Earthquake Safety Tips: ಭೂಕಂಪ ಸಂಭವಿಸಿದಾಗ ಮಾಡಬೇಕಾದ 10 ಕೆಲಸಗಳ ಕುರಿತು ಇಂದು ನಾವು ನಿಮಗೆ ಮಾಹಿತಿಯನ್ನು ನೀಡುತ್ತಿದ್ದು, ಈ ಕೆಲಸಗಳನ್ನು ಮಾಡುವುದರಿಂದ ನೀವು ನಿಮ್ಮ ಪ್ರಾಣವನ್ನು ರಕ್ಷಿಸಿಕೊಳ್ಳಬಹುದು.
ಫಿಲಿಪೈನ್ಸ್ನಲ್ಲಿ ಇಂದು ಮುಂಜಾನೆ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆಯು 7.0 ರಷ್ಟು ದಾಖಲಾಗಿದೆ. ಅದೇ ಸಮಯದಲ್ಲಿ, ಅಫ್ಘಾನಿಸ್ತಾನದಲ್ಲಿ ಸಹ ಭೂಮಿ ಕಂಪಿಸಿದ್ದು ರಿಕ್ಟರ್ ಮಾಪಕದಲ್ಲಿ 5.4 ತೀವ್ರತೆ ದಾಖಲಾಗಿದೆ.
Earthquake in Afghanistan: ಪ್ರಾಥಮಿಕ ಮಾಹಿತಿ ಪ್ರಕಾರ, ಅಫ್ಘಾನಿಸ್ತಾನದಲ್ಲಿ ಸಂಭವಿಸಿರುವ ಪ್ರಬಲ ಭೂಕಂಪದಲ್ಲಿ 200ಕ್ಕೂ ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಹೇಳಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.