ಭಾರತವು ಪ್ರಸ್ತುತ ಚೀನಾದಿಂದ ಆಮದಾಗುತ್ತಿರುವ ಲಿಥಿಯಂ ಮೇಲಿನ ಅವಲಂಬನೆಯನ್ನು ಸಂಪೂರ್ಣವಾಗಿ ತೊಡೆದುಹಾಕಲು ಪ್ರಯತ್ನಿಸುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತ ಅರ್ಜೆಂಟೀನಾದ ಕಂಪನಿಯೊಂದಿಗೆ (India Argentina agreement for lithium) ಒಪ್ಪಂದ ಮಾಡಿಕೊಂಡಿದೆ. ಆದರೆ ಏತನ್ಮಧ್ಯೆ ಈ ಎಲ್ಲದರ ಮಧ್ಯೆ ಭಾರತವು ಕರ್ನಾಟಕದಲ್ಲಿ ಲಿಥಿಯಂ ನಿಕ್ಷೇಪವನ್ನು ಪತ್ತೆಹಚ್ಚಿದೆ.
ದೇಶಾದ್ಯಂತ 69,000 ಪೆಟ್ರೋಲ್ ಪಂಪ್‌ಗಳಲ್ಲಿ ಇ-ವೆಹಿಕಲ್ ಚಾರ್ಜಿಂಗ್ ಕಿಯೋಸ್ಕ್ ಅಳವಡಿಸುವ ಯೋಜನೆ ಬಗ್ಗೆ ಕೇಂದ್ರ ಸರ್ಕಾರ ಕಾರ್ಯಪ್ರವೃತ್ತವಾಗಿದೆ ಎಂದು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.