೆ ಎನ್ನಲಾಗಿದೆ.
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೊ ತಂಡದ ಮೇಲೆ ಸುಮಾರು 60 ಜನರ ಗುಂಪು ಹಲ್ಲೆ ನಡೆಸಿದೆ ಎನ್ನಲಾಗಿದೆ. ಎನ್‌ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಮತ್ತು ಅವರ ತಂಡ ಡ್ರಗ್ ಪ್ಯಾಡ್ಲರ್‌ನನ್ನು ಹಿಡಿಯಲು ಹೋದಾಗ ಅವರ ಮೇಲೆ ಹಲ್ಲೆ ನಡೆಸಲಾಗಿದೆ.
ಖ್ಯಾತ ಹಾಸ್ಯ ಕಲಾವಿದೆ ಭಾರತಿ ಸಿಂಗ್ ಹಾಗೂ ಅವರ ಪತಿ ಹರ್ಷ್ ಲಿಂಬಾಚಿಯಾ ಅವರನ್ನು ಇಂದು ಮುಂಬೈನ ಕಿಲಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಇಬ್ಬರ ಮೇಲೆ ಗಾಂಜಾ ಸೇವನೆಯ ಆರೋಪವಿದೆ. ಇಬ್ಬರನ್ನು ಕೂಡ NDPS ಕಾಯ್ದೆಯ ಸೆಕ್ಷನ್ 27 ರ ಅಡಿಯಲ್ಲಿ ಬಂಧಿಸಲಾಗಿದೆ.
ಭಾರತಿ ಸಿಂಗ್ ಅವರನ್ನು NCB ಶನಿವಾರ ವಶಕ್ಕೆ ಪಡೆದುಕೊಂಡಿತ್ತು. ಭಾರತಿ ಸಿಂಗ್ ಮನೆ ಮೇಲೆ ನಡೆಸಲಾಗಿದ್ದ ದಾಳಿಯಲ್ಲಿ NCB ಅಧಿಕಾರಿಗಳು ಗಾಂಜಾ ವಶಕ್ಕೆ ಪಡೆದುಕೊಂಡಿದ್ದರು. ಡ್ರಗ್ಸ್ ಪೆಡ್ಲರ್ ನಿಂದ ಸಿಕ್ಕ ಮಾಹಿತಿಯ ಮೇರೆಗೆ NCB ಭಾರತಿ ಸಿಂಗ್ ಮನೆಯ ಮೇಲೆ ದಾಳಿ ನಡೆಸಿತ್ತು.