ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ತಂದ ಶಾಸನದ ಆಧಾರದ ಮೇಲೆ ಲೋಕಸಭೆಯಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿದ ಕುರಿತು ಸಂಸತ್ತಿನ ಕಲಾಪಕ್ಕೆ ಅಡ್ಡಿಪಡಿಸಿದ ವಿರೋಧ ಪಕ್ಷಗಳನ್ನು ಜನರು ಕ್ಷಮಿಸುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಹೇಳಿದ್ದಾರೆ.
Dynastic politics: ಈಗ ಅಧಿಕಾರವಿಲ್ಲದೇ ರಾಜಸ್ಥಾನದ ಹೊರತಾಗಿ ನೀರಿನಿಂದ ಹೊರತೆಗೆದ ಮೀನಿನಂತಾಗಿರುವ ಕಾಂಗ್ರೆಸ್ ಸಂಪತ್ಭರಿತವಾಗಿರುವ ನಮ್ಮ ರಾಜ್ಯವನ್ನು ತಮ್ಮ ನಾಯಕರ ತಿಜೋರಿಗಳನ್ನು ತುಂಬಿಸಿಕೊಳ್ಳಲು ಎಟಿಎಂನಂತೆ ಬಳಸಿಕೊಳ್ಳಲು ತುದಿಗಾಲಲ್ಲಿ ನಿಂತಿದೆ ಎಂದು ಬಿಜೆಪಿ ಟೀಕಿಸಿದೆ.
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ 2022 ರ ನಿರ್ಣಾಯಕ ಮೊದಲ ಹಂತಕ್ಕೆ ಒಂದು ದಿನ ಮುಂಚಿತವಾಗಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೇಂದ್ರ ಮತ್ತು ರಾಜ್ಯಗಳಲ್ಲಿ ಬಿಜೆಪಿ ಸರ್ಕಾರಗಳು ಎದುರಿಸುತ್ತಿರುವ ಸವಾಲುಗಳು, ವಿವಿಧ ವಿಷಯಗಳ ಕುರಿತು ಮಾತನಾಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.