ರೈಲಿನಲ್ಲಿ ನಾಳೆಯಿಂದ ಮತ್ತೆ e-catering ಸೇವೆ ಆರಂಭವಾಗಲಿದೆ. ಈ ಮೂಲಕ 10 ತಿಂಗಳಿನಿಂದ ಊಟೋಪಚಾರದ ಕಾರಣ ಸಮಸ್ಯೆ ಎದುರಿಸುತ್ತಿದ್ದ ಪ್ರಯಾಣಿಕರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.
ಪ್ರಯಾಣಿಕರಿಗಾಗಿ ರೈಲುಗಳಲ್ಲಿ ಇ-ಕ್ಯಾಟರಿಂಗ್ ಸೌಲಭ್ಯವು ಮತ್ತೆ ಪ್ರಾರಂಭವಾಗಲಿದೆ. ಇದಕ್ಕಾಗಿ ರೈಲ್ವೆ ಸಚಿವಾಲಯ ಐಆರ್ಸಿಟಿಸಿಗೆ ಅನುಮತಿ ನೀಡಿದೆ. ಅಂದರೆ ಈಗ ಪ್ರಯಾಣಿಕರು ರೈಲುಗಳಲ್ಲಿ ಪ್ರಯಾಣಿಸುವಾಗ ಆಹಾರವನ್ನು ಪಡೆಯಲು ಸಾಧ್ಯವಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.