Earthquake in Delhi NCR :ರಾಜಧಾನಿ ದೆಹಲಿಯಲ್ಲದೆ, ಘಾಜಿಯಾಬಾದ್, ಫರಿದಾಬಾದ್, ನೋಯ್ಡಾ ಮತ್ತು ಗುರುಗ್ರಾಮ್ನಲ್ಲಿಯೂ ಪ್ರಬಲ ಭೂಕಂಪನದ ಅನುಭವವಾಗಿದೆ. ಭೂಕಂಪನದ ತೀವ್ರ ಕಂಪನದ ಅನುಭವದಿಂದಾಗಿ ಜನ ಭಯಭೀತರಾಗಿದ್ದಾರೆ.
Earthquake in Delhi-NCR: ದೆಹಲಿ-ಎನ್’ಸಿಆರ್ ಮತ್ತು ಉತ್ತರ ಭಾರತದ ಕೆಲವು ಭಾಗಗಳಲ್ಲಿ ಬಲವಾದ ಭೂಕಂಪನ ಸಂಭವಿಸಿದೆ. ಇನ್ನು ನೇಪಾಳ ಭಾಗದ 10 ಕಿ.ಮೀ ಆಳದಲ್ಲಿ ಭೂಕಂಪನದ ಕೇಂದ್ರಬಿಂದು ಗೋಚರಿಸಿದೆ.
Earthquake in India : ದೇಶದಲ್ಲಿ ಜರುಗುತ್ತಿರುವ ಸರಣಿ ಭೂಕಂಪಗಳು ಜನರನ್ನು ಭಯಭೀತರನ್ನಾಗಿಸುತ್ತಿವೆ. ಇಂದು (13- 6-2023) ಮಧ್ಯಾಹ್ನ ದೆಹಲಿ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರಿ ಭೂಕಂಪ ಸಂಭವಿಸಿದೆ. ಈ ಕುರಿತ ಸಂಪೂರ್ಣ ವಿವರ ಹೀಗಿದೆ ನೋಡಿ..
Earthquake in Delhi Today : ಭಾರತದ ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭಾನುವಾರ ಬೆಳಿಗ್ಗೆ ಅಫ್ಘಾನಿಸ್ತಾನದ ಫೈಜಾಬಾದ್ ಬಳಿ 5.2 ತೀವ್ರತೆಯ ಭೂಕಂಪನ ವರದಿಯಾಗಿದೆ. ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾನುವಾರ ಲಘು ಭೂಕಂಪ ಸಂಭವಿಸಿದೆ.
Earthquake Safety Tips: ಭೂಕಂಪ ಸಂಭವಿಸಿದಾಗ ಮಾಡಬೇಕಾದ 10 ಕೆಲಸಗಳ ಕುರಿತು ಇಂದು ನಾವು ನಿಮಗೆ ಮಾಹಿತಿಯನ್ನು ನೀಡುತ್ತಿದ್ದು, ಈ ಕೆಲಸಗಳನ್ನು ಮಾಡುವುದರಿಂದ ನೀವು ನಿಮ್ಮ ಪ್ರಾಣವನ್ನು ರಕ್ಷಿಸಿಕೊಳ್ಳಬಹುದು.
ನೇಪಾಳದಲ್ಲಿ ರಿಕ್ಟರ್ ಮಾಪಕದಲ್ಲಿ 5.4 ಅಳತೆಯ ಭೂಕಂಪದ ನಂತರ, ಶನಿವಾರ ಸಂಜೆ ದೆಹಲಿ-ಎನ್ಸಿಆರ್ನಲ್ಲಿ ಭಾರಿ ಕಂಪನಗಳು ಸಂಭವಿಸಿದವು. ಶನಿವಾರ ಸಂಜೆ 7.57ರ ಸುಮಾರಿಗೆ ಭೂಕಂಪ ಸಂಭವಿಸಿದೆ.
Earthquake Analysis - ವಿಶ್ವಾದ್ಯಂತ ಎರಡು ಭಾರಿ ಭೂಕಂಪಗಳು ಸಂಭವಿಸಿದ ಬಳಿಕ ಜಪಾನ್ ನಲ್ಲಿ ಮತ್ತೊಂದು 7.1 ತೀವ್ರತೆಯ ಭೂಕಂಪ ಸಂಭವಿಸಿದ್ದು, ಇದೀಗ ಭಾರಿ ಸಂಚಲನ ಸೃಷ್ಟಿಸಿದೆ. ಈ ಭೂಕಂಪದ ಕೇಂದ್ರ ಬಿಂದು ಫುಕುಶಿಮಾದಲ್ಲಿತ್ತು ಎನ್ನಲಾಗಿದೆ. ಈ ಭೂಕಂಪದ ಪರಿಣಾಮ ಲಕ್ಷಾಂತರ ಮನೆಗಳ ಕರೆಂಟ್ ಹೊರಟುಹೋಗಿದೆ.
ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ 4.7 ತೀವ್ರತೆಯ ಭೂಕಂಪ ಸಂಭವಿಸಿದೆ, ಅದರಲ್ಲಿ ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶ ದೆಹಲಿ-ಎನ್ಸಿಆರ್ ಪ್ರದೇಶದಲ್ಲಿ ಶುಕ್ರವಾರ ಸಂಜೆ ನಡುಕ ಉಂಟಾಗಿದೆ.
ದೆಹಲಿ-ಎನ್ಸಿಆರ್ಗೆ ಇಂದು ಸೌಮ್ಯ ತೀವ್ರತೆಯ ಭೂಕಂಪನ ಸಂಭವಿಸಿದೆ. ದೆಹಲಿ-ಉತ್ತರ ಪ್ರದೇಶ ಗಡಿ ಪ್ರದೇಶವು ಭೂಕಂಪನವು ಕೇಂದ್ರಬಿಂದುವಾಗಿದ್ದು, ರಿಕ್ಟರ್ ಮಾಪಕದಲ್ಲಿ 3.5 ರಷ್ಟಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.